Home Authors Posts by news Editor

news Editor

3611 POSTS 0 COMMENTS

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

0
ಬೆಳ್ತಂಗಡಿ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಅವರನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಈ ಬಗ್ಗೆ ಅಧಿಕೃತ...

ಕಣಿಯೂರು ಗ್ರಾ.ಪಂ  ಸದಸ್ಯ ಪ್ರವೀಣ್ ಗೌಡ ಮೇಲೆ ಹಲ್ಲೆ ಪ್ರಕರಣ; ಪ್ರಜ್ವಲ್ ಕೆವಿ ಗೌಡ...

0
ಬೆಳ್ತಂಗಡಿ : ಕಣಿಯೂರಿನಲ್ಲಿ ಅಂಗಡಿ ವ್ಯಾಪಾರ ನಡೆಸುತ್ತಿದ್ದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಪ್ರವೀಣ್ ಗೌಡ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಬ್ಬರು ಆದೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯವು ಆರುತಿಂಗಳ ಕಾರಗ್ರಹವಾಸ ಹಾಗೂ...

ಬೆಳ್ತಂಗಡಿ; ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

0
ಬೆಳ್ತಂಗಡಿ; ಹೆದ್ದಾರಿ ಕಾಮಗಾರಿಯಫೇವರ್ ಮೆಷೀನ್ ವಾಹನಕ್ಕೆ ಹಿಂಬದಿಯಿಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜದ ಗುರಿಪಳ್ಳ ಕ್ರಾಸ್ ಸಮೀಪ ಸೋಮವಾರ ರಾತ್ರಿ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ ಕಡಿರುದ್ಯಾವರ ಗ್ರಾಮದ ಪರಬೆಟ್ಟು...

ಶಿಶಿಲ ಸೇತುವೆ ಕಾಮಗಾರಿಗೆ 499.36 ಲಕ್ಷ ಅನುದಾನ ಮಂಜೂರು. ರಕ್ಷಿತ್ ಶಿವರಾಂ

0
ಬೆಳ್ತಂಗಡಿ;  ಶಿಶಿಲ ಸೇತುವೆ ಕಾಮಗಾರಿಗೆ ರಾಜ್ಯ ಸರಕಾರದ  ಲೋಕೋಪಯೋಗಿ ಇಲಾಖೆಯಿಂದ 499.36 ಲಕ್ಷ ಅನುದಾನ ಮಂಜೂರಾಗಿದ್ದು ಈ ಬಗ್ಗೆ ಸರಕಾರ ಆದೇಶ ಹೊರಡಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ. ತಾಲೂಕಿನ...

ಗುರುವಾಯನಕೆರಯಲ್ಲಿ ವ್ಯಕ್ತಿಯ ಕೊಲೆ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

0
ಬೆಳ್ತಂಗಡಿ: ಗುರುವಾಯನಕೆರೆ ಯಲ್ಲಿ ಅಸಹಜ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣ ಒಂದು ಕೊಲೆ ಪ್ರಕರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದ್ದು ಯತೀಶ್ ನನ್ನು ಕೊಲೆ ಮಾಡಿದ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು...

ಬಂಟ್ವಾಳ: ಚಿಕ್ಕಪ್ಪನನ್ನೇ ಕೊಂದ ಪ್ರಕರಣ ಆರೋಪಿ ರಾಹುಲ್ ಪೊಲೀಸ್ ವಶಕ್ಕೆ

0
ಬಂಟ್ವಾಳ: ಪಿಲಾತಬೆಟ್ಟು ಎಂಬಲ್ಲಿ ತನ್ನ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಹೊಡೆದು ಕೊಂದ ಪ್ರಕರಣದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿಲಾತಬೆಟ್ಟು ನಿವಾಸಿ ಕೇಶವ ಎಂಬವರ ಪುತ್ರ ರಾಹುಲ್( 19) ಎಂಬಾತನನ್ನು ವಶಕ್ಕೆ...

ಬೆಳ್ತಂಗಡಿ : ಹೈಸ್ಕೂಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿರ್ಯೋವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ...

ಬೆಳ್ತಂಗಡಿ :ಗುರುವಾಯನಕೆರೆಯಲ್ಲಿ ಯುವಕನ ಅನುಮಾನಸ್ಪದ ಸಾವು

0
ಬೆಳ್ತಂಗಡಿ : ಅನುಮಾನಸ್ಪದವಾಗಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ...

ಬೆಳ್ತಂಗಡಿ; ದಿಡುಪೆಯಲ್ಲಿ ಸ್ಕೂಟರ್ ಸವಾರನ ಮೇಲೆ ಕಾಡಾನೆ ದಾಳಿ

0
ಬೆಳ್ತಂಗಡಿ: ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ.31 ರಂದು ರಾತ್ರಿ ನಡೆದಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ ಎಂಬುವರು ಸ್ಥಳೀಯ ಕಾರ್ಯಕ್ರಮಕ್ಕೆ ಹೋಗಿ...

ಪೂಂಜಾಲಕಟ್ಟೆ ಬಿಯರ್ ಬಾಟ್ಲಿಯಿಂದ ಹೊಡೆದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

0
ಬೆಳ್ತಂಗಡಿ: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS