news Editor
ದಿನವಿಡೀ ನಡೆದರೂ ಮುಗಿಯದ ಚಿನ್ನಯ್ಯನ ಹೇಳಿಕೆ; ಸೆ.27ರಂದು ಮತ್ತೆ ಹೇಳಿಕೆ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾದ ಚಿನ್ನಯ್ಯನ ಹೇಳಿಕೆ ದಾಖಲಿಸುವ ಕಾರ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ25ರಂದು ನಡೆಯಿತು. ದಿನವಿಡೀ ಆತನ ಹೇಳಿಕೆಯನ್ನು ದಾಖಲಿಸುವ ಕಾರ್ಯವನ್ನು ನ್ಯಾಯಾಧೀಶರು ನಡೆಸಿದ್ದು ಇಂದೂ...
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ವೈರಲ್
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಹೇಳಿಕೆ ಕೋರ್ಟ್ ಗೆ ಬರುವಾಗ ತಂದಿದ್ದ ಬರುಡೆಯ ಫೋಟೋ ಇದೀಗ ವೈರಲ್ ಅಗಿದೆ.
ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿ ದೂರು ನೀಡಿದ್ದ ಚಿನ್ನಯ್ಯ ಸುಪ್ರೀಂ ಕೋರ್ಟ್ ಗೆ...
ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಡ್ರೈವಿಂಗ್ ಲೈಸನ್ಸ್ ಮೂಲಕ ಮತ್ತೊಬ್ಬನ ಗುರುತು ಪತ್ತೆ...
ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಎರಡನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ...
ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಪಕ್ಷದ ಕಚೇರಿಯಲ್ಲಿ ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್...
ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಅಪ್ರತಿಮ ಸಂಘಟಕ, ಏಕಾತ್ಮ ಮಾನವತೆಯ ಪ್ರತಿಪಾದಕರು, ಅಗ್ರಪಂಕ್ತಿಯ ಲೇಖಕರು, ರಾಷ್ಟ್ರವಾದಿ, ದಾರ್ಶನಿಕರು, ಮಾರ್ಗದರ್ಶಕರು ಜನ ಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ...
ಬೆಳ್ತಂಗಡಿ :ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಹೇಳಿಕೆ ದಾಖಲು ಪ್ರಕ್ರಿಯೆಗೆ...
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ್ನು BNSS 183 ಹೇಳಿಕೆ ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.25 ರಂದು 11 ಗಂಟೆಗೆ ಶಿವಮೊಗ್ಗ ಜೈಲಿನಿಂದ ಕರೆದುಕೊಂಡು ಬಂದಿದ್ದು 12 ಗಂಟೆಗೆ ನ್ಯಾಯಾಧೀಶರ...
ಬೆಳ್ತಂಗಡಿ; ಹೆದ್ದಾರಿಯಲ್ಲಿ ಚರಂಡಿಗೆ ಉರುಳಿದ ಕಾರು
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಉರುಳಿದ ಘಟನೆ ಗುರುವಾರ (ಸೆ.25) ಬೆಳಿಗ್ಗೆ...
ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್
ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ)...
ಸುನ್ನೀ ಕೋ ಆರ್ಡಿನೇಶನ್ ಸಮಿತಿಯಿಂದ “ಗ್ರ್ಯಾಂಡ್ ಹುಬ್ಬರ್ರಸೂಲ್ ಮಜ್ಲಿಸ್” ಅದ್ದೂರಿ ಯಾಗಿ ಸಂಪನ್ನ; ಸಯ್ಯಿದರುಗಳ...
ಬೆಳ್ತಂಗಡಿ; ಸುನ್ನೀ ಕೋ-ಆರ್ಡಿನೇಶನ್ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ "ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್" ಎನ್ನುವ ವಿಶೇಷ ಮೌಲಿದ್ ಪಾರಾಯಣ ಹಾಗೂ...
ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಅಕ್ಟೋಬರ್ ನಲ್ಲಿ ಉದ್ಘಾಟನೆ; ಇಂದಿರಾ ಕ್ಯಾಂಟೀನ್ ಗೆ ರಕ್ಷಿತ್ ಶಿವರಾಂ...
ಬೆಳ್ತಂಗಡಿ. ಕರ್ನಾಟಕ ಸರ್ಕಾರವು ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸುವ ಯೋಜನೆ ಇಂದಿರಾ ಕ್ಯಾಂಟೀನ್ ಬೆಳ್ತಂಗಡಿಯಲ್ಲಿ ಅಕ್ಟೋಬರ್ ನಲ್ಲಿ ಪ್ರಾರಂಭವಾಗಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು...
ಧರ್ಮಸ್ಥಳ ಪ್ರಕರಣ ನ್ಯಾಯಾಲಯದಲ್ಲಿ ಚಿನ್ನಯ್ಯನ ಹೇಳಿಕೆ ದಾಖಲು
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ....