news Editor
ನನಗೆ ಮಗಳೇ ಇಲ್ಲ ಸುಳ್ಳು ಹೇಳಿದ್ದೇನೆ ಸುಜಾತಾ ಭಟ್ ಹೇಳಿಕೆ ವೈರಲ್
ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದು ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಗಿರೀಶ್...
ಬೆಳ್ತಂಗಡಿ; ಎಸ್.ಐ.ಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ನ್ಯಾಯವಾದಿ ಮಂಜುನಾಥ್ ಎನ್ ವಿರುದ್ದ...
ಬೆಳ್ತಂಗಡಿ; ಧರ್ಮಸ್ಥಳ ದಲ್ಲಿ ನಡೆಯುತ್ತಿರುವ ಎಸ್.ಐ.ಟಿ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿರುವ ಬಗ್ಗೆ ನ್ಯಾಯವಾದಿ ಮಂಜುನಾಥ್ ಎನ್, ಅವರ ವಿರುದ್ದ...
ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ಬಂಧನ ಖಂಡಿಸಿ ಸರಕಾರಕ್ಕೆ ಮನವಿ
ಬೆಳ್ತಂಗಡಿ; ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಆರ್.ಎಸ್.ಎಸ್ ಸಂಘಟನೆಯ ಮುಖಂಡನನ್ನು ಅವಹೇಳನಕಾರಿಯಾಗಿ ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಬ್ರಹ್ಮಾವರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ದುರುದ್ದೇಶ ಪೂರ್ವಕವಾಗಿ ಕಾನೂನು ಬಾಹಿರವಾಗಿ ಬಂಧಿಸಿರುವುದು ಖಂಡನೀಯ...
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ; ಮಹೇಶ್ ಶೆಟ್ಟಿ,...
ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್...
ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಸಿ.ಇ.ಟಿ, ನೀಟ್ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಬೆಳ್ತಂಗಡಿ; ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಸಿಇಟಿ,ನೀಟ್, ಜೆಇ,ಹಾಗೂಅಬ್ಕಾಸ್ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ನೆರವೇರಿಸಿ ಮಾತನಾಡುತ್ತಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳನ್ನು...
ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಶಾಂತಿ ಸಭೆ
ಬೆಳ್ತಂಗಡಿ; ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಸರಣಿ ಹಬ್ಬಗಳ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಶಾಂತಿ ಸಭೆಯು ಬೆಳ್ತಂಗಡಿ ಶ್ರೀ ಮಂಜುನಾಥ ಕಲಾ ಭವನದಲ್ಲಿ ಗುರುವಾರ ನಡೆಯಿತು.
ತಾಲೂಕಿನ ವಿವಿಧ ಗಣೇಶೋತ್ಸವ ಸಮಿತಿಗಳ...
ಉಡುಪಿ : ಮಹೇಶ್ ಶೆಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಉಡುಪಿ : ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಗೆ ಆ.21 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠಕ್ಕೆ ಹಾಜರು ಪಡಿಸಿದ ಬಳಿಕ ನ್ಯಾಯಾಧೀಶರು ಆ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಮಾಡಿದೆ....
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ಗೆ ನಿರೀಕ್ಷಣಾ ಜಾಮೀನು ಮಂಜೂರು
ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ನ್ಯಾಯಾಲಯವು ನಿರೀಕ್ಷಣಾ ಜಾಮಿನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.
ಸಮೀರ್ ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ...
ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಯತ್ನ ವಿಫಲ
ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಯನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ತೆರಳಿದ್ದರೂ ಈತ ಮನೆಯಲ್ಲಿ ಇರದೆ ತಪ್ಪಿಸಿಕೊಂಡ ಕಾರಣ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ...














