Home Authors Posts by news Editor

news Editor

3611 POSTS 0 COMMENTS

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ...

0
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿದ್ದು. ಈಗಾಗಲೇ ಕಡತಗಳು ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ....

ಕಡಬ; ಕುಟ್ರುಪ್ಪಾಡಿ ಇಬ್ಬರು ವಿದ್ಯಾರ್ಥಿ ನಿಯರು ನೀರಿನಲ್ಲಿ ಮುಳುಗಿ ಮೃತ್ಯು

0
ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟಿ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯರನ್ನು...

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಎಸ್.ಡಿ.ಪಿ.ಐ ಮನವಿ

0
ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಔಷಧಿಗಳ ಅಭಾವ ಹಾಗೂ ರೋಗಿಗಳ ಬಗೆಗಿನ ನಿರ್ಲಕ್ಷ್ಯ ನಡೆಯುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ...

ಬೆಳ್ತಂಗಡಿ : ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

0
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ಕಲಂ, 454,380,511 ಜೊತೆಗೆ 34 ಐಪಿಸಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ ನೆಲ್ಯಾಡಿಯ  ಸತೀಶ್ @ ಸ್ಕೋರ್ಪಿಯಾ ಸತೀಶ್(35)...

ಧರ್ಮಸ್ಥಳ; ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು:ಪೊಲೀಸರಿಂದ ನೋಟೀಸ್ ಜಾರಿ

0
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮಾನಿಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮ...

ಬೆಳ್ತಂಗಡಿ; ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

0
ಬೆಳ್ತಂಗಡಿ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಾಪ್‌ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್‌ (21ವ) ರವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು,...

ಬೆಳ್ತಂಗಡಿ : ಧರ್ಮಸ್ಥಳ ಮನೆಯ ಅಂಗಳದಲ್ಲಿ ನೇಣುಬಿಗಿದು ವೃದ್ಧ ಆತ್ಮಹತ್ಯೆ

0
ಬೆಳ್ತಂಗಡಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ...

ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್; ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ...

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ...

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

0
ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್...

ಬೆಳ್ತಂಗಡಿ : ಲಾಯಿಲ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

0
ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು - ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS