Home Authors Posts by news Editor

news Editor

2874 POSTS 0 COMMENTS

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಮೂರು ತಲೆಬರುಡೆ ಪತ್ತೆ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ‌ ಸಂಬಂಧಿಸಿದಂತೆ ನಡೆಯುತಗತಿರುವ  ಎಸ್.ಐ‌.ಟಿ ಕಾರ್ಯಾಚರಣೆಯಲ್ಲಿ  ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆ ಗುಡ್ಡದಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿರುವುದಾಗಿ ಎಸ್.ಐ.ಟಿ ಮೂಲಗಳು...

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ನೇತ್ರಾವತಿ  ಬಂಗ್ಲೆ ಗುಡ್ಡೆಯಲ್ಲಿ ಒಂಬತ್ತು ಜಾಗದಲ್ಲಿ ಮಾನವನ ಅವಶೇಷಗಳು...

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್‌.ಐ.ಟಿ ಕಾರ್ಯಾಚರಣೆ ವೇಳೆ ಒಂಬತ್ತು ಸ್ಥಳಗಳಲ್ಲಿ ಮಾನವನ ಮೂಳೆಗಳ ಅವಶೇಷಗಳು ಪತ್ತೆಯಾಗಿರುವುದಾಗಿ ಎಸ್‌.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗುತ್ತಿದೆ.ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ...

ಧರ್ಮಸ್ಥಳ ಪ್ರಕರಣ ಮಹತ್ವದ ಬೆಳವಣಿಗೆ; ಇಡೀ ಬಂಗ್ಲೆ ಗುಡ್ಡೆ ಅರಣ್ಯ ಪರಿಶೀಲನೆ ಆರಂಭಿಸಿದ ಎಸ್.ಐ.ಟಿ

0
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದ ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶಿಷ್ಟಗಳಿವೆ ಎಂಬ ಹೇಳಿಕೆಗಳ ಹಿನ್ನಲೆಯಲ್ಲಿ ಎಸ್.ಐ.ಟಿ ತಂಡ ಇಡೀ ಬಂಗ್ಲೆ ಗುಡ್ಡೆ ಅರಣ್ಯವನ್ನು ಹುಡುಕುವ ಕಾರ್ಯ ಆರಂಭಿಸಿದ್ದಾರೆ. ಸಾಕ್ಷಿ ದೂರುದಾರ...

ಸಹಕಾರ ಸಂಘಗಳು ರೈತಪರವಾಗಿ ಕಾರ್ಯನಿರ್ವಹಿಸಲಿ; ಹರಿದಾಸ್

0
ಸಹಕಾರ ಸಂಘಗಳು ಕೇವಲ ಹಣಕಾಸು ವ್ಯವಹಾರ ನಡೆಸದೆ ರೈತಪರ ಕಾರ್ಯಚಟುವಟಿಕೆಗಳನ್ನು ನಡೆಸಿದರೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಸಹಕಾರ ರಂಗಕ್ಕೆ ವಿಶೇಷ ಕೊಡುಗೆ ನೀಡಬಹುದು ಎಂದು ಹಿರಿಯ ಸಹಕಾರಿ , ಸಂಗಾತಿ ಎಕೆಜಿ ಬೀಡಿ...

ಲಾಯಿಲ; ರಸ್ತೆಬದಿಯಲ್ಲಿ ಕಸ ಎಸೆದು ಪರಾರಿ; ದಂಡ ಹಾಕಿ ಹೆಕ್ಕಿಸಿದ ಗ್ರಾ.ಪಂ

0
ಬೆಳ್ತಂಗಡಿ: ರಸ್ತೆ ಬದಿ ಕಸ ಬಿಸಾಡಿ ಹೋದವರನ್ನು ಪತ್ತೆ ಹಚ್ಚಿ ಅವರಿಗೆ ದಂಡ ವಿಧಿಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೆ ,16 ಮಂಗಳವಾರ ನಡೆದಿದೆ.ಲಾಯಿಲ...

ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

0
ಧರ್ಮಸ್ಥಳ: ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಮಾಲಾರ್ಪಣೆ ಮಾಡಿ, ಶಾಲು...

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ

0
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ಸೆ.16 ಕ್ಕೆ ವಜಾಗೊಂಡಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ...

ವಿದ್ಯಾದಾನದ ಮೂಲಕ ಸಮಾಜಕ್ಕೆ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ; ವೀರು ಶೆಟ್ಟಿ

0
ಧರ್ಮಸ್ಥಳ: ಪ್ರಾಥಮಿಕ ಶಿಕ್ಷಣದಿಂದ ಆರಂಭಗೊಂಡು ಸ್ನಾತಕೋತ್ತರ ಪದವಿ, ವೃತ್ತಿಪರ ಶಿಕ್ಷಣ ಸೇರಿದಂತೆ ಶಿಕ್ಷಣ ಐವತ್ತಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಮುನ್ನಡೆಸುತ್ತಿರುವಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಾದ್ಯಂತ ಮೌಲ್ಯಾಧಾರಿತ ಶಿಕ್ಷಣ ಒದಗಿಸುವಲ್ಲಿ ಅಪಾರ...

ಚಿನ್ನಯ್ಯನ ಜಾಮೀನು ಅರ್ಜಿ ಇಂದು (ಸೆ.16) ತೀರ್ಪು ಪ್ರಕಟ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರು ದಾರನಾಗಿ ಬಂದು ಇದೀಗ ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿಯಲ್ಲಿ ಸೆ 16‌ ರಂದು ಬೆಳ್ತಂಗಡಿ ನ್ಯಾಯಾಲಯ‌...

ಧರ್ಮಸ್ಥಳ ಪ್ರಕರಣ; ತಾವು ಗುರುತಿಸಿದ ಸ್ಥಳಗಳನ್ನು ಅಗೆದು ಪರಿಶೀಲಿಸುವಂತೆ ಹೈಕೋರ್ಟ್ ಗೆ ಪುರಂದರ, ತುಕಾರಾಮ...

0
ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ‌ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS