news Editor
ಗಿರೀಶ್ ಮಟ್ಟಣ್ಣನವರ್ ವಿರದ್ದ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ FIR ರದ್ದುಪಡಿಸಿದ ಹೈಕೋರ್ಟ್
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮಾನ್ಯ ಹೈ ಕೋರ್ಟ್ ರದ್ದುಗೊಳಿಸಿ ಪ್ರಕರಣ ಮುಕ್ತಾಯಗೊಳಿಸಿ ಜೂ.23 ರಂದು ಆದೇಶ...
ಬಿಜೆಪಿ ಸದಸ್ಯರ ಅಡ್ಡ ಮತದಾನ; ಧರ್ಮಸ್ಥಳ ದಲ್ಲಿ ಶಾಸಕಾಂಗ ಸಭೆ, ಪ್ರಮಾಣವಿಲ್ಲ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಯಲ್ಲಿನ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲೇ ಪರ ಮತ್ತು ವಿರೋಧಕ್ಕೆ ಕಾರಣವಾಗಿದ್ದ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ವಿಚಾರಕ್ಕೆ ತೆರೆ ಬಿದ್ದಿದೆ.
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ...
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀ ರೋಗ ತಪಾಸಣಾ ಶಿಬಿರ; ಮನೆಯವರ ಕಾಳಜಿ...
ಬೆಳ್ತಂಗಡಿ; ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.21 ರಂದು ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಬೆಳ್ತಂಗಡಿ ಪೊಲೀಸ್ ಉಪ ಅಧೀಕ್ಷಕರಾದ ಸಿ. ಕೆ ರೋಹಿಣಿ ಉದ್ಘಾಟಿಸಿದರು.ಬಳಿಕ ಮಾತನಾಡಿದ...
ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ; ಬೆಳ್ತಂಗಡಿ ತಾಲೂಕಿನ ಕಾಶೀಪಟ್ಣದಲ್ಲಿ...
ಮಂಗಳೂರು; ದ.ಕ. ಜಿಲ್ಲಾ ಖಾಝಿ, ಹಿರಿಯ ವಿದ್ವಾಂಸ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ...
ಬೆಳ್ತಂಗಡಿ; ಹತ್ಯಡ್ಕದಲ್ಲಿ ರಸ್ತಗೆ ಬಿದ್ದ ಹೆಮ್ಮರ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ: ಭಾರೀ ಗಾಳಿ ಮಳೆಯಿಂದಾಗಿ ಅರಸಿನಮಕ್ಕಿ ಕೊಕ್ಕಡ ಮುಖ್ಯ ರಸ್ತೆಯ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ...
ಬೆಳ್ತಂಗಡಿ: ಗ್ಯಾಸ್ ವಿತರಕನಿಗೆ ಹಲ್ಲೆ ಮಾಡಿ ಬಲವಂತವಾಗಿ ಸಿಲಿಂಡರ್ ಕಿತ್ತುಕೊಂಡ ಆರೋಪ ಪ್ರಕರಣ ದಾಖಲು
ಬೆಳ್ತಂಗಡಿ: ಕೆವೈಸಿ ನವೀಕರಣಗೊಂಡಿಲ್ಲ ಎನ್ನುವ ಕಾರಣಕ್ಕೆ ಗ್ಯಾಸ್ಸಿಲಿಂಡರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿ, ಬಲವಂತವಾಗಿ ಸಿಲಿಂಡರ್ ಹೊತ್ತೊಯ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು...
ಬೆಳ್ತಂಗಡಿ; ಸರಕಾರಿ ಆಸ್ಪತ್ರೆಖಾಸಗೀಕರಣದ ವಿರುದ್ದ ಸಿಪಿಐಎಂ ಪ್ರತಿಭಟನೆ
ಬೆಳ್ತಂಗಡಿ; ಖಾಸಗೀ ಆಸ್ಪತ್ರೆ ನಿಯಂತ್ರಣ ಮಾಡಿ, ಸರಕಾರಿ ಆಸ್ಪತ್ರೆ ಬಲಬಡಿಸಿ ಎನ್ನುವುದೇ ನಮ್ಮ ಹೋರಾಟವಾಗಿದೆ ಸರಕಾರಿ ಆಸ್ಪತ್ರೆಗಳನ್ನು ಖಾಸಗಿಯವರಿಗೆ ನೀಡುವ ಸರಕಾರದ ನೀತಿಯ ಬಗ್ಗೆ ಶಾಸಕರು ಯಾರ ಪರ ಇದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ...
ಬೆಳ್ತಂಗಡಿ; ಫುಟ್ಪಾತ್ ಮೇಲೇರಿದ ಕೆ.ಎಸ್.ಆರ್.ಟಿಸಿ ಬಸ್
ಬೆಳ್ತಂಗಡಿ: ಕೆ ಎಸ್ ಆರ್ ಟಿ ಸಿ ಬಸ್ಸೆಂದು ರಾಷ್ಟ್ರೀಯ ಹೆದ್ದಾರಿ ಬದಿಯ ಪುಟ್ಪಾತ್ ಮೇಲೆ ಹತ್ತಿದ್ದು, ಕಬ್ಬಿಣದ ತಡೆಗೋಡೆ ಪುಡಿ ಪುಡಿಯಾದ ಘಟನೆ ಹಳೇ ಪೇಟೆ ವಾಣಿ ಶಾಲೆ ಬಳಿಯ ಹೆದ್ದಾರಿಯಲ್ಲಿ...
ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆ ಬೆಳಾಲು: ವಿದ್ಯಾರ್ಥಿ ಸಂಸತ್ ಉದ್ಘಾಟನೆ
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು.
ಬಳಿಕ ಅವರು ಮಾತನಾಡಿ, ಪ್ರಜಾಪ್ರಭುತ್ವದ...
ಗ್ರಾಮಾಭಿವೃದ್ದಿ ಯೋಜನೆ ಮೊಗ್ರು ಒಕ್ಕೂಟದಿಂದ ನಿವೃತ್ತ ಸೈನಿಕನಿಗೆ ಸನ್ಮಾನ
ಬೆಳ್ತಂಗಡಿ :ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಶ್ರೀ. ಕ್ಷೇ. ಧ....















