Home Authors Posts by news Editor

news Editor

2868 POSTS 0 COMMENTS

ಬೆಳ್ತಂಗಡಿ; ಪಟ್ಟಣ ಪಂಚಾಯತು ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ನೇಣುಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ. ಅಬ್ದುಲ್  ಬಶೀರ್ ರವರು ಅ6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯಲ್ಲಿ...

ಬಾರ್ಯ;  ಕೃಷಿ ಪತ್ತಿನ ಸಹಕಾರಿ ಸಂಘದ    ಚುನಾವಣೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಗೆ...

0
ಬಾರ್ಯ : ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನವೆಂಬರ್ 05 ರಂದು ನಡೆದು ಫಲಿತಾಂಶ ಹೊರಬಂದಿದ್ದು  ಬಿಜೆಪಿ ಬೆಂಬಲಿತ ಸಹಕಾರ...

ಬೆಳ್ತಂಗಡಿ; ನೂತನ ಧರ್ಮಾಧ್ಯಕ್ಷರಿಗೆ ರಕ್ಷಿತ್ ಶಿವರಾಂ ಅವರಿಂದ ಅಭಿನಂದನೆ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.ಮಂಗಳೂರಿನ...

ಶಾಸಕ ಹರೀಶ್ ಪೂಂಜ ಅವರಿಂದ ನೂತನ ಬಿಷಪ್ ಅವರಿಗೆ ಅಭಿನಂದನೆ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಅಭಿನಂದನೆ‌ಸಲ್ಲಿಸಿದರು. ಈ ಸಂದರ್ಭದಲ್ಲಿ ಪಿ.ಸಿ ಸೆಬಾಸ್ಟಿಯನ್, ಪ್ರಿನ್ಸ್ ಹಾಗೂ ಇತರರು...

ಬೆಳ್ತಂಗಡಿ : ಹಳೆದ್ವೇಷದ ಹಿನ್ನಲೆ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲು

0
ಬೆಳ್ತಂಗಡಿ : ಹಳೆ ದ್ವೇಷದ ವಿಚಾರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಮಿನಿ ವಿಧಾನಸೌಧದ ರಸ್ತೆಯ ಬಳಿ ನ.3 ರಂದು ಸಂಜೆ 4:30 ರ...

ನೂತನ ಧರ್ಮಾಧ್ಯಕ್ಷರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಅಭಿನಂದನೆ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದಿಸಲಾಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ...

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ರಾದಾ ಅ ವಂ ಜೇಮ್ಸ್ ಪಟ್ಟೇರಿಲ್ ಅವರ ಪಟ್ಟಾಭಿಷೇಕ

0
ಬೆಳ್ತಂಗಡಿ ಧರ್ಮಪ್ರಾಂತ್ಯದ ಧ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು ಇಂದು ಪಟ್ಟಾಭಿಶಕ್ತರಾಗಿದ್ದಾರೆ. ಸೀರೋ ಮಲಬಾರ್ ಕಥೋಲಿಕ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀ ವಂದನೀಯ ರಾಫೇಲ್ ತಟ್ಟಿಲ್ ರವರು ಮುಖ್ಯ ಅರ್ಚಕರಾಗಿ,...

ಮೊಸಳೆ ದಾಳಿಯಿಂದ ಬಚಾವಾದ ಕಾರ್ಮಿಕ

0
ಬೆಳ್ತಂಗಡಿ:ಮೊಸಳೆ ದಾಳಿಯಿಂದ ಕಾರ್ಮಿಕರೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಮಂಗಳವಾರ ನಡೆದಿದೆ.ಕಲ್ಮಂಜ ಗ್ರಾಮದ ಹುಣಿಪಾಜೆ ಸಮೀಪದ ನಿವಾಸಿ ಉಮೇಶ ಎಂಬವರು ಮುಂಡಾಜೆ ಗ್ರಾಮದ ಕಾಯರ್ತೋಡಿ ಸಮೀಪ ನೇತ್ರಾವತಿ ನದಿ ದಾಟಿ ನದಿಯ ಇನ್ನೊಂದು...

 ಧರ್ಮಸ್ಥಳ ಲಕ್ಷ ದೀಪೋತ್ಸವ;13ನೇ ವರ್ಷದ ಪಾದಯಾತ್ರೆ ಪೂರ್ವಭಾವಿ ಸಭೆ,  ಕರಪತ್ರ ಬಿಡುಗಡೆ

0
ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ...

ವ್ಯಾಟಿಕನ್‌ನ ಭಾರತ ಮತ್ತು ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ...

0
ಬೆಳ್ತಂಗಡಿ;  ವ್ಯಾಟಿಕನ್‌ನ ಭಾರತ ಮತ್ತು ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರದ ಇತಿಹಾಸದ ಬಗ್ಗೆ ಮಾಹಿತಿ ಪಡೆದ ಅವರು ಹರ್ಷ ವ್ಯಕ್ತಪಡಿಸಿದರು. ಬೆಳ್ತಂಗಡಿಯಲ್ಲಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS