Home Authors Posts by news Editor

news Editor

2869 POSTS 0 COMMENTS

ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

0
ಬೆಳ್ತಂಗಡಿ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದುರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಇಟ್ಟುಕೊಂಡು...

ಬೆಳ್ತಂಗಡಿ; ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲಪಡೆದು ವಂಚನೆ: ಪ್ರಕರಣ ದಾಖಲು

0
ಬೆಳ್ತಂಗಡಿ:ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲ ಪಡೆದು ವಂಚನೆ ನಡೆಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್...

ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

0
ಬೆಳ್ತಂಗಡಿ; ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಾಗೂ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಅವರು ಅಕ್ಟೋಬರ್ 16 ರಂದು ನಿಧನರಾಗಿದ್ದಾರೆ. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ...

ಬೆಳ್ತಂಗಡಿ; ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್...

0
ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶಿಸಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...

ಮಹೇಶ್ ಶೆಟ್ಟಿ ಗಡಿಪಾರು ಪ್ರಕರಣ ಬಂಟ್ವಾಳ ಡಿ. ವೈ ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ...

0
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಮಾಡಲು  ಸಹಾಯಕ ಆಯುಕ್ತರ‌ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್. ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ ಬಗ್ಗೆ ತನಿಖೆ...

ಬೆಳ್ತಂಗಡಿ : ಗಿರೀಶ್ ಮಟ್ಟಣ್ಣವರ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ

0
ಬೆಳ್ತಂಗಡಿ : ಬಂದೂಕು ಪ್ರಕರಣ ಮತ್ತು ಗಡಿಪಾರು ಆದೇಶ ಪ್ರಕರಣದ ಬಳಿಕ ಕಳೆದ ಒಂದು ತಿಂಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿರುವಾಗ ತಿಮರೋಡಿ ವಿಚಾರದಲ್ಲಿ ಬೆಳ್ತಂಗಡಿಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ...

ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ

0
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಪ್ರಕರಣದ ಸಂಬಂಧ ಹೋರಾಟಗಾರ ಜಯಂತ್.ಟಿ ವಿಡಿಯೋ ಮೂಲಕ ಜನರಿಗೆ ತಪ್ಪು ಸಂದೇಶ ಪ್ರಸಾರ ಮಾಡಿದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮೊಟೊ...

ಮುಂಡಾಜೆ; ಭಾರೀ ಮಳೆಗೆ ಕುಸಿದ ಮೋರಿ ಗುಂಡ ದೈವಸ್ಥಾನದ ಸಂಪರ್ಕ ಕಡಿತ

0
ಬೆಳ್ತಂಗಡಿ:ಮುಂಡಾಜೆ ಗ್ರಾಮದ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತ ಉಂಟಾಗಿದೆ.ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ...

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ;  ಶಾಸಹ ಹರೀಶ್ ಪೂಂಜ ಅವರಿಂದ‌ ಅಧಿಕಾರಿಗಳೊಂದಿಗೆ ಸಭೆ,...

0
ಬೆಳ್ತಂಗಡಿ; ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಕೊನೆಗೂ ಶಾಸಕ ಹರೀಶ್ ಪೂಂಜ‌ ಅವರು ಅಧಿಕಾರಿಗಳ‌ ಸಬೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.ಕಾಮಗಾರಿ ಸ್ಥಗಿತಗೊಂಡು ಬಸ್ ನಿಲ್ದಾಣ...

ಬೆಳ್ತಂಗಡಿ : ಮದನ್ ಬುಗುಡಿ ಬೆಳ್ತಂಗಡಿ ಠಾಣೆಗೆ ಹಾಜರು

0
ಬೆಳ್ತಂಗಡಿ : ಗಿರೀಶ್ ಮಟ್ಟಣ್ಣನವರ್ ಅವರು ಮಾನವಹಕ್ಕುಗಳ‌ ಅಯೋಗದ ಅಧಿಕಾರಿ ಎಂದು ಮಾಧ್ಯಮದ ಮುಂದೆ ಪರಿಚಯಿಸಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ರೌಡಿ ಶೀಟರ್ ಆಗಿರುವ ಮದನ್ ಬುಗುಡಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS