Home Authors Posts by news Editor

news Editor

2680 POSTS 0 COMMENTS

ಬಂಗ್ಲೆ ಗುಡ್ಡದಲ್ಲಿ ಪತ್ತೆಯಾಗಿರುವುದು ಪುರುಷರ ತಲೆಬುರುಡೆ?

0
ಬೆಳ್ತಂಗಡಿ : ಎಸ್‌.ಐ.ಟಿ ಕಾರ್ಯಾಚರಣೆಯಲ್ಲಿ ಬುಧವಾರ ಪತ್ತೆಯಾದ ಐದು ಮಾನವನ ಅಸ್ಥಿಪಂಜರಗಳಿಗೆ ಸಂಬಂಧಿಸಿದಂತೆ ಕೆಲವೊಂದು ಪ್ರಾಥಮಿಕ ಮಾಹಿತಿಗಳು ಹೊರಬಂದಿದ್ದು ಮಹಜರು ಮಾಡಲಾಗಿರುವ ಐದು ಅವಶೇಷಗಳು ಪುರುಷರದ್ದಾಗಿದೆ ಎಂದು ಎಸ್.ಐ.ಟಿ ಮೂಲಗಳಿಂದ‌ ಮಾಹಿತಿ ಲಭ್ಯವಾಗುತ್ತಿದೆ.ಧರ್ಮಸ್ಥಳ...

ಬೆಳ್ತಂಗಡಿ; ನಿಯಂತ್ರಣ ತಪ್ಪಿ ಅಣಿಯೂರು ಹೊಳೆಗೆ ಬಿದ್ದ ಸ್ಕೂಟರ್

0
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಅಣಿಯೂರು ಹೊಳೆಗೆ ಸ್ಕೂಟರ್ ಬಿದ್ದ ಘಟನೆ ಸೆ. 18ರಂದು ನಡೆದಿದೆ. ಸ್ಕೂಟರ್ ಸವಾರ ಶಿವಾನಂದ ಎಂಬವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಸ್ಕೂಟರ್ ನಿಯಂತ್ರಣ ಕಳೆದುಕೊಂಡು ನದಿಗೆ ಉರುಳಿಬಿದ್ದಿದೆಸೇತುವೆಯ...

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ ಅಭಿವೃದ್ಧಿ ಸಮಿತಿ...

0
ಬೆಳ್ತಂಗಡಿ. ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಪ್ರಧಾನ ಅರ್ಚಕ ನಾರಾಯಣರಾವ್ ಸದಸ್ಯರಾಗಿ , ರಾಜು ಸಾಲಿಯಾನ್, ಶ್ರೀಮತಿ ರೇಖಾ ದೇವಾಡಿಗ,...

ಫೋಟೋಗ್ರಫಿಯಲ್ಲಿ ಅಪಾರ ಅವಕಾಶಗಳಿವೆ. ರುಡ್‌ಸೆಟ್ ಸಂಸ್ಥೆಯಲ್ಲಿ  ಫೋಟೊಗ್ರಫಿ ತರ ಬೇತಿಯ ಸಮಾರೋಪ

0
ಉಜಿರೆ: ಫೋಟೋಗ್ರಫಿಯಲ್ಲಿ ಇಂದು ಅಪಾರ ಅವಕಾಶಗಳ:ಇದ್ದು, ಭಾವನೆಗಳನ್ನು ಅರ್ಥಮಾಡಿಕೊಂಡು ಸಂದರ್ಭೋಚಿತವಾಗಿ ತಾಳ್ಮೆಯಿಂದ ಫೋಟೊ ತೆಗೆಯಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು.ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಫೋಟೊಗ್ರಫಿ ತರಬೇತಿಯ ಸಮಾರೋಪ...

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು ಇಬ್ರಾಹಿಂ,...

0
ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ‌ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿಯಾಗಿ ಡಿ.ವೈ ಉಮರ್ ಕುಕ್ಕಾವು, ಉಪಾದ್ಯಕ್ಷರಾಗಿ ಮುಹಮ್ಮದ್...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಲವಾರು ಮತ್ತು ಬಂದೂಕು ಪತ್ತೆ; ಎಸ್.ಐ.ಟಿ...

0
ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ವಾರಂಟ್ ಪಡೆದು ಉಜಿರೆ ಮಹೇಶ್ ಶೆಟ್ಟಿ ಮನೆಯಲ್ಲಿ ಆಗಸ್ಟ್ 26 ರಂದು ಶೋಧ ಕಾರ್ಯ ನಡೆಸಿದಾಗ ಒಟ್ಟು 44 ವಸ್ತುಗಳನ್ನು...

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಮೂರು ತಲೆಬರುಡೆ ಪತ್ತೆ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ‌ ಸಂಬಂಧಿಸಿದಂತೆ ನಡೆಯುತಗತಿರುವ  ಎಸ್.ಐ‌.ಟಿ ಕಾರ್ಯಾಚರಣೆಯಲ್ಲಿ  ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆ ಗುಡ್ಡದಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿರುವುದಾಗಿ ಎಸ್.ಐ.ಟಿ ಮೂಲಗಳು...

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ನೇತ್ರಾವತಿ  ಬಂಗ್ಲೆ ಗುಡ್ಡೆಯಲ್ಲಿ ಒಂಬತ್ತು ಜಾಗದಲ್ಲಿ ಮಾನವನ ಅವಶೇಷಗಳು...

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್‌.ಐ.ಟಿ ಕಾರ್ಯಾಚರಣೆ ವೇಳೆ ಒಂಬತ್ತು ಸ್ಥಳಗಳಲ್ಲಿ ಮಾನವನ ಮೂಳೆಗಳ ಅವಶೇಷಗಳು ಪತ್ತೆಯಾಗಿರುವುದಾಗಿ ಎಸ್‌.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗುತ್ತಿದೆ.ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ...

ಧರ್ಮಸ್ಥಳ ಪ್ರಕರಣ ಮಹತ್ವದ ಬೆಳವಣಿಗೆ; ಇಡೀ ಬಂಗ್ಲೆ ಗುಡ್ಡೆ ಅರಣ್ಯ ಪರಿಶೀಲನೆ ಆರಂಭಿಸಿದ ಎಸ್.ಐ.ಟಿ

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದ ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶಿಷ್ಟಗಳಿವೆ ಎಂಬ ಹೇಳಿಕೆಗಳ ಹಿನ್ನಲೆಯಲ್ಲಿ ಎಸ್.ಐ.ಟಿ ತಂಡ ಇಡೀ ಬಂಗ್ಲೆ ಗುಡ್ಡೆ ಅರಣ್ಯವನ್ನು ಹುಡುಕುವ ಕಾರ್ಯ ಆರಂಭಿಸಿದ್ದಾರೆ. ಸಾಕ್ಷಿ ದೂರುದಾರ...

ಸಹಕಾರ ಸಂಘಗಳು ರೈತಪರವಾಗಿ ಕಾರ್ಯನಿರ್ವಹಿಸಲಿ; ಹರಿದಾಸ್

0
ಸಹಕಾರ ಸಂಘಗಳು ಕೇವಲ ಹಣಕಾಸು ವ್ಯವಹಾರ ನಡೆಸದೆ ರೈತಪರ ಕಾರ್ಯಚಟುವಟಿಕೆಗಳನ್ನು ನಡೆಸಿದರೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಸಹಕಾರ ರಂಗಕ್ಕೆ ವಿಶೇಷ ಕೊಡುಗೆ ನೀಡಬಹುದು ಎಂದು ಹಿರಿಯ ಸಹಕಾರಿ , ಸಂಗಾತಿ ಎಕೆಜಿ ಬೀಡಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS