Home Authors Posts by news Editor

news Editor

3320 POSTS 0 COMMENTS

ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿ ವಶಕ್ಕೆ

0
ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪಿಕ್‌ಅಪ್ ವಾಹನ ಸಹಿತ ಓರ್ವನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಆಗಸ್ಟ್ 23ರ ಬೆಳಗ್ಗೆ ಆನಡ್ಕ ಕಡೆಯಿಂದ ಪಡೀಲ್...

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ

0
ಬೆಳ್ತಂಗಡಿ; ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ (ರಿ.), ಲಾಯಿಲ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನ ಮಹೋತ್ಸವವು 2026ರ ಆಗಸ್ಟ್‌ 29ರ ಶನಿವಾರದಿಂದ ಆಗಸ್ಟ್‌ 31ರ ಸೋಮವಾರದವರೆಗೆ...

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ‌ನೀಡಿ ಜಿಲ್ಲಾಧಿಕಾರಿಗಳಿಗೆ ಒತ್ತಾಯ

0
ಬೆಳ್ತಂಗಡಿ;  ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ , ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀಡದೆ ವಂಚನೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಕಲ್ಪಸದೆ ವಂಚಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ...

ಧರ್ಮಸ್ಥಳ ಹಿಟ್ ಆಂಡ್ ರನ್ ಪ್ರಕರಣ‌ ಆರೋಪಿಯನ್ನು ಬಂಧಿಸಿದ ಪೊಲೀಸರು

0
ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಆರೋಪಿ ಶರತ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ಸೆಪ್ಟೆಂಬ‌ರ್...

9 ವರ್ಷಗಳಿಂದ‌‌ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

0
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.ಪುಂಜಾಲಕಟ್ಟೆ ಠಾಣಾ ಅ.ಕ್ರ. 156/2016, ಕಲಂ 379 ಐಪಿಸಿ...

 ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯಲ್ಲಿ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ...

0
ಬೆಳ್ತಂಗಡಿ;  ಕನ್ಯಾಡಿ-2:ಈ ದಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಇಕೋ ಕ್ಲಬ್ ಮೂಲಕ ಪರಿಸರ...

ಅಳದಂಗಡಿ: ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ಬೆಳ್ತಂಗಡಿ ಡಿವೈಎಸ್ ಪಿ ರೋಹಿಣಿ ಸಿ.ಕೆ ಭೆಟಿ ಪರಿಶೀಲನೆ

0
ಬೆಳ್ತಂಗಡಿ;  ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ...

ಪಿಂಚಣಿಗೆ ಆದಾಯ ಮಿತಿ ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಳ: ಬಡಜನರ ಕಣ್ಣೀರು ಒರೆಸಿದ...

0
ಬೆಳ್ತಂಗಡಿ: ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಪಿಂಚಣಿ ಪಡೆಯಲು ಈ ಹಿಂದೆ ವಿಧಿಸಲಾಗಿದ್ದ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ...

ಪುತ್ತೂರು; ದರ್ಬೆ ಗಲಾಟೆ ಪ್ರಕರಣ: ಪ್ರತ್ಯೇಕ ಮೂರು ಪ್ರಕರಣ ದಾಖಲು; ಓರ್ವನ ಬಂಧನ

0
ಪುತ್ತೂರು: ಪುತ್ತೂರು ನಗರದ ದರ್ಬೆ ಜಂಕ್ಷನ್‌ನಲ್ಲಿರುವ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು...

ಸುಮಂತ್ ನಿಗೂಢ ಸಾವು ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಮಂಪರು ಪರೀಕ್ಷೆ.

0

ಬೆಳ್ತಂಗಡಿ:ತಾಲೂಕಿನ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್(15) ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್‌ ಎಸ್‌ ಎಲ್) ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕುಟುಂಬದ ಐವರನ್ನು ಈಗಾಗಲೇ ಬೆಂಗಳೂರಿನ ಎಫ್‌ ಎಸ್‌ ಎಲ್‌ ಗೆ ಕರೆದೊಯ್ದು ಮೊದಲ ಹಂತದ ತನಿಖೆ ನಡೆಸಲಾಗಿದೆ […]

0FansLike
0FollowersFollow
0SubscribersSubscribe
- Advertisement -
Google search engine

EDITOR PICKS