Home Authors Posts by news Editor

news Editor

2683 POSTS 0 COMMENTS

ಬೆಳ್ತಂಗಡಿ;  ಅ11 ರಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ ರಕ್ಷಿತ್ ಶಿವಾರಾಂ

0
ಬೆಳ್ತಂಗಡಿ; ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅ11ರಂದು ಬೆಳ್ತಂಗಡಿಗೆ ಆಗಮಿಸಲಿದ್ದು ತಾಲೂಕಿನ‌ ಜನರ ಬಹುದಿನಗಳ‌ ಬೇಡಿಕೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಲಿದ್ದಾರೆ...

ಉಜಿರೆ; ಅರಳಿಯಲ್ಲಿ ಮನೆಗೆ ನುಗ್ಗಿ ನಗದು ಚಿನ್ನಾಭರಣ ಕಳವು

0
ಉಜಿರೆ: ಇಲ್ಲಿಯ ಅರಳಿ ಬಳಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಗಲೇ ಯಾರೋ ಕಳ್ಳರು ಕಳ್ಳತನ ಮಾಡಿ ನಗ -ನಗದು ದೋಚಿ ಪರಾರಿಯಾದ ಘಟನೆ ಅ.9ರಂದು ನಡೆದಿದೆ. ಬೆಟ್ಟು ಮನೆಯ ಅರಳಿ ನಿವಾಸಿ ಮಹಾಬಲ...

ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಅಕ್ರಮ ಹಣ ಬಳಕೆ: ರಾಜ್ಯ ಸರ್ಕಾರಕ್ಕೆ ಹಗೂ ತನಿಖಾ ಸಂಸ್ಥೆಗಳಿಗೆ...

0
ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ ಜಯಂತ್ ಹಾಗೂ ಎಂ ಡಿ ಸಮೀರ್ ಮತ್ತಿತರರ...

ನ್ಯಾಯಾಧೀಶರಮೇಲೆ ಷೂ ಎಸೆದವನನ್ನು ದೇಶದಿಂದ ಗಡಿಪಾರು ಮಾಡಿ ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ಒತ್ತಾಯ ತಹಶೀಲ್ದಾರರಿಗೆ...

0
ಬೆಳ್ತಂಗಡಿ; ಭಾರತದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ರವರ ಮೇಲೆ ಷೂ ಎಸೆದ ಆರೋಪಿ ರಾಕೇಶ್ ಕುಮಾರ್ ನನ್ನು ದೇಶದಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ...

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

0
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ. ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ 9 ಕ್ಕೆ...

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಮರ ಕಡಿದು ಸಾಗಾಟಕ್ಕೆ ಯತ್ನ ವೇಣೂರು ಅರಣ್ಯ ಇಲಾಖೆ...

0
ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ವೇಣೂರು ವಲಯ ಅರಣ್ಯ ಇಲಾಖೆ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಸವಣಾಲು...

ಬೆಳ್ತಂಗಡಿ: ಸೌಜನ್ಯ ಪ್ರಕರಣ‌ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ; ನ್ಯಾಯ ಸಿಗುವ ವಿಶ್ವಾಸವೇ ಹೊರಟು ಹೋಗುತ್ತಿದೆ...

0
ಬೆಳ್ತಂಗಡಿ; ಧರ್ಮಸ್ಥಳ ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ ಹಾಗೂ ಧರ್ಮಸ್ಥಳ ದೌರ್ಜನ್ಯ ಗಳು ಮತ್ತು ಇತಿಹಾಸ ಮತ್ತು ವರ್ತಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅ 9 ರಂದು...

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ...

0
ಬೆಳ್ತಂಗಡಿ; ಪುರಾತತ್ವ ಇಲಾಖೆ ಬೆಳ್ತಂಗಡಿ ತಾಲೂಕಿನ ಮತ್ತು ಜಿಲ್ಲೆಯ ಕೆಲವು ಬಸದಿಗಳು ಸೇರಿದಂತೆ ಜಿಲ್ಲೆಯ ಹಲವು ಬಸದಿಗಳನ್ನು ಅರಕ್ಷಿತ ಸ್ಮಾರಕಗಳೆಂದು ಗುರುತಿಸಿ ಘೋಷಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು. ಜಿಲ್ಲೆಯ ಜೈನ ಬಸದಿಗಳು ಪುರಾತನ ಬಸದಿಗಳಾಗಿದ್ದರೂ...

ಬೆಳ್ತಂಗಡಿ; ಕಿಲ್ಲೂರಿನಲ್ಲಿ ಅ12ರಂದು ಬೃಹತ್ ಉಚಿತ ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಮತ್ತು ರಕ್ತದಾನ...

0
ಬೆಳ್ತಂಗಡಿ;  ಎಸ್.ಎ.ಎಂ ಮುರ ರೀಜಿನಲ್ & ಎಸ್.ಜೆ.ಎಂ ಮುರ ರೇಂಜ್ ವತಿಯಿಂದಎಂ.ಜೆ.ಎಂ ಕಿಲ್ಲೂರು, ಕೆ.ಎಂ.ಸಿ ಆಸ್ಪತ್ರೆ ಅತ್ತಾವರ & ಕೆಎಂ.ಸಿ ಆಸ್ಪತ್ರೆ ಜ್ಯೋತಿ ವೃತ್ತ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಯನ್ಸ್, ಮಂಗಳೂರು...

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ...

0
ಬೆಳ್ತಂಗಡಿ : ಅ 08 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20 ಸೋಮವಾರದಂದು ನಡೆಯುವ6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS