Home Authors Posts by news Editor

news Editor

2668 POSTS 0 COMMENTS

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಸುಜಾತ ಭಟ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರು

0
ಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣದ ಸಂಬಂಧ ತಾಯಿ ಸುಜಾತ ಭಟ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆ.26 ರಂದು ಬೆಳಗ್ಗೆ 5 ಗಂಟೆಗೆ ತನಿಖೆಗಾಗಿ ಹಾಜರಾಗಿದ್ದಾರೆ. ಬೆಂಗಳೂರಿನಿಂದ ಕಾರಿನಲ್ಲಿ ಆಗಮಿಸಿದ ಸುಜಾತ ಭಟ್...

ಬೆಳ್ತಂಗಡಿ; ವಿಚಾರಣೆ ಮುಗಿಸಿ ಹಿಂತಿರುಗಿದ ಸಮೀರ್ ಎಂ.ಡಿ; ತಡ ರಾತ್ರಿಯ ವರೆಗೂ ಮುಂದುವರಿದ ವಿಚಾರಣೆ

0
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೆ ಮಾಡಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ದಿನವಿಡೀ ಸಮೀರ್ ಎಂ ಡಿ ಅವರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಮಧ್ಯಾಹ್ನ12 ಗಂಟೆಯ...

ಜನಪ್ರತಿನಿಧಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ  ಸಾವಿರಾರು ಭಕ್ತರು ಧರ್ಮಸ್ಥಳ ಭೇಟಿ

0
ಬೆಳ್ತಂಗಡಿ: ದೇವರ ಅನುಗ್ರಹದಿಂದ ಸತ್ಯದ ಅನಾವರಣವಾಗುತ್ತಿರುವುದು ಸಂತಸವಾಗಿದೆ. ಧರ್ಮಸ್ಥಳಧ ಭಕ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಶ್ರದ್ಧಾ-ಭಕ್ತಿಯ ಪ್ರೋತ್ಸಾಹದಿಂದ ಎಲ್ಲಾ ಸೇವಾ ಕಾರ್ಯಗಳನ್ನು ಮುಂದುವರಿಸುವ ಉತ್ಸಾಹ ಮೂಡಿಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ....

ಬೆಳ್ತಂಗಡಿ : ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್.ಎಮ್.ಡಿ

0
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ವಿರುದ್ಧ ದಾಖಲಾದ ಧರ್ಮಸ್ಥಳದಲ್ಲಿ ಪ್ರಕರಣ ಸಂಬಂಧ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ಆ.25 ರಂದು ಮತ್ತೆ ಎರಡನೇ ದಿನ ವಿಚಾರಣೆಗೆ ತನ್ನ ವಕೀಲರ...

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾ ಸಭೆ ರೂ.72.70ಲಕ್ಷ ನಿವ್ವಳ...

0
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2024-25 ನೇ ಸಾಲಿನ 16 ನೇ ವಾರ್ಷಿಕ ಮಹಾಸಭೆ ಆಗಸ್ಟ್ 23 ರಂದು ಲ್ಯಾಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ...

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾಮ ಪಂಚಾಯತ್, ರಿಕ್ಷಾ...

0
ಅ 24 ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್...

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆ ಅಂತ್ಯ; ನಾಳೆ ಮತ್ತೆ ವಿಚಾರಣೆಗೆ ಬರಲು ಸೂಚನೆ

0
ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ವಾಪಸ್ ಕಾರಿನಲ್ಲಿ ವಕೀಲರ ಜೊತೆ ವಾಪಸ್...

ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು

0
ಬೆಳ್ತಂಗಡಿ; ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್‌ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23)...

ಸಾಕ್ಷಿ ದೂರು ದಾರ ಎಸ್.ಐ.ಟಿ  ಕಸ್ಟಡಿಗೆ

0
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲವು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದ್ದ ಘಟನೆಗಳಿಗೆ ಇದೀಗ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಮಾಸ್ಕ್ ಮ್ಯಾನ್ ಬಂಧಿಸಿದ ಎಸ್.ಐ.ಟಿ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS