Home Authors Posts by news Editor

news Editor

2668 POSTS 0 COMMENTS

ಬೆಳ್ತಂಗಡಿ; ಭಾರೀ ಮಳೆ ತಾಲೂಕಿನ ಶಾಲೆಗಳಿಗೆ ಆ 28ರಂದು ರಜೆ

0
ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್...

ಪಣಕಜೆ; ಖಾಸಗಿ ಬಸ್ ಡಿಕ್ಕಿ ಮಹಿಳೆ ಮೃತ್ಯು

0
ಬೆಳ್ತಂಗಡಿ; ಖಾಸಗಿ ಬಸ್ ಡಿಕ್ಕಿಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಸಂಭವಿಸಿದೆ.ಮೃತ ಮಹಿಳೆ ಸುನಂದ ಲತಾ (55) ಎಂಬವರಾಗಿದ್ದಾರೆ.ಈಕೆ ಆ 26 ರಂದು ಬೆಳಗ್ಗೆ ಪಣಕಜೆ ಎಂಬಲ್ಲಿ ಹೆದ್ದಾರಿಯನ್ನು ದಾಟುತ್ತಿದ್ದ...

ಬೆಳ್ತಂಗಡಿ : ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಮೇಡಿಕಲ್ ಟೆಸ್ಟ್

0
ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಆ.27 ರಂದು ಮಾದ್ಯಾಹ್ನ 1:40 ಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ...

ಬೆಳ್ತಂಗಡಿ : ತಿಮರೋಡಿಯಲ್ಲಿ ಬೆಳಗ್ಗಿನ ವರೆಗೂ ಮುಂದುವರಿದ ಎಸ್.ಐ.ಟಿ ಕಾರ್ಯಾಚರಣೆ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಎರಡು ತಿಂಗಳು ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಹಾಗೂ...

ಕಾರ್ಕಳದಲ್ಲಿ ನಡೆದ ಕೊಲೆ ಪ್ರಕರಣ‌‌ ಬೆಳ್ತಂಗಡಿ ನಿವಾಸಿ ಬಂಧನ

0
ಬೆಳ್ತಂಗಡಿ; ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ನಡೆದ ಮಂಗಳೂರು ಮೂಲದ ನವೀನ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬೆಳ್ತಂಗಡಿ ತಾಲೂಕು ನಡ ನಿವಾಸಿ ಸಂಜೀವ ಗೌಡ ಎಂಬವರ...

ವಸಂತ್ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

0
ಬೆಳ್ತಂಗಡಿ; ಧರ್ಮ ಧರ್ಮಗಳ ನಡುವೆ ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಕಾರಿಯಾಗಿ ಮಾತನಾಡಿ ಅದನ್ನು ಸಾಮಾಜಿಕ ಜಲತಾಣವಾದ ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ್ದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ...

ಬೆಳ್ತಂಗಡಿ; ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

0
ಬೆಳ್ತಂಗಡಿ;  ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿಯ ಆಗಸ್ಟ್ ತಿಂಗಳ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ...

ಕಳಿಯ; ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವು

0
ಬೆಳ್ತಂಗಡಿ; ನ್ಯಾಯತರ್ಪು ಪಲ್ಲಾದೆ ಎಂಬಲ್ಲಿ ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀಧರ ಎಂದು ಗುರುತಿಸಲಾಗಿದೆ.ಈತ ಪಲ್ಲಾದೆ ಯಲ್ಲಿರುವ ಖಾಸಗಿ ತೋಟದಲ್ಲಿರುವ...

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ ದಾಳಿ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಸ್ಥಳ‌ಮಹಜರಿಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಕರೆದೊಯ್ದಿದ್ದಾರೆ.ಸಾಕ್ಷಿ ದೂರು ದಾರ ತಾನು ಉಜಿರೆಯ ಮಹೇಶ್...

ಧರ್ಮಸ್ಥಳ ಪರ, ಶಾಸಕರ ಪರ ಪೋಸ್ಟ್ ಯುವಕನ ಮೇಲೆ ಹಲ್ಲೆ ಆರೋಪ ಪ್ರಕರಣ ದಾಖಲು

0
ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS