news Editor
ಬೆಳ್ತಂಗಡಿ; ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ...
ಬೆಳ್ತಂಗಡಿ; ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ನಗದು ಕಳವು
ಬೆಳ್ತಂಗಡಿ: ಪದ್ಮುಂಜದ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 15 ರಂದು ರಾತ್ರಿ ಕಳವಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸುಮಾರು 13 ಲಕ್ಷ...
ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ
ಬೆಳ್ತಂಗಡಿ; ನಿರೀಕ್ಷೆ ಯಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ,...
ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ನೂತನ ಸ್ಮಾರ್ಟ್...
ಬೆಳ್ತಂಗಡಿ, ಮೇ 13: ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಹಾಗೂ ಮದರಸ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಖಿಳರ್ ಜುಮ್ಮಾ ಮಸೀದಿ...
ಮುಂಡಾಜೆ ತಾತ್ಕಾಲಿಕ ತಡೆಗೋಡೆಗೆಕಾರು ಡಿಕ್ಕಿ
ಬೆಳ್ತಂಗಡಿ:ರಸ್ತೆ ಕಾಮಗಾರಿ ಅಂಗವಾಗಿ ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪ್ರಕರಣ ಬುಧವಾರ ತಡರಾತ್ರಿ ನಡೆದಿದೆ.ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ...
ದೀಪಕ್.ಜಿ. ಬೆಳ್ತಂಗಡಿ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು...
ಕೇರಳ ಮುಖ್ಯಮಂತ್ರಿ ಯಾಗಿ ವಿ.ಡಿ ಸತೀಶನ್ ಆಯ್ಕೆ
ಕೇರಳದಲ್ಲಿ ಯುಡಿಎಫ್ ಮೈತ್ರಿಕೂಟ ಭಾರೀ ಬಹುಮತ ಪಡೆದ ಹೊರತಾಗಿಯೂ ಮುಖ್ಯಮಂತ್ರಿ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ವಿಳಂಬ ಧೋರಣೆ ತೋರಿದ್ದು ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೇರಳದ ಮೂವರು ಪ್ರಬಲ ನಾಯಕರ ನಡುವಿನ...
ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಆಚರಣೆ.
ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಶ್ರಮದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಾನಂದ ಸ್ವಾಮಿ ಅವರು ಮಾತನಾಡಿ, ದಾದಿಯರ ಸೇವೆಯ ಮಹತ್ವವನ್ನು ವಿವರಿಸಿದರು. ದಾದಿಯರು ಸಮಾಜದ ಆರೋಗ್ಯ...
ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಯುವತಿಯ ಬಂಧನ 35 ಲಕ್ಷ ಮೌಲ್ಯದ...
ಮಂಗಳೂರು; ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುಹಾನ (21) ತಂದೆ:...
ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಗೆ ಸಚಿವ ಬೋಸರಾಜ್ ಭೇಟಿ
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವರಾದ ಶ್ರೀ ಎನ್ ಎಸ್ ಬೋಸರಾಜ್ ರವರು ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಮತ್ತು ಮನವಿಗಳನ್ನು ಸ್ವೀಕರಿಸಿದರು....















