LATEST ARTICLES

ಸುಲ್ಕೇರಿ: ಗಾರೆ ಕೆಲಸ ಮಾಡಿಕೊಂಡಿದ್ದ ಯುವಕನೊರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ಜು. 4ರಂದು ನಡೆದಿದೆ. ಮೃತ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25ವ) ಎಂದು ಗುರುತಿಸಲಾಗಿದೆ. ಕಿಶೋರು ಅವರು ಗಾರೆ ಕೆಲಸ, ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಒಂದು ವಾರದಿಂದ ಮಂಕಾಗಿದ್ದು, ಯಾರಲ್ಲಿಯೂ ಹೆಚ್ಚು ಬೆರೆಯುತ್ತಿರಲಿಲ್ಲ. ನಿನೆ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿಯ ಪರವಾಗಿ ಬಂದ ವಕೀಲರುಗಳು ಯಾವುದೇ ಕಳೇಬರವನ್ನು ಇಲಾಖೆಗೆ ಹಸ್ತಾಂತರಿಸಿಲ್ಲ‌. ಕಳೆ‌ಬರಗದ ಫೊಟೋ ಗಳನ್ನು ಮಾತ್ರ ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟಪಡಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ:39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ,...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಲಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿಉಪ್ಪಿನಂಗಡಿ – ಬೆಳ್ತಂಗಡಿ ರಾಜ್ಯ ಹೆದ್ದರಿಯ ಕುಪ್ಪೆಟ್ಟಿ - ಉಪ್ಪಿನಂಗಡಿ ವರೆಗಿನ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದು ರಸ್ತೆ ದುರಸ್ತಿಗೆ ಒತ್ತಾಯಿಸಿ ಶನಿವಾರ ಕಲ್ಲೇರಿ ಬಸ್ ನಿಲ್ದಾಣ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ...
ಬೆಳ್ತಂಗಡಿ: ರಾಜ್ಯದಲ್ಲಿ ಪ್ರತಿ ವರ್ಷ ಜುಲೈ ಒಂದರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯಾದ 'ಮಂಗಳೂರು ಸಮಾಚಾರ' ಈ ದಿನದಂದೇ ಪ್ರಕಟವಾಗಿದ್ದು ಇದರ ಅಂಗವಾಗಿ ಪತ್ರಿಕೋದ್ಯಮ ಹಾಗೂ ಅದು ಕಾಲಕ್ಕೆ ತಕ್ಕಂತೆ ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಕರ್ನಾಟಕದಲ್ಲಿ ಜುಲೈ ೧ ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಬೆಳ್ತಂಗಡಿ ತಾಲೂಕು...
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮಪಂಚಾಯತು ವ್ಯಾಪ್ತಿಯ ಜನಸ್ಪಂದನಾ ಸಭೆ ಜುಲೈ 7 ಸೋಮವಾರ ಅಪರಾಹ್ನ 2.30ಕ್ಕೆ ನಡೆಯಲಿದೆ. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದು ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಇಬ್ಬರು ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ  ವ್ಯಕ್ತಿಯೊಬ್ಬ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಅದರಂತೆ ಧರ್ಮಸ್ಥಳ ಪೊಲೀಸರು NC ಮಾಡಿ ಹಿಂಬರಹ ನೀಡಿದ್ದರು. ಜುಲೈ 4...
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿಉಪ್ಪಿನಂಗಡಿ - ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ -ಕಲ್ಲೇರಿ - ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ ಈ ಬಗ್ಗೆ  ರಾಜ್ಯ ಸರ್ಕಾರ ಈವರೆಗೆ ಯಾವುದೇ ಅನುದಾನ ನೀಡದೆ ಇದ್ದು ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದು ರಸ್ತೆಯೂ...
ಬೆಳ್ತಂಗಡಿ : ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.ಸ್ಥಳೀಯ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.ವಿದ್ಯುತ್ ಪರಿವರ್ತಕದ ಸಮೀಪ ತೋಟದಲ್ಲಿ ಹಾದು ಹೋಗಿದ್ದ ಎಲ್ ಟಿ ಲೈನ್ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುoಡಾಗಿ ನೀರು...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ...
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಗುರುವಾರ ಮಧ್ಯಾಹ್ನ ಲಾಯಿಲ ಗ್ರಾಮದಲ್ಲಿ ಭಾರೀ ಗಾಳಿ ಬೀಸಿದೆ. ಲಾಯಿಲ ಗ್ರಾಮದ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೆರರವರ ಮಾಲಕತ್ವದ ಎರಡು ಬಾಡಿಗೆ ಮನೆಯ ಛಾವಣಿ ಇಂದು ಮಧ್ಯಾಹ್ನ ಗಾಳಿಗೆ ಸಂಪೂರ್ಣವಾಗಿಹಾನಿಗೀಡಾಗಿದೆ. ಈ ಕಟ್ಟಡದಲ್ಲಿ ಬಾಡಿಗೆದಾರರು ವಾಸವಾಗಿದ್ದರು. ಗಾಳಿಯಿಂದಾಗಿ ಮೇಲ್ಛಾವಣಿ ಹಾರಿ ಹೀಗಿದ್ದು ಇಲ್ಲಿ ವಾಸಿಸುತ್ತಿದ್ದ ಬಾಡಿಗೆದಾರರಿಗೆ...