Home Authors Posts by news Editor

news Editor

3611 POSTS 0 COMMENTS

ಬೆಳ್ತಂಗಡಿ ಅರಣ್ಯದೊಳಗಿನ ಆದಿವಾಸಿ ಕುಟುಂಬಗಳಿಗೆ ಬೆಳಕು ನೀಡುವ ಪ್ರಕ್ರಿಯೆ ಆರಂಭಿಸಿದ ರಾಜ್ಯ ಸರಕಾರ

0
ಬೆಳ್ತಂಗಡಿ;  ಶತಮಾನಗಳಿಂದ ಕತ್ತಲೆಯಲ್ಲಿ ಬದುಕನ್ನು ನಡೆಸುತ್ತಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಆದಿವಾಸಿ ಕುಟುಂಬಗಳು ಸೇರಿದಂತೆ ಅರಣ್ಯವಾಸಿಗಳಿಗೆ ಕೊನೆಗೂ ಬೆಳಕು ನೀಡುವ ಪ್ರಕ್ರಿಯೆ ರಾಜ್ಯ ಸರಕಾರದಿಂದ ನಡೆಯುತ್ತಿದೆ. ಇದೀಗ ಮೊದಲ ಬಾರಿಗೆ ಮೆಸ್ಕಾ...

ಧರ್ಮಸ್ಥಳದ ಕುಮಾರಿ ಸೌಖ್ಯ ಎಸ್. ಜೈನ್: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಿವಾಸಿ ಕುಮಾರಿ ಸೌಖ್ಯ ಎಸ್. ಜೈನ್ ಮಂಡಿಸಿದ ಆರು ಸಂಶೋಧನಾ ಪ್ರಬಂಧಗಳು ಶ್ರೇಷ್ಠ ಎಂಬ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದ್ದು, ಐ.ಬಿ.ಆರ್. ಸಾಧಕಿ ಎಂಬ...

ಸಂಭ್ರಮದ ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಜೋಡುಕರೆ ಕಂಬಳ

0
ಬೆಳ್ತಂಗಡಿ: ಕಂಬಳ ಕ್ರೀಡೆ ಎಂದರೆ ಅದು ತುಳುನಾಡಿನ ಜಾನಪದ ಕ್ರೀಡೆಯ ಜೊತೆಗೆ ಈ ತುಳುನಾಡಿನ ಸಂಸ್ಕೃತಿ, ಆಚಾರ, ವಿಚಾರ, ಸೌಹಾರ್ದತೆ ಯನ್ನು ಸಂತೋಷದಿಂದ ಆಚರಿಸಿಕೊಂಡು ಅದನ್ನು ಯುವಜನತೆಗೆ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮುಂದೆ ಹುಟ್ಟುವ...

ಕೇರಳ ತಮಿಳು ನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

0
ಹೊಸದಿಲ್ಲಿ: ಇಡೀ ದೇಶದ ಗಮನ ಸೆಳೆದಿರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ (ಮಾ.15) ಪ್ರಕಟಿಸಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ...

ಶಾಸಕ ಹರೀಶ್ ಪೂಂಜ ಅವರಿಂದ ವೇಣೂರು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್...

0
ಬೆಳ್ತಂಗಡಿ: ಬೆಳ್ತಂಗಡಿ ಶಾಸಕರಾದ  ಹರೀಶ್ ಪೂಂಜಾರವರು ಮಾ 15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುಡದಬೆಟ್ಟು  ಸಂತ ಜಾನ್ ಪೌಲ್ ಚರ್ಚ್  ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ...

ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳ ಸಂಚಾಲಕರಾಗಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ

0
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ 33 ನೇ ವರ್ಷದ ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳವು ಮಾರ್ಚ್ 21 ,22 ರಂದು ನಡೆಯಲಿದ್ದು , ಕಂಬಳದ ಪೂರ್ವಭಾವಿ ಸಭೆಯಲ್ಲಿ ಖ್ಯಾತ ಉದ್ಯಮಿ ,...

ಬೆಳ್ತಂಗಡಿ ಕೆಲವೆಡೆ ಉತ್ತಮಮಳೆ; ಮರ ಉರುಳಿ ಬಿದ್ದು ವಿದ್ಯುತ್ ಲೈನ್ ಗೆ ಹಾನಿ

0
ಬೆಳ್ತಂಗಡಿ: ತಾಲೂಕಿನ ಹಲವೆಡೆ ಶನಿವಾರ ಸಂಜೆ ಮಳೆ ಸುರಿದಿದೆ.ಶಿಶಿಲ,ಕೊಕ್ಕಡ, ಧರ್ಮಸ್ಥಳಅರಸಿನಮಕ್ಕಿ,ಉಜಿರೆ,ನಿಡಿಗಲ್ ಮೊದಲಾದ ಕಡೆ ಗುಡುಗು,ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ.ಉಳಿದ ಕೆಲವು ಕಡೆ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆ.21ರಂದು ಕೆಲವೆಡೆ ಪ್ರಥಮ...

ಬೆಳ್ತಂಗಡಿ : ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ’ ಐವರು ಬಂಧನ ;...

0
ಬೆಳ್ತಂಗಡಿ : ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಮಾ.13 ರಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರಭಾರ...

ಸುಲ್ಕೇರಿ ಮೊಗ್ರು ಮಾಳಿಗೆ ಬೈಲಿನ ಎಲ್ಲ ಮನೆಗಳಿಗೂ ವಿದ್ಯುತ್ ಭಾಗ್ಯ, ಸರ್ಕಾರದಿಂದ ಅನುದಾನ ಬಿಡುಗಡೆ,...

0
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರೂ ಮಾಳಿಗೆ ಬೈಲು ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿದ ರಾಜ್ಯ ಸರ್ಕಾರ, ಈಗ ಈ...

ಶಿರಾಡಿ ಘಾಟಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಬೆಳ್ತಂಗಡಿ ತಾಲೂಕಿನ ಮೂವರು ಮೃತ್ಯು

0
ಬೆಳ್ತಂಗಡಿ; ಶಿರಾಡಿ ಘಾಟಿಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಕಾರು ಮತ್ತು ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು ಹೊಡೆತದ ರಭಸಕ್ಕೆ ಕಾರು ಸಂಪೂರ್ಣ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS