Home Authors Posts by news Editor

news Editor

2868 POSTS 0 COMMENTS

ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರಅಭ್ಯಾಸವರ್ಗ

0
ಪಟ್ರಮೆ : ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ...

ಬೆಳ್ತಂಗಡಿ : ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

0
ಬೆಳ್ತಂಗಡಿ : ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ಧರ್ಮಸ್ಥಳ ಪೊಲೀಸರು ‌ನ.2...

ಬೆಳ್ತಂಗಡಿ ಪೊಲೀಸ್ ಉಪವಿಭಾಗ ಘೋಷಣೆ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

0
ಬೆಳ್ತಂಗಡಿ : ರಾಜ್ಯ ಸರಕಾರ ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದ್ದು ಬೆಳ್ತಂಗಡಿ ಉಪ ವಿಭಾಗಕ್ಕೆ ಸಿ.ಕರ ರೋಹಿಣಿ ಅವರನ್ನು ಡಿವೈಎಸ್ಪಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ...

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ ಭಟ್ ಜಮೀನು ಅರ್ಜಿ ವಿಚಾರಣೆ ಮುಂದೂಡಿಕೆ

0
ಮಂಗಳೂರು : 'ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಜಾಮೀನು ಅರ್ಜಿ...

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

0
ಬೆಳ್ತಂಗಡಿ: ಪದ್ಮುಂಜದಲ್ಲಿ ಸಿದ್ದೀಕ್ ಎಂಬವರು ಚಲಾಯಿಸುತ್ತಿದ್ದ ವಾಹನ ತಡೆದು ನಿಲ್ಲಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದ ಪ್ರಕರಣದಲ್ಲಿ ಆರೋಪಿ ಶರತ್ ಚೌಟ ಎಂಬಾತನಿಗೆ ಬೆಳ್ತಂಗಡಿ ನ್ಯಾಯಾಲಯ ಒಂದು ವರ್ಷ...

ಕುತ್ಲೂರು ಅನುಮಾನಾಸ್ಪದ ವ್ಯಕ್ತಿ ಚಾಕು ಹಿಡಿದು ಓಡಾಟ : ಸಾರ್ವಜನಿಕರಲ್ಲಿ ಆತಂಕ

0
ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದ ಶಾಲೆಯ ಬಳಿ ಅನುಮಾನಾಸ್ಪದ ವ್ಯಕ್ತಿ ಕತ್ತಿ ಹಾಗೂ ಚಾಕು ಹಿಡಿದುಕೊಂಡು ಓಡಾಟ ನಡೆಸುತ್ತಿರುವ ಘಟನೆ ನ. 4ರಂದು ಸಂಜೆಯ ವೇಳೆ ನಡೆದಿದೆ. ಈ ವ್ಯಕ್ತಿ ಆರಂಭದಲ್ಲಿ ಕುತ್ಲೂರು...

ಶಿಬಾಜೆ ನಾರಾಯಣಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಬಾಗಿಲು ಹಸ್ತಾಂತರ

0
ಬೆಳ್ತಂಗಡಿ. ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು.ಈಗಾಗಲೇ...

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವ ಬಗ್ಗೆ ಅಶೋಕ್ ಕುಮಾರ್ ರೈ ಅವರಿಗೆ ಮನವಿ

0
ಬೆಳ್ತಂಗಡಿ;  ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆ ಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಮಾನ್ಯ ಅಶೋಕ್ ಕುಮಾರ್ ರೈ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ...

ಮಡಂತ್ಯಾರು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸ‌ಭ್ಯ ವರ್ತನೆ ಆರೋಪಿ ಬಂಧನ

0
ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45 ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯ‌ನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ನಿವಾಸಿ...

ಪಿ.ಪಿ ವರ್ಗೀಸ್ ಹಾಗೂ ಟಿ‌.ವಿ ದೇವಸ್ಯ ಅವರಿಂದ ನೂತನ ಧರ್ಮಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಕೆ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿರುವ ಅ ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಮಾಜಿ ಜಿಲ್ಲಾ ಪಂಚಾಯತು ಸದಸ್ಯ ಪಿ.ಪಿ‌ವರ್ಗೀಸ್ ಹಾಗು ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ ದೇವಸ್ಯ....
0FansLike
0FollowersFollow
0SubscribersSubscribe
- Advertisement -
Google search engine

EDITOR PICKS