news Editor
ಆ31 ಜೆಡಿಎಸ್ ನಿಂದ “ಧರ್ಮಸ್ಥಳ ಸತ್ಯಯಾತ್ರೆ” ನಿಖಿಲ್ ಕುಮಾರ ಸ್ವಾಮಿ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳವು "ಧರ್ಮಸ್ಥಳ ಸತ್ಯ ಯಾತ್ರೆ' ಕೈಗೊಂಡಿದ್ದು ಇದೇ ರವಿವಾರ ಆ 31ರಂದು ಧರ್ಮಸ್ಥಳಕ್ಕೆ ಭೇಟಿ...
ಕುತ್ಲೂರು ರಾಮಚಂದ್ರ ಭಟ್ ನಿಧನ
ಬೆಳ್ತಂಗಡಿ; ನಾರಾವಿ ಗ್ರಾಮಪಂಚಾಯತಿನ ಮಾಜಿ ಸದಸ್ಯ ಶಿಕ್ಷಣ ಪ್ರೇಮಿ ಕುತ್ಲೂರು ನಿವಾಸಿ ಕುಕ್ಕುಜೆ ರಾಮಚಂದ್ರಭಟ್ ಆ29 ರಂದು ನಿಧನರಾಗಿದ್ದಾರೆ.ಲೋ ಬಿಪಿಯಿಂದಾಗಿ ಕುಸಿದು ಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತಪಟ್ಟಿದ್ದರು.
ನಾರಾವಿ...
ಸೆ 1ಬಿಜೆಪಿಯಿಂದ ಧರ್ಮಸ್ಥಳ ಚಲೋ; ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ.
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಸೆಪ್ಟಂಬರ್ 1 ರಂದು ನಡೆಯುವ “ಧರ್ಮಸ್ಥಳ ಚಲೋ “ ನಮ್ಮ ನಡಿಗೆ-ಧರ್ಮದೆಡೆಗೆ ಹಾಗೂ ಬೃಹತ್ ಸಮಾವೇಶ ಕುರಿತು ಇಂದು ಪೂರ್ವಭಾವಿ ಸಭೆ ಮತ್ತು...
ರೆಖ್ಯ ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು
ಬೆಳ್ತಂಗಡಿ: ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60) ಮೃತ ಲಾರಿ ಚಾಲಕ.
ಈ ಬಗ್ಗೆ...
ಭಾರೀ ಮಳೆ ಹಿನ್ನಲೆ ಆ29 ರಂದು ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು,ಆ.28: ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ...
ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಗೆ ದೂರು
ಬೆಳ್ತಂಗಡಿ; ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾಂಗ್ರೆಸ್ ನಾಯಕರುಗಳನ್ನು ತೇಜೋವಧೆ ಮಾಡಿ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುತ್ತಿರುವ ಬಗ್ಗೆ ವಸಂತ ಗಿಳಿಯಾರ್ ಅವರ ವಿರುದ್ದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್...
ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ಅವರು ಆಯ್ಕೆಯಾಗಿದ್ದಾರೆ. ಪೋಪ್ ಲಿಯೋ 14ಅವರ ಆದೇಶದಂತೆಎರ್ನಾಕುಳಂ ನಲ್ಲಿ ಸಿರೋ ಮಲಬಾರ್ ಚರ್ಚ್ ನ ಕಾರ್ಡಿನಲ್ ಅ.ವಂ ರಾಫೇಲ್ ತಟ್ಟಿಲ್...
ಎಸ್.ಐ.ಟಿ ಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್.ಐ.ಟಿ ಅಧಿಕಾರಿಗಳಿಗೆ ಗುರುವಾರ ದೂರು ನೀಡಿದ್ದು ದೂರನ್ನು ಸ್ವೀಕರಿಸಿದ...
ತಲಪಾಡಿ ಟೋಲ್ ಗೇಟ್ ಸಮೀಪ ಭೀಕರ ಅಪಘಾತ 5 ಮಂದಿ ಸಾವು
ಮಂಗಳೂರು: ಕೆ ಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ...
ಎಸ್.ಐ.ಟಿ ಕಚೇರಿಗೆ ಬಂದ ಸೌಜನ್ಯ ತಾಯಿ ಅಧಿಕಾರಿಗಳು ಸಿಗದ ಹಿನ್ನಲೆಯಲ್ಲಿ ಹಿಂದಕ್ಕೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಆಗಮಿಸಿದ್ದುಅಧಿಕಾರಿಗಳ ಸೂಚನೆಯ...















