Home Authors Posts by news Editor

news Editor

2665 POSTS 0 COMMENTS

ಮುಂಡಾಜೆಯಲ್ಲಿ ಆಟಿಡೊಂಜಿ ದಿನ; ಭಾಷೆಯಿಂದ ಆಚಾರ ವಿಚಾರ ಸಂಸ್ಕ್ರತಿ ಉಳಿಯಲು ಸಾಧ್ಯ

0
ಬೆಳ್ತಂಗಡಿ: ತುಳುವರ ಸಂಸ್ಕ್ರತಿ ಆಚಾರ ವಿಚಾರ,ಆಹಾರ ಪದ್ದತಿ ವಿಭಿನ್ನವಾದದ್ದು, ತುಳು ಭಾಷೆ ಉಳಿದರೆ ಮಾತ್ರ ಇದೆಲ್ಲ ಉಳಿಯಲು ಸಾಧ್ಯ ಅದ್ದರಿಂದ ಈ ಕಾಲಘಟ್ಟದಲ್ಲಿ ತುಳು ನಾಡಿನ ತುಳು ಭಾಷೆಯ ಮಹತ್ವವನ್ನು ಯುವ ಜನರಿಗೆ...

ಉಜಿರೆಯಲ್ಲಿ ತಡೆಗೋಡೆ ಮೇಲೆ ಏರಿದ ಕಾರು

0
ಬೆಳ್ತಂಗಡಿ;  ಉಜಿರೆ ಪೇಟೆಯ ಮುಖ್ಯರಸ್ತೆಯ ಹೋಟೆಲ್ ಒಂದರ ಮುಂಭಾಗ ಕಾರೊಂದು ತಡೆಗೋಡೆ ದಾಟಿ ಬಂದ ಪ್ರಸಂಗ ಭಾನುವಾರ ನಡೆದಿದೆ.ಕಾರು ಅದೃಷ್ಟವಶಾತ್ ತಡೆಗೋಡೆಯಲ್ಲಿ ಸಿಲುಕಿಕೊಂಡ ಕಾರಣಕ್ಕೆ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ.

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಭಾವನೆಗೆ ಧಕ್ಕೆಯುಂಟು ಮಾಡುವ ಸಂದೇಶ; ಪ್ರಕರಣ‌ ದಾಖಲು

0
ಬೆಳ್ತಂಗಡಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ತೆಗೆ ಧಕ್ಕೆಯಾಗುವ ವಿಭಿನ್ನ ಕೊಮುಗಳ ನಡುವೆ ವೈಷಮ್ಯ ಸೃಷ್ಟಿಸುವ ಸಂದೇಶ ಹಾಕಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ನಿವಾಸಿ ಪುತ್ತುಮೋನು ಎಂಬವರು ಈ ಬಗ್ಗೆ...

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

0
ಬೆಳ್ತಂಗಡಿ;  ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ಮಹಾಸಭೆಯು ಜಮೀಯತುಲ್ ಫಲಾಹ್ ಸಭಾ ಭವನದಲ್ಲಿ ಬಿ. ಶೇಕುಂಞ್ಞ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು. ಪ್ರಧಾನ ಕಾರ್ಯದರ್ಶಿ ಗಳಾದ ಆಲಿಯಬ್ಬಾ ಪುಲಾಬೆ ವಾರ್ಷಿಕ ವರದಿ...

ಕಾಶೀಪಟ್ಣ ಪಂಜಲಗುಡ್ಡೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ; ಪ್ರಕರಣ ದಾಖಲು

0
ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಂಜಲಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕಾ ಕೇಂದ್ರಕ್ಕೆ ದಾಳಿ ನಡೆಸಿದ ವೇಣೂರು ಪೊಲೀಸರು ಅಕ್ರಮವಾಗಿ ನಡೆಯುತ್ತಿದ್ದ ಗಣಿಗಾರಿಕೆಯನ್ನು ಪತ್ತೆ ಹಚ್ಚಿದ್ದು ಶೇಖರಿಸಿಡಲಾಗಿದ್ದ ಕಲ್ಲನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ...

9ನೆಯ ಸ್ಥಳದಲ್ಲಿಯು ಸಿಗದ ಅವಶೇಷಗಳು

0
ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದ ಸಮೀಪ ಸಾಕ್ಷಿ ದೂರುದಾರ ತೋರಿಸಿದ 9ನೆಯ ಸ್ಥಳದಲ್ಲಿ ಅಗೆಯುವ ಕಾರ್ಯವನ್ನು ನಡೆಸಲಾಗಿದ್ದು ಈ ಸ್ಥಳದಲ್ಲಿ ಯಾವುದೇ ಅವಶೇಷಗಳು ಲಭಿಸಿಲ್ಲ ಎಂದು ತಿಳಿದುವಬಂದಿದೆ. ಐದನೆ ದಿನದ ಕಾರ್ಯಾಚರಣೆ ಅತ್ಯಂತ ಮಹತ್ವದ್ದಾಗಿದೆ. ಇಂದು...

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

0
ಬೆಳ್ತಂಗಡಿ:ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರದ ವ್ಯಕ್ತಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆಪ್ರಕರಣದ ಆರೋಪಿತ ರಕ್ಷಿತ್‌ ಶೆಟ್ಟಿ ಎಂಬಾತನು ತನ್ನ ವಾಟ್ಸಪ್‌ ಸ್ಟೇಟಸ್‌ ನಲ್ಲಿ ಧರ್ಮ‌ಧರ್ಮಗಳ ನಡುವೆ ವೈಮನಸ್ಯ...

ಮೃತದೇಹ ಹೂತು ಹಾಕಿದ ಪ್ರಕರಣ; ಗ್ರಾ.ಪಂ ನಿಂದ ದಾಖಲೆ‌ಪಡೆದ ಎಸ್.ಐ.ಟಿ ತಂಡ

0
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್1 ರಂದು ಸಂಜೆ ಎಸ್.ಐ.ಟಿ ತಂಡದ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆರ್...

ಎಂಟನೆ ಸ್ಥಳದಲ್ಲಿಯೂ ಸಿಗದ ಅವಶೇಷಗಳು

0
ಬೆಳ್ತಂಗಡಿ; ಶುಕ್ರವಾರ ನೇತ್ರಾವತಿ ಸ್ನಾನಘಟ್ಟದಲ್ಲಿ ಅಗೆದ ಎರಡನೆಯ ಸ್ಥಳದಲ್ಲಿಯೂ ಯಾವುದೆ ಅವಶೇಷಗಳು ಪತ್ತೆಯಾಗಿರುವುದಿಲ್ಲ ಎಂದು ತಿಳಿದು ಬಂದಿದೆ.ಸುಮಾರು ಎರಡು ಗಂಟೆಗಳ ಕಾಲ ಇಲ್ಲಿ ಕಾರ್ಯಾಚರಣೆ ನಡೆಅಇ ಹುಡುಕಿದರೂ ಯಾವುದೆ ಅವಶೇಷಗಳು ಕಂಡುಬರಲಿಲ್ಲ ಎಂದು...

ಏಳನೆ ಸ್ಥಳದಲ್ಲಿ ಲಭಿಸದ ಕಳೆಬರ;  ಎಂಟನೆ ಸ್ಥಳ ಅಗೆಯಲು ಸಿದ್ದತೆ

0
ಬೆಳ್ತಂಗಡಿ; ಸಾಕ್ಷಿ ದೂರುದಾರ ಗುರುತಿಸಿದ ಏಳನೆಯ ಸ್ಥಳದಲ್ಲಿ ಯಾವುದೇ ಕಳೆಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ನದಿಬದಿಯಲ್ಲಿಯೇ ಇದ್ದ ಏಳ‌ನೆ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ಆರಂಭಿಸಿದ್ದು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS