news Editor
ಬೆಳ್ತಂಗಡಿ : ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ.
ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ...
ಬೆಳ್ತಂಗಡಿ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬೆಳ್ತಂಗಡಿ ವತಿಯಿಂದ ”...
ಬೆಳ್ತಂಗಡಿ; ಬೆಳ್ತಂಗಡಿ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬೆಳ್ತಂಗಡಿ ವತಿಯಿಂದ " ಹೈಕೋರ್ಟ್ ಪೀಠಕ್ಕಾಗಿ ಪೋಸ್ಟ್ ಕಾರ್ಡ್ ಅಭಿಯಾನ" ನಕ್ಕೆಹಿರಿಯ ವಕೀಲರು ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ...
ಅರಸಿನಮಕ್ಕಿಯಲ್ಲಿ ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ
ಬೆಳ್ತಂಗಡಿ; ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23ವ.) ಅವರ ಮೃತದೇಹ ಅ. 23 ಗುರುವಾರದಂದು ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.
ಇವರು ಕಳೆದ ಎರಡು...
ಧರ್ಮಸ್ಥಳ; ಅ24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅ. 24 ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.ಭಗವಾನ್ ಚಂದ್ರನಾಥಸ್ವಾಮಿ...
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು...
ಬೆಳ್ತಂಗಡಿ; ಲಾರಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ತಂಡವನ್ನು ಬೆನ್ನಟ್ಟಿದ ಪೊಲೀಸರ ವಾಹನಕ್ಕೆ ಲಾರಿ ಡಿಕ್ಕಿಹೊಡೆಸಿ ಪರಾರಿಯಾಗಲು ಯತ್ನಿಸಿದ್ದ ಗೋಸಾಗಾಟಗಾರರ ಮೇಲೆ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರ ಮಂಗಲದಲ್ಲಿ...
ರಾಜ್ಯ ಮಟ್ಟದ ಸ್ಪೆಲ್ ಬಿ ಪರೀಕ್ಷೆಮುಂಡಾಜೆ ಕ್ರೈಸ್ಟ್ ಅಕಾಡಮಿ (ಐಸಿಎಸ್‌ಇ)ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ...
ಬೆಳ್ತಂಗಡಿ; ಅಕ್ಟೋಬರ್ 12 ರಂದು ಬೆಂಗಳೂರಿನಲ್ಲಿ ನಡೆದ ಸ್ಪೆಲ್ ಬಿರಾಜ್ಯ ಮಟ್ಟದ ಪರೀಕ್ಷೆಯಲ್ಲಿಮುಂಡಾಜೆ ಕ್ರೈಸ್ಟ್ ಅಕಾಡಮಿ (ಐಸಿಎಸ್‌ಇ) ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ತೋರಿದ್ದಾರೆ.ಶಾಲೆಯ 3 ನೇ ತರಗತಿಯ ವಿದ್ಯಾರ್ಥಿ...
ಧರ್ಮಸ್ಥಳ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ವರೆಗೆ ಎಸ್.ಐ.ಟಿ ತನಿಖೆ ಮುಂದುವರಿಸಲು ಮಹಿಳಾ ಮುಖಂಡರಿಂದ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದತನಿಖೆ ನಡೆಸುತ್ತಿರುವ ಎಸ್.ಐ.ಟಿ ತನಿಖೆಯ ವ್ಯಾಪ್ತಿಗೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತರುವಂತೆ ಹಾಗೂ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ತನಿಖೆ ತಾರ್ಕಿಕ...
ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವು; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ...
ಬೆಳ್ತಂಗಡಿ; ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಎಂಬಾತನೇ ಮೃತ ವ್ಯಕ್ತಿಯಾಗಿದ್ದಾರೆ.ವಿಪರೀತ ಕುಡಿತದ ಚಟ...
ವಾಲಿಬಾಲ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿ ಯವರಿಗೆ ಕೆ.ಎಸ್.ಎಂ.ಸಿ ಎ ವತಿಯಿಂದ...
ಬೆಳ್ತಂಗಡಿ; ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸೈಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಯವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ.ಎಸ್.ಎಂ.ಸಿಸಂಘಟನೆಯ ವತಿಯಿಂದ ಅಭಿನಂದಿಸಲಾಯಿತು. ತೋಟ್ಟತಾಡಿ...
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾದ ವತಿಯಿಂದ ಸಂಭ್ರಮದ ದೋಸೆ ಹಬ್ಬ
ಬೆಳ್ತಂಗಡಿ; ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು.ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ದೊಡ್ಡ ಬಳ್ಳಾಪುರದ ಶಾಸಕ ಧೀರಜ್ ಮುನಿರಾಜ್ ಅವರು ನೆರವೇರಿಸಿ ಮಾತನಾಡಿ...















