Home Authors Posts by news Editor

news Editor

2680 POSTS 0 COMMENTS

ಬಂಟ್ವಾಳ ಎನ್.ಸಿ ರೋಡ್ ನಲ್ಲಿ ಅಪಘಾತ ಬೆಳ್ತಂಗಡಿಯ ಯುವಕ ಮೃತ್ಯು

0
ಬೆಳ್ತಂಗಡಿ;  ಬಂಟ್ವಾಳ ತಾಲೂಕಿನ ಎನ್.ಸಿ ರೋಡ್ ಸಮೀಪ ಸ್ಕೂಟರ್  ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.19ರಂದು ಸಂಜೆ...

ಗೂಡಂಗಡಿ ಮಾಲಕನಿಂದ ಬಾಲಕನಿ ಲೈಂಗಿಕ ಕಿರುಕುಳ ಆರೋಪಿಯ ಬಂಧನ

0
ಬೆಳ್ತಂಗಡಿ: ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ  ಗೂಡಂಗಡಿಯ ಮಾಲಕನೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು  ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ಪುತ್ತುಮೋನು(55) ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ ಈತ ಬಾಲಕನ...

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪ್ಪೋಸ್ಟ್ ಪ್ರಕರಣ; ಸನಾತನಿ ಸಿಂಹ, ಚೇತನ್ ಹೊದ್ದೆಟ್ಟಿ...

0
ಬೆಳ್ತಂಗಡಿ: ಯುಟ್ಯೂಬ್ ಚಾನೆಲ್ ಒಂದರ ನ್ಯೂಸ್ ಲಿಂಕ್ ನಲ್ಲಿ "ಬೆಳ್ತಂಗಡಿ |ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ" ಎಂಬ ಟೈಟಲ್ ನೊಂದಿಗೆ ಬಂದ ವರದಿಯ...

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ಮಾಜಿ ಅಧ್ಯಕ್ಷ ಕೇಶವ ಗೌಡ ಎಸ್.ಐ.ಟಿ ವಿಚಾರಣೆಗೆ...

0
ಬೆಳ್ತಂಗಡಿ; ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.ಸೆ.19 ರಂದು ಬೆಳಗ್ಗೆ...

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ  ವಿಚಾರಣೆಗೆ ಹಾಜರಾಗುವಂತೆ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ...

0
ಬೆಳ್ತಂಗಡಿ : ಎಸ್.ಐ.ಟಿ ತಂಡದವರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನೆಯಲ್ಲಿ ಶೋಧ ನಡೆಸಿದ ವೇಳೆ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್...

ಧರ್ಮಸ್ಥಳ ಪ್ರಕರಣ    ಸೆ. 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ...

0
ಬೆಂಗಳೂರು; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಯನ್ನು ಸೆಪ್ಟೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ತಾವು ಗುರುತಿಸಿರುವ...

ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಿಕ್ಕ ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

0
ಬೆಳ್ತಂಗಡಿ : ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಿಕ್ಕ ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಏಳು ಅಸ್ಥಿಪಂಜರ ಪತ್ತೆಯಾದ ಪ್ರಕರಣದಲ್ಲಿ ಒಂದು...

ಬಂಗ್ಲೆ ಗುಡ್ಡದಿಂದ ಇನ್ನೆರಡು ತಲೆ ಬುರುಡೆ ಪತ್ತೆ

0
ಬೆಳ್ತಂಗಡಿ; ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧದ ವೇಳೆ ಮತ್ತೆ ಎರಡು ತಲೆ ಬುರುಡೆಗಳು ಪತ್ತೆಯಾಗಿರುವುದಾಗಿ ಎಸ್.ಐ‌.ಟಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.ಬಂಗ್ಲೆ ಗುಡ್ಡದಲ್ಲಿ ಬುಧವಾರವೂ ಹಲವು ತಲೆ ಬುರುಡೆಗಳು ಪತ್ತೆಯಾಗಿದ್ದವು....

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ  ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

0
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು.  ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗಿದೆ.  ಚಿನ್ನಯ್ಯನ  ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಮತ್ತೆ‌ ದಾಖಲಿಸಲಾಗುತ್ತದೆ. ಬೆಳ್ತಂಗಡಿ...

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ ತಂಡದಿಂದ ಎರಡನೇ ದಿನದ ಕಾರ್ಯಾಚರಣೆ ಆರಂಭ

0
ಬೆಳ್ತಂಗಡಿ : ಅಸ್ಥಿಪಂಜರ ಶೋಧಕ್ಕಾಗಿ ಎರಡನೇ ದಿನದ ಕಾರ್ಯಾಚರಣೆಗೆ ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಇಳಿದಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸೆ‌.18 ರಂದು 12:30 ಕ್ಕೆ ವೈದ್ಯರ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS