news Editor
ಬೆಳ್ತಂಗಡಿ : ಬೆಳಾಲು ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು
ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ. 5 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.
ಬೆಳ್ತಂಗಡಿ...
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಬಿಜೆಪಿ ಗೆಲುವ; ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ
ಬೆಳ್ತಂಗಡಿ : ಮೇ 04 ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ಬೆಳ್ತಂಗಡಿ ಬಿಜೆಪಿ ಮಂಡಲ...
ನಿಷೇಧಿತ ಎಂ.ಡಿ.ಎಂ.ಎ ಸಾಗಿಸುತ್ತಿದ್ದ ಇಬ್ಬರ ಬಂಧನ 42 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಪತ್ತೆ.
ಬೆಳ್ತಂಗಡಿ; ಬಂಟ್ವಾಳದಲ್ಲಿ ನಿಷೇಧಿತ ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇವರಿಂದ 42 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಯನ್ನು ಪತ್ತೆಹಚ್ಚಿದ್ದಾರೆ.ಬಂಧಿತ ಆರೋಪಿಗಳುಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಆತನ...
ವಾಣಿಜ್ಯ ಗ್ಯಾಸ್ ಏಕಾಏಕಿ ₹993 ದುಬಾರಿ, ಇದು ಕೇಂದ್ರ ಸರ್ಕಾರದ ಅಚ್ಚೆ ದಿನವೇ ರಕ್ಷಿತ್...
ಬೆಳ್ತಂಗಡಿ. ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಗೆ ಬಳಸುವ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ₹993ರವರೆಗೆ ಹೆಚ್ಚಿಸಿರುವುದು ದೇಶದ ಸಣ್ಣ ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು ಹಾಗೂ ಮಧ್ಯಮ ವರ್ಗದ ಜನರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ....
ಮೇ.09: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿಮಾನೋತ್ಸವ; ಶಾಸಕ ಹರೀಶ್ ಪೂಂಜಾರವರಿಂದ ಪೋಸ್ಟರ್...
ಬೆಳ್ತಂಗಡಿ: ರೈತ ನಾಯಕ, ಜನಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್...
ಮರುಮೌಲ್ಯಮಾಪನ: ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ನಿಜ ಕುಲಾಲ್ ಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ
ಉಜಿರೆ: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜಾ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮೊದಲು ಅವರು 593...
ಬೆಳ್ತಂಗಡಿಯಲ್ಲಿ ಕಾರ್ಮಿಕರ ದಿನಾಚರಣೆ; ಕಾರ್ಮಿಕರ ಹಕ್ಕುಗಳಿಗಾಗಿ ಸಂಘಟಿತ ಹೋರಾಡ ಅಗತ್ಯ ಬಿ.ಎಂ ಭಟ್
ಬೆಳ್ತಂಗಡಿ; ಜನ ನಂಬುವ ರೀತಿ ಕಾರಣ ನೀಡಿ ದುಡಿಯುವ ಜನರ ಐಕ್ಯತೆಯನ್ನು ಒಡೆಯುವುದು ದುಡಿಸುವ ವರ್ಗದ ರಾಜಕೀಯವಾಗಿದೆ ಮತ್ತು ಐಕ್ಯತೆ ಸಾಧಿಸಿ ನಮ್ಮ ಬದುಕನ್ನು ಉತ್ತಮ ಪಡಿಸಿಕೊಳ್ಳುವುದೇ ದುಡಿಯುವ ವರ್ಗದ ರಾಜಕೀಯ ಎಂದು...
ಬೆಳ್ತಂಗಡಿ : ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಅಂಬೇಡ್ಕರ್ ಜಯಂತಿ; ಅಂಬೇಡ್ಕರ್ ಹೋರಾಟದ ಫಲವಾಗಿ ...
ಬೆಳ್ತಂಗಡಿ; ಕಾರ್ಮಿಕರ ನ್ಯಾಯಕ್ಕಾಗಿ ಅಂಬೇಡ್ಕರ್ ನಿರಂತರ ಹೋರಾಟ ನಡೆಸಿ, ನ್ಯಾಯ ಒದಗಿಸಿ ಕೊಟ್ಟಿದ್ದಾರೆ. ಅವರ ಹೋರಾಟದ ಫಲವಾಗಿ ನಾವು ಇಂದು ಕಾರ್ಮಿಕರ ದಿನವನ್ನು ಆಚರಿಸಲು ಸಾಧ್ಯವಾಗಿದೆ. ಕಾರ್ಮಿಕರು ಅಂಬೇಡ್ಕರ್ ಅವರನ್ನು ಪ್ರತಿ ಸಂದರ್ಭದಲ್ಲೂ...
ಗುರುವಾಯನಕೆರೆ-ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ಸಚಿವ ಸಂಪುಟ ಅನುಮೋದನೆಬಹುದಿನದ ಬೇಡಿಕೆ ಈಡೇರಿಸಿದ ಸರ್ಕಾರಕ್ಕೆ ಅಭಿನಂದನೆಗಳು ರಕ್ಷಿತ್...
ಬೆಳ್ತಂಗಡಿ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ...
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು
ಬೆಳ್ತಂಗಡಿ : ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್...














