Home Authors Posts by news Editor

news Editor

2665 POSTS 0 COMMENTS

ನೇತ್ರಾವತಿ ಸ್ನಾನಘಟ್ಟದ 11ನೆಯ ಸ್ಥಳದಲ್ಲಿ ಹುಡುಕಾಟ ಆರಂಭಿಸಿದ ಎಸ್.ಐ.ಟಿ

0
ಬೆಳ್ತಂಗಡಿ;ನೇತ್ರಾವತಿ ಸ್ನಾನಘಟ್ಟದ ಸಮೀಪ ಅನಾಮಿಕನ ಹೇಳಿಕೆಯ ಮೇರೆಗೆ  ಕಳೆಬರಕ್ಕಾಗಿನ ಹುಡುಕಾಟ ಕಾರ್ಯಾಚರಣೆ ಏಳನೆ ದಿನವಾದ ಮಂಗಳವಾರ ಆರಂಭವಾಗಿದೆ.ಇಂದು ಸಾಕ್ಷಿ ದೂರು ದಾರ ಈ ಹಿಂದೆ ಗುರುತಿಸಿದ್ದ 11ನೆಯ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.ಸೋಮವಾರ ಈತ...

ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ‌ ಬಿಷಪ್ ಲಾರೆನ್ಸ್ ಎಮ್. ಟಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ 26 ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬಿಷಪ್ ಲಾರೆನ್ಸ್...

ಬೆಳ್ತಂಗಡಿ : 6 ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ...

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ...

ಪದ್ಮಲತಾ ಮನೆಗೆ ಸಿಪಿಐಎಂ ರಾಜ್ಯ ಕಾರ್ಯದರ್ಶಿ ನೇತೃತ್ವದ ನಿಯೋಗ ಭೇಟಿ; ಮರು ತನಿಖೆಗೆ ಒತ್ತಾಯ

0
ಬೆಳ್ತಂಗಡಿ: ದಶಕಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸಿಪಿಐಎಂ ಮುಖಂಡ‌ ದೇವಾನಂದ ಅವರ ಮಗಳು ಪದ್ಮಲತಾಳ ಮನೆಗೆ ಸಿಪಿಐ ಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಪ್ರಕಾಶ್ ನೇತೃತ್ವವ ತಂಡ ಭೇಟಿ...

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ‌ ಯುವನಿಧಿ ನೋಂದಣಿ ಪ್ರಚಾರಕ್ಕೆ  ಚಾಲನೆ

0
ಬೆಳ್ತಂಗಡಿ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಬೆಳ್ತಂಗಡಿ...

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್ .ಬಿ. ನರೇಂದ್ರ ಕುಮಾರ್ ನಿಧನ

0
ಉಜಿರೆ : ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್. ಬಿ. ನರೇಂದ್ರ ಕುಮಾರ್ (81) ಸೋಮವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು...

ಜಯಂತ್ ಟಿ ಅವರಿಂದ ಧರ್ಮಸ್ಥಳ ಠಾಣೆಗೆ ದೂರು

0
ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮೃತದೇಹಗಳನ್ನು ಹೂತು ಹಾಕಲಾಗಿದೆ  ಮೃತದೇಹವನ್ನು ಹೂತು ಹಕಿರುವುದನ್ನು ತಾನು ನೋಡಿದ್ದೇನೆ  ಎಂದು ಶನಿವಾರ ಎಸ್.ಐ.ಟಿ ಕಚೇರಿಗೆ ದೂರು ನೀಡಲು‌ ಬಂದಿದ್ದ ವೇಳೆ ಹೇಳಿಕೆ ನೀಡಿದ್ದ ಜಯಂತ್ ಟಿ...

ನೇತ್ರಾವತಿ ಸ್ನಾನ ಘಟ್ಟದಲ್ಲಿ ಮತ್ತೆ ಪತ್ತೆಯಾದ ಮೃತದೇಹದ ಅವಶೇಷಗಳು?

0
ಬೆಳ್ತಂಗಡಿ; ನೇತ್ರಾವತಿ ಸ್ನಾನಘಟ್ಟ ದಲ್ಲಿ ನಡೆಯುತ್ತಿರುವ ಮೃತದೇಹಗಳಿಗಾಗಿನ ಹುಟುಕಾಟ ಕಾರ್ಯದಲ್ಲಿ ಹೊಸ ಬೆಳವಣಿಗೆ ನಡೆದಿದ್ದು ಸಾಕ್ಷಿ ದೂರು ದಾರ ಇಂದು ಹೊಸ ಸ್ಥಳಕ್ಕೆ ತಂಡವನ್ನು ಕರೆದೊಯ್ದಿದ್ದು ಅಲ್ಲಿ ಕಳೇಬರವೊಂದರ ಅವಶೇಷಗಳು  ಪತ್ತೆಯಾಗಿರುವ ಬಗ್ಗೆ...

11 ನೇ ಸ್ಥಳದಳದಲ್ಲಿ ನಡೆಯುತ್ತಿಲ್ಲ ಹುಡುಕಾಟ ಮೃತ ದೇಹಗಳ ಹುಡುಕಾಟದಲ್ಲಿ ಹೊಸ ಬೆಳವಣಿಗೆ

0
ಬೆಳ್ತಂಗಡಿ;  ಮೃತದೆಹಗಳಿಗಾಗಿ ಹುಡುಕಾಟ ನಡೆಯುವ ನೇತ್ರಾವತಿ ಸ್ನಾನಘಟ್ಟದ ಪರಿಸರದಲ್ಲಿ ಸೋಮವಾರ ಹೊಸ ಬೆಳವಣಿಗೆಗಳು ನಡೆದಿದ್ದು 11ಸ್ಥಳದಲ್ಲಿ ಅಗೆಯುವ ಕಾರ್ಯ ಆರಂಭವಾಗ‌ ಸಂದರ್ಭದಲ್ಲಿ ಅನಾಮಿಕ ವ್ಯಕ್ತಿ ಕಾರ್ಯಾಚರಣೆ ನಾಡೆಸುತ್ತಿರು ತಂಡವನ್ನು ಗುರುತಿಸಿದ ಸ್ಥಾನದಿಂದ ಮೇಲ್ಭಾಗಕ್ಕೆ...

ಮೊಗ್ರು ಮುಗೇರಡ್ಕದ ಗೌಡತ್ತಿಗೆ ಗದ್ದೆಯಲ್ಲಿ  ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ

0
ಮೊಗ್ರು :ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ - ಮುಗೇರಡ್ಕ -ಮೊಗ್ರು,ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS