Home Authors Posts by news Editor

news Editor

2874 POSTS 0 COMMENTS

ಬೆಳ್ತಂಗಡಿ; ಅಕ್ರಮ ಮರಳು ದಾಸ್ತಾನು ಪತ್ತೆ ಪ್ರಕರಣ ದಾಖಲು

0
ಬೆಳ್ತಂಗಡಿ; ಕಾನೂನು ಬಾಹಿರವಾಗಿ ತೆಂಕ ಕಾರಂದೂರು ಗ್ರಾಮದಲ್ಲಿ ಮರಳನ್ನು ತೆಗೆದು ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ್ದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಮರಳನ್ನು ವಶಪಡಿಸಿಕೊಂಡು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.ಪೊಲೀಸರು ಸೆ.20 ರಂದು ರೌಂಡ್ ನಲ್ಲಿದ್ದವೇಳೆ...

ಒಕ್ಕಲಿಗರ ಸಂಘದ ಯುವ ವೇದಿಕೆಯಿಂದ ಶಿಕ್ಷಕರಿಗೆ ಸನ್ಮಾನ

0
ಬೆಳ್ತಂಗಡಿ;  ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ ) ಬೆಳ್ತಂಗಡಿ ಇದರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ...

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರಾಜ್ಯ ಸರಕಾರದಿಂದ 50ಲಕ್ಷ ಅನುದಾನ ಮಂಜೂರು

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಕಟ್ಟಡದ ಅಭಿವೃದ್ಧಿಗೆ ರಾಜ್ಯ ಸರಕಾರದ ಆರೋಗ್ಯ ಇಲಾಖೆಯಿಂದ ರೂ.50ಲಕ್ಷ ವಿಶೇಷ ಅನುದಾನವನ್ನು ಮಂಜೂರುಗೊಳಿಸಿದೆ.ತಾಲೂಕು ಆಸ್ಪತ್ರೆ ಕಟ್ಟಡ ಮತ್ತು ವಸತಿಗೃಹಗಳ ದುರಸ್ತಿ ಕಾರ್ಯಕ್ಕಾಗಿ ರೂ 50 ಲಕ್ಷ ಅನುದಾನವನ್ನು...

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

0
ಬೆಳ್ತಂಗಡಿ; ಕೊಯ್ಯೂರಿನಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣದ‌ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ್ದು ಬೆಳ್ತಂಗಡಿ ನ್ಯಾಯಾಲಯವು ಮೂರು ವರ್ಷ ಕಠಿಣ ಸಜೆ...

ಬಂಟ್ವಾಳ ಎನ್.ಸಿ ರೋಡ್ ನಲ್ಲಿ ಅಪಘಾತ ಬೆಳ್ತಂಗಡಿಯ ಯುವಕ ಮೃತ್ಯು

0
ಬೆಳ್ತಂಗಡಿ;  ಬಂಟ್ವಾಳ ತಾಲೂಕಿನ ಎನ್.ಸಿ ರೋಡ್ ಸಮೀಪ ಸ್ಕೂಟರ್  ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.19ರಂದು ಸಂಜೆ...

ಗೂಡಂಗಡಿ ಮಾಲಕನಿಂದ ಬಾಲಕನಿ ಲೈಂಗಿಕ ಕಿರುಕುಳ ಆರೋಪಿಯ ಬಂಧನ

0
ಬೆಳ್ತಂಗಡಿ: ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ  ಗೂಡಂಗಡಿಯ ಮಾಲಕನೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು  ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ಪುತ್ತುಮೋನು(55) ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ ಈತ ಬಾಲಕನ...

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪ್ಪೋಸ್ಟ್ ಪ್ರಕರಣ; ಸನಾತನಿ ಸಿಂಹ, ಚೇತನ್ ಹೊದ್ದೆಟ್ಟಿ...

0
ಬೆಳ್ತಂಗಡಿ: ಯುಟ್ಯೂಬ್ ಚಾನೆಲ್ ಒಂದರ ನ್ಯೂಸ್ ಲಿಂಕ್ ನಲ್ಲಿ "ಬೆಳ್ತಂಗಡಿ |ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ" ಎಂಬ ಟೈಟಲ್ ನೊಂದಿಗೆ ಬಂದ ವರದಿಯ...

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ಮಾಜಿ ಅಧ್ಯಕ್ಷ ಕೇಶವ ಗೌಡ ಎಸ್.ಐ.ಟಿ ವಿಚಾರಣೆಗೆ...

0
ಬೆಳ್ತಂಗಡಿ; ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.ಸೆ.19 ರಂದು ಬೆಳಗ್ಗೆ...

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ  ವಿಚಾರಣೆಗೆ ಹಾಜರಾಗುವಂತೆ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ...

0
ಬೆಳ್ತಂಗಡಿ : ಎಸ್.ಐ.ಟಿ ತಂಡದವರು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನೆಯಲ್ಲಿ ಶೋಧ ನಡೆಸಿದ ವೇಳೆ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್...

ಧರ್ಮಸ್ಥಳ ಪ್ರಕರಣ    ಸೆ. 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ...

0
ಬೆಂಗಳೂರು; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಯನ್ನು ಸೆಪ್ಟೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ತಾವು ಗುರುತಿಸಿರುವ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS