news Editor
ಲಾಯಿಲ; ರಸ್ತೆಬದಿಯಲ್ಲಿ ಕಸ ಎಸೆದು ಪರಾರಿ; ದಂಡ ಹಾಕಿ ಹೆಕ್ಕಿಸಿದ ಗ್ರಾ.ಪಂ
ಬೆಳ್ತಂಗಡಿ: ರಸ್ತೆ ಬದಿ ಕಸ ಬಿಸಾಡಿ ಹೋದವರನ್ನು ಪತ್ತೆ ಹಚ್ಚಿ ಅವರಿಗೆ ದಂಡ ವಿಧಿಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೆ ,16 ಮಂಗಳವಾರ ನಡೆದಿದೆ.ಲಾಯಿಲ...
ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ
ಧರ್ಮಸ್ಥಳ: ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಮಾಲಾರ್ಪಣೆ ಮಾಡಿ, ಶಾಲು...
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ಸೆ.16 ಕ್ಕೆ ವಜಾಗೊಂಡಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ...
ವಿದ್ಯಾದಾನದ ಮೂಲಕ ಸಮಾಜಕ್ಕೆ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ; ವೀರು ಶೆಟ್ಟಿ
ಧರ್ಮಸ್ಥಳ: ಪ್ರಾಥಮಿಕ ಶಿಕ್ಷಣದಿಂದ ಆರಂಭಗೊಂಡು ಸ್ನಾತಕೋತ್ತರ ಪದವಿ, ವೃತ್ತಿಪರ ಶಿಕ್ಷಣ ಸೇರಿದಂತೆ ಶಿಕ್ಷಣ ಐವತ್ತಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಮುನ್ನಡೆಸುತ್ತಿರುವಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ಮೌಲ್ಯಾಧಾರಿತ ಶಿಕ್ಷಣ ಒದಗಿಸುವಲ್ಲಿ ಅಪಾರ...
ಚಿನ್ನಯ್ಯನ ಜಾಮೀನು ಅರ್ಜಿ ಇಂದು (ಸೆ.16) ತೀರ್ಪು ಪ್ರಕಟ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರು ದಾರನಾಗಿ ಬಂದು ಇದೀಗ ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿಯಲ್ಲಿ ಸೆ 16 ರಂದು ಬೆಳ್ತಂಗಡಿ ನ್ಯಾಯಾಲಯ...
ಧರ್ಮಸ್ಥಳ ಪ್ರಕರಣ; ತಾವು ಗುರುತಿಸಿದ ಸ್ಥಳಗಳನ್ನು ಅಗೆದು ಪರಿಶೀಲಿಸುವಂತೆ ಹೈಕೋರ್ಟ್ ಗೆ ಪುರಂದರ, ತುಕಾರಾಮ...
ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು...
ಧರ್ಮಸ್ಥಳ; ಹದಗೆಟ್ಟ ನೇರ್ತನೆ ರಸ್ತೆ ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟಕರವಾಗಿದ್ದ ಹಿನ್ನಲೆಯಲ್ಲಿ ಸೆ14 ಭಾನುವಾರ ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಈ ರಸ್ತೆ ದುರಸ್ತಿಯ ಕಾರ್ಯ ನಡೆಸಿದರು. ಮಳೆಗಾಲದಲ್ಲಿರಸ್ತೆ...
ಉಜಿರೆ ರಬ್ಬರ್ ಸೊಸೈಟಿಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಆವಿರೋಧ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುಳ ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21ರಂದು ನಿಗದಿಯಾಗಿದ್ದ ಚುನಾವಣೆಗೆ ಎಲ್ಲಾ...
ಬಂಗ್ಲೆ ಗುಡ್ಡ ವಾಮಾಚಾರದತ್ತ ಎಸ್.ಐ.ಟಿ ತನಿಖೆ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಬಂಧಿಸಿದಂತೆ ನಡೆಯುತ್ತಿರುವ ಎಸ್.ಐ.ಟಿ ತನಿಖೆಯಲ್ಲಿ ಹೊಸ ಬೆಳವಣಿಗೆಗಗಳು ನಡೆದಿದ್ದು ತನಿಖೆ ಹೊಸ ದಿಕ್ಕಿನತ್ತ ಹೊರಳುತ್ತಿದೆ.ಬಂಗ್ಲೆಗುಡ್ಡದಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗಿರುವುದಾಗಿಯೂ ವಾಮಾಚಾರ ಮಾಡಲಾಗಿರುವಂತೆ ಕಂಡುಬರುತ್ತಿರುವುದಾಗಿ ವಿಠಲಗೌಡ ವೀಡಿಯೋ ಮಾಡಿ ಆರೋಪ...
ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟ: ಉದ್ಘಾಟನೆ
ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ.ಬೆಳ್ತಂಗಡಿ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು...















