ಬೆಳ್ತಂಗಡಿ; ಕೊಯ್ಯೂರಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ದೇಲೋಡಿ ಮನೆ ನಿವಾಸಿ ಕಿಶನ್ ಕುಮಾರ್ ಎಂಬಾತನಾಗಿದ್ದಾನೆ.ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಈತನ ಮೃತದೇಹ ಜೂನ್ 12ರಂದು ಪತ್ತೆಯಾಗಿದೆ.ಈತ ವಿಪರೀತ ಸಾಲ ಮಾಡಿಕೊಂಡಿದ್ದ...
ಬೆಳ್ತಂಗಡಿ; 2025 ರ ಜೂನ್ 12 ರ ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ AI171 ರ ಅಪಘಾತದ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂಥ್ಯವು ತೀವ್ರ ದುಃಖವನ್ನು ವ್ಯಕ್ತಪಡಿಸುತ್ತದೆ. 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ವಿಮಾನದ ದುರಂತದ ಹೃದಯವಿದ್ರಾವಕ ಘಟನೆಯು ರಾಷ್ಟ್ರವನ್ನು ಶೋಕದಲ್ಲಿ ಮುಳುಗಿಸಿದೆ.
"ಈ ವಿನಾಶಕಾರಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ...
ಅಹಮದಾಬಾದ್: ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂ.12) ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.
ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು...
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ; ಪೂಂಜಾಲಕಟ್ಟೆ ಠಾಣೆಯ ಪಿ.ಎಸ್.ಐ ಆಗಿ ಕಾರ್ಯನಿ ರ್ವಹಿಸುತ್ತಿದ್ದ ನಂದಕುಮಾರ್. ಎಂ.ಎಸ್ ಅವರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಪ್ರಮೋಷನ್ ನೀಡಿ ಇಲಾಖೆ ಆದೇಶ ಹೊರಡಿಸಿದೆ.ರಾಜ್ಯದಲ್ಲಿ ಒಟ್ಟು 36 ಮಂದಿಗೆ ಪ್ರಮೋಷನ್ ಲಭಿಸಿದ್ದು ನಂದಕುಮಾರ್ ಅವರಿಗೆ ಬಡ್ತಿ ನೀಡಿ ಡಿ.ಎಸ್.ಬಿ ದ.ಕ ಜಿಲ್ಲೆ ಇಲ್ಲಿಗೆ ಇನ್ಸ್ ಪೆಕ್ಟರ್ ಆಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಬೆಳ್ತಂಗಡಿ; ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ನೋಟೀಸನ್ನು ನೀಡುತ್ತಿದ್ದಾರೆ.ಅಳದಂಗಡಿ, ಬಾರ್ಯ ಬೆಳಾಲು...
ಬೆಳ್ತಂಗಡಿ; ಒಂದು ವಾರದಿಂದ ಬಿಡುವು ನೋಡಿದ್ದ ಮಳೆ ಕರಾವಳಿಯಾದ್ಯಂತ ಮತ್ತೆ ಬಿರುಸುಗೊಂಡಿದೆ. ಬೆಳ್ತಂಗಡಿ ತಾಲೂಕಿನಲ್ಲಿಯು ಬುಧವಾರ ಸಂಜೆಯಿಂದ ನಿರಂತರ ಮಳೆ ಆರಂಭಗೊಂಡಿದ್ದು ಜಿಲ್ಲೆಯಲ್ಲಿ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಜೂ.12ರಿಂದ 16ರವರೆಗೆ ರಾಜ್ಯ ಕರಾವಳಿಯ ದಕ್ಷಿಣ...
ಬೆಳ್ತಂಗಡಿ; ವಿದ್ಯೆ, ಕಲೆ, ಸಾಹಿತ್ಯ ಸಂಸ್ಕೃತಿ, ಜಾನಪದ, ತರಬೇತಿ, ನಾಟಕ, ಕ್ರೀಡೆ ಹೀಗೆ ಬಹುವಿಧ ಪ್ರಾಕಾರಗಳಲ್ಲಿ ಜಯರಾಂ ಕೆ ಅವರು ತೊಡಗಿಸಿಕೊಂಡಿದ್ದರು. ಹಲವರಿಗೆ ಬದುಕುವ ದಾರಿ ತೋರಿದ್ದ ಅವರ ಈ ಎಲ್ಲಾ ಪೌಢಿಮೆ ಅನುಕರಣೀಯವಾದುದು ಎಂದು ಮುಂಡಾಜೆ ಭಿಡೆ ಮನೆಯ ಹಿರಿಯ ಮುತ್ಸದ್ದಿ ಶ್ರೀಧರ ಜಿ ಭಿಡೆ ಹೇಳಿದರು.ಇತ್ತೀಚೆಗೆ ಅಗಲಿದ ಕಲಾರಾಧಕ, ಹವ್ಯಾಸಿ ಶಿಕ್ಷಕ,...
ಬೆಳ್ತಂಗಡಿ. ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಇಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು....
ಬೆಳ್ತಂಗಡಿ; ಉಜಿರೆ ಟಿ. ಬಿ ಕ್ರಾಸ್ ನಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ನೀರು ಹಾಯಿಸುವ ಗನ್ ಮೂಲಕ ವಿದ್ಯುತ್ ಹರಿದು ಶಾಕ್ ಹೊಡೆದು ಅದರಲ್ಲಿಯೇ ಸಿಲುಕಿಕೊಂಡ ವ್ಯಕ್ತಿಯನ್ನು ಸ್ಥಳೀಯರು ಸಾಹಸಿಕವಾಗಿ ರಕ್ಷಿಸದ್ದಾರೆ.ಇಲ್ಲಿನ ನಿವಾಸಿ ಸಾದಿಕ್ ಎಂಬಾತ ವಾಹನ ತೊಳೆಯುತ್ತಿದ್ದ ವೇಳೆ ವಿದ್ಯುತ್ ಗೆ ಆಘಾತಕ್ಕೆ ಈಡಾಗಿದ್ದಾರೆ. ಈ ಸಂದರ್ಭದಲ್ಲಿ ಇದನ್ನು ಗಮನಿಸಿದ ಸ್ಥಳೀಯರಾದ ಉಸ್ಮಾನ್...