Home Authors Posts by news Editor

news Editor

3611 POSTS 0 COMMENTS

ಮಾ 21 ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

0
ಬೆಳ್ತಂಗಡಿ: ಮಾರ್ಚ್ 21ರ ಶನಿವಾರ ನಡೆಯಲಿರುವ 33ನೇ ವರ್ಷದ ಐತಿಹಾಸಿಕ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ನಡೆಯಲಿದ್ದು  ಕಂಬಳದಲ್ಲಿ 130 ಜೊತೆ ಕೋಣಗಳು ನೋಂದಾವಣೆಯಾಗಿದ್ದು ಇನ್ನೂ ಹೆಚ್ಚು ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ....

ಬೆಳ್ತಂಗಡಿ;  ಕನ್ಯಾಡಿ ಶ್ರೀರಾಮಕ್ಷೇತ್ರದಲ್ಲಿ ಶ್ರೀ ರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ

0
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ನಿತ್ಯಾನಂದ ನಗರ ಶ್ರೀ ರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ ಮಾ. 20 ರಿಂದ ಮಾ. 27ರ ವರೆಗೆ ನಡೆಯಲಿರುವ 66 ನೇ ವರ್ಷದ ಶ್ರೀ...

ಕಾಜೂರಿನಲ್ಲಿ ಪವಿತ್ರ ಈದುಲ್ ಫಿತರ್ ಸಂದೇಶ ನಾಡಿನ ಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ

0
ಬೆಳ್ತಂಗಡಿ; ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು.ವಿಶೇಷ ನಮಾಝ್ ಮತ್ತು ಪ್ರಾರ್ಥನಾ...

ಬೆಳ್ತಂಗಡಿ; ಖಿಳರ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ನಮಾಝ್ 

0
ಬೆಳ್ತಂಗಡಿ:-ಮಾ20 ಖಿಳರ್ ಜುಮ್ಮಾ ಮಸೀದಿಯಲ್ಲಿ ಬೆಳ್ತಂಗಡಿ ಖತೀಬರಾದ ಹನೀಪ್ ಫೈಝೀ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನೆರವೇರಿಸಿದರು. ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ರಝಾಕ್ ಬಿ.ಎಚ್. ಕೋಶಾಧಿಕಾರಿ ಫೈಝಲ್ ಐ. ಜೆ. ಉಪಾಧ್ಯಕ್ಷರಾದ...

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಪ್ರಕರಣ ಯುವತಿಗೆ ಜಾಮೀನು ಮಂಜೂರು;  ಕಾಂಗ್ರೆಸ್ ಸರಕಾರದ ತುಷ್ಟೀಕರಣ...

0
ಬೆಳ್ತಂಗಡಿ: ಸಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಬಂಧಿತಳಾಗಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಗೆ ಮದ್ಯಂತರ ಜಾಮೀನು ಲಭಿಸಿದ್ದು ಆಕೆ ಬಿಡುಗಡೆಯಾಗಿದ್ದಾಳೆ ಜಾಮೀನು ಪಡೆದ ಬಳಿಕ ಆಕೆಯೊಂದಿಗಿನ...

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಬೆಳ್ತಂಗಡಿಯ ಯುವತಿಯ ಬಂಧನ

0
ಬೆಳ್ತಂಗಡಿ: ಮಂಗಳೂರು ನಗರದ ಬಜೆ ಠಾಣಾ ವ್ಯಾಪ್ತಿಯಲ್ಲಿ ದಿ 2025 ನೇ ಸಾಲಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ 353...

ಉಜಿರೆಯ ಬ್ರಹ್ಮ ಕಲಶೋತ್ಸವಕ್ಕೆ ಹೋದ ಅಪ್ರಾಪ್ತ ಬಾಲಕನ ಮೇಲೆ ನೈತಿಕ ಪೊಲೀಸ್ ಗಿರಿ ಪ್ರಕರಣ...

0
ಬೆಳ್ತಂಗಡಿ : ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ 17 ವಯಸ್ಸಿನ ಮುಸ್ಲಿಂ ಧರ್ಮದ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿ...

ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

0
ಬೆಂಗಳೂರು : ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.ಅಸಹಜ...

ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನೆ

0
ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಂಗಳವಾರ ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜರಗಿತು.ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ...

ಬೆಳ್ತಂಗಡಿ; ನೇತ್ರಾವತಿ ನದಿಯ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

0
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಎಂಬಲ್ಲಿ ನೇತ್ರಾವಾತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಮಾ.18ರಂದು ನಡೆದಿದೆ. ಮೃತಪಟ್ಟ ಬಾಲಕ ನಿಶಾಂತ್ (18 ) ಎಂದು ಗುರುತಿಸಲಾಗಿ, ಈತ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS