news Editor
ಲಾಯಿಲ ಸಂಚರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಸವಾರನಿಗೆ ಗಂಭೀರ ಗಾಯ
ಬೆಳ್ತಂಗಡಿ : ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ಮಾಡಿದ್ದು. ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯ...
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ 1971 ಇಂಡೋ ಪಾಕ್ ಯುದ್ದದ ವೀರ ಯೋಧ...
ಬೆಳ್ತಂಗಡಿ; ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ 1971ರ ಇಂಡೋ ಪಾಕ್ ಯುದ್ದದಲ್ಲಿ ಭಾಗವಹಿಸಿದ್ದ ವೀರ ಯೋಧ ಸಿ ಜಾರ್ಜ್ ಕುಟ್ಟಿ ಅವರನ್ನು ಧರ್ಮಸ್ಥಳ ಗ್ರಾಮದ ಅವರ...
ಕುವೆಟ್ಟು ಹೆದ್ದಾರಿಯ ದಾರಿದೀಪಗಳ ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ರೂ.1.00 ಕೋಟಿ ವೆಚ್ಚದಲ್ಲಿ ಕುವೆಟ್ಟುವಿನಲ್ಲಿ ಅಳವಡಿಸಿರುವ ಹೆದ್ದಾರಿ ದಾರಿ ದೀಪಗಳನ್ನು ಶಾಸಕ ಹರೀಶ್ ಪೂಂಜ ಅವರು ಶುಕ್ರವಾರ ಲೋಕಾರ್ಪಣೆ ಗೊಳಿಸಿದರು.
ಜಯಂತ್ ಟಿ ಕೈಸೇರಿದ ಎಸ್.ಐ.ಟಿ ವರದಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಶುಕ್ರವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು ಎಸ್.ಐ.ಟಿ ನ್ಯಾಯಾಲಯದಲ್ಲಿ ಸಲ್ಲಿಸಿರುವ ವರದಿ ಕೊನೆಗೂ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ಅವರ ಕೈ ಸೇರಿದೆ. ಎಸ್.ಐ.ಟಿ 3923 ಪುಟಗಳ ವರದಿಯನ್ನು ಸಲ್ಕಿಸಿದ್ದು...
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ವರದಿಯ ಬಗ್ಗೆ ಆದೇಶ ಮುಂದೂಡಿದ ನ್ಯಾಯಾಲಯ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ಸಲ್ಲಿಸಿದ್ದ ವರದಿಯ ಬಗ್ಗೆ .26 ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ29 ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ
ಬೆಳ್ತಂಗಡಿ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
ಚಿನ್ನಯ್ಯ ಜೈಲಿನಿಂದ ಬಿಡುಗಡೆ ಬಳಿಕ ಮೊದಲ ಭಾರಿಗೆ ಡಿ.26 ರಂದು 12 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿ ಮಲ್ಲಿಕಾ...
ಲಾಯಿಲ ಜನಸ್ಪಂದನ ಸಭೆ; ಅನಧಿಕೃತ ಕಟ್ಟಡಗಳ ವಿರುದ್ಧ ಗ್ರಾಮಸ್ಥರು ಆಕ್ಷೇಪ ಕ್ರಮಕ್ಕೆ ಒತ್ತಾಯ
ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 26 ರಂದು ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ., ತಹಶೀಲ್ದಾರ್ ಪೃಥ್ವಿ...
ವೇಣೂರು; ಪೋಕ್ಸೋ ಪ್ರಕರಣ ಆರೋಪಿಗೆ ಜಾಮೀನು ಮಂಜೂರು
ಬೆಳ್ತಂಗಡಿ; ಪೋಕ್ಸೋ ಪ್ರಕರಣ ಆರೋಪಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ದಿನಾಂಕ 25 11 2025 ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪರಾಧ ಸಂಖ್ಯೆ 91/2025ರಂತೆ ಆರೋಪಿ ಅಮ್ಜದ್...
ಅಲ್ಪಸಂಖ್ಯಾತ ಇಲಾಖೆಯಿಂದ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಗೆ 70 ಲಕ್ಷ ಅನುದಾನ...
ಬೆಳ್ತಂಗಡಿ. ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಸರ್ಕಾರ ಮಂಜೂರು ಮಾಡಿದೆ.ತಾಲೂಕಿನ ಉರುವಾಲುಪದವು ಗ್ರಾಮದ,ಬಾಖಿಯಾತುಸ್ಮಾಲಿಹಾತ್ ಜುಮ್ಮಾ ಮಸೀದಿ ಇದರ ದುರಸ್ಥಿ ಕಾಮಗಾರಿ.20.ಲಕ್ಷ ಧರ್ಮಸ್ಥಳ...
ಬೆಳ್ತಂಗಡಿ : ಮನೆಯಲ್ಲಿ ಜಗಳವಾಡಿ ಓಡಿ ಹೋದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ : ಪತ್ನಿ ಮನೆಗೆ ಬಂದು ಪತ್ನಿ ಮತ್ತು ಮನೆ ಮಂದಿಯೊಂದಿಗೆ ಜಗಳ ಮಾಡಿಕೊಂಡು ಮನೆಯಿಂದ ಓಡಿ ಹೋದ ವ್ಯಕ್ತಿಯ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...















