news Editor
ಬೆಳ್ತಂಗಡಿ; ಸೈಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಕಾಂಜಾಲು ನಿವಾಸಿ ಜೆಸ್ವಿನ್ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡು ಇದೀಗ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.ಬೆಂದ್ರಾಳ...
ಪುತ್ತೂರು ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಪೊಲೀಸರಿಬ್ಬರ ಅಮಾನತು; ಎಸ್.ಪಿ ಆದೇಶ
ಬೆಳ್ತಂಗಡಿ: ಪುತ್ತೂರಿನಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎ.ಎಸ್.ಐ. ಚಿದಾನಂದ ರೈ ಮತ್ತು ಪಿಸಿ ಶ್ರೀಶೈಲ ಎಂ.ಕೆ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ...
ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ಸರ್ವಜಿತ್ ಅನ್ನು ಅಭಿನಂದಿಸಿದ ಶಾಸಕ ಹರೀಶ್...
ಬೆಳ್ತಂಗಡಿ; ಒಡಿಸ್ಸಾ ರಾಜ್ಯದ ಭುವನೇಶ್ವರದಲ್ಲಿ ನಡೆದ 40ನೇ ರಾಷ್ಟ್ರೀಯ ಜೂನಿಯರ್ ಆಥ್ಲೆಟಿಕ್ಸ್ ಕ್ರೀಡಾಕೂಟ 2025ರಲ್ಲಿ 4x100 ರಿಲೇ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರಧಿನಿಧಿಸಿ ಚಿನ್ನದ ಪದಕವನ್ನು ಪಡೆದ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮರೋಡಿ...
ಬೆಳ್ತಂಗಡಿ : ವಿಚಾರಣೆಗೆ ಬೆಳ್ತಂಗಡಿ ಠಾಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್
ಬೆಳ್ತಂಗಡಿ : 'ಮಹೇಶ್ ಶೆಟ್ಟಿ ಎಲ್ಲೂ ಓಡಿಹೋಗಿಲ್ಲ ನಾನು ಈಗ ಅವರಲ್ಲಿ ಮಾತಾನಾಡಿಕೊಂಡು ಬಂದೆ, ಪೊಲೀಸರಿಗೆ ಸಿಗದಿದ್ದಾರೆ ನನ್ನ ತಪ್ಪಾ' ಎಂದು ಪೊಲೀಸ್ ಠಾಣೆಯ ಹೊರಭಾಗದಲ್ಲಿ ಮಾಧ್ಯಮಗಳಲ್ಲಿ ಅ.11 ರಂದು ಹೇಳಿಕೆ ನೀಡಿದ...
ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು...
ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಈ ಕಾಲೇಜಿಗೆ ಗ್ರಾಮೀಣ...
ಕಲಾವಿದ ವಿ.ಕೆ ವಿಟ್ಲ ಅವರಿಗೆ ಕಲಾನಿಧಿ ಪ್ರಶಸ್ತಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿಯಿಂದ ನೀಡುವ 2024ನೇ ಸಾಲಿನ ಕಲಾನಿಧಿ ಪ್ರಶಸ್ತಿಗೆ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ಆಯ್ಕೆ ಯಾಗಿದ್ದಾರೆ. ಪ್ರಶಸ್ತಿ ಪ್ರಧಾನ...
ಧರ್ಮಸ್ಥಳ ಪ್ರಕರಣ ಚಿನ್ನಯ್ಯನ ವಿಚಾರಣೆ ನಡಸಿ ಹೇಳಿಕೆ ದಾಖಲಿಸಲು ಎಸ್.ಐ.ಟಿ ಗೆ ನ್ಯಾಯಾಲಯ ಅನುಮತಿ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಆರೋಪಿಯಾಗಿ ಜೈಲು ಸೇರಿರುವ ಚಿನ್ನಯ್ಯನ ವಿಚಾರಣೆ ನಡೆಸಲು ಎಸ್.ಐ.ಟಿ ತಂಡ ಬೆಳ್ತಂಗಡಿ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡಿದ್ದು ಅ17ಮತ್ತು 18ರಂದು ಚಿನ್ನಯ್ಯನ ವಿಚಾರಣೆ ಹಾಗೂ...
ಬೆಳ್ತಂಗಡಿ; ಕುವೆಟ್ಟಿನ ಅಕ್ರಮ ಕಸಾಯಿಖಾನೆಯ ಜಾಗ ಜಪ್ತಿಮಾಡಿದ ಪೊಲೀಸರು
ಬೆಳ್ತಂಗಡಿ; ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳ ವಿರುದ್ದ ತಮ್ಮ ಕಾರ್ಯಾಚರಣೆ ಮುಂದುವರಿಸಿರುವ ಪೊಲೀಸರು ಅಕ್ರಮ ಕಸಾಯಿಖಾನೆ ನಡೆಸಲಾಗುತ್ತಿದ್ದ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ಜಾಗವನ್ನು ಜಪ್ತಿಮಾಡಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣಾ 103/2025 ರಂತೆ ಕರ್ನಾಟಕ ಜಾನುವಾರು ಹತ್ಯಾ...
ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ ಆಳ್ವಾಸ್ ಪ್ರಥಮ, ಎಸ್.ಡಿ.ಎಂ ದ್ವಿತೀಯ
ಬೆಳ್ತಂಗಡಿ: ಮೂರು ದಿನಗಳ ಕಾಲ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿಯಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜು ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತ್ತು.ಅತಿಥೇಯ ಉಜಿರೆಯ...
ಸೇವಾಭಾರತಿ ಕನ್ಯಾಡಿ ವತಿಯಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಮಂಗಳೂರು: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ...















