And when we woke up, we had these bodies. They're like, except I'm having them! Oh, I think we should just stay friends. You'll have all the Slurm you can drink when you're partying with Slurms McKenzie Hey, tell...
And when we woke up, we had these bodies. They're like, except I'm having them! Oh, I think we should just stay friends. You'll have all the Slurm you can drink when you're partying with Slurms McKenzie Hey, tell...
ನವದೆಹಲಿ: ಕರ್ನಾಟಕದ ಜಿಎಸ್ಟಿಯ ಒಂದೇ ಒಂದು ಪೈಸೆಯನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟ ಪಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪ ಕುರಿತಂತೆ ಮಾತನಾಡಿದ ಅವರು, ಕರ್ನಾಟಕದಿಂದ ಪಾವತಿಸಲಾಗಿರೋ ಜಿಎಸ್ಟಿ ಹಣದಲ್ಲಿ ಒಂದೇ ಒಂದು ಪೈಸೆಯೂ ಬಾಕಿ...
ಬೆಳ್ತಂಗಡಿ; ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಅವಿವಾಹಿತ ಯುವತಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ಮಹಿಳೆ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30)ಎಂಬಾಕೆಯಾಗಿದ್ದಾಳೆ, ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅನಾರೋಗ್ಯದ ಕಾರಣಕ್ಕೆ ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದಳು, ಮನೆಯೊಳಗೆಯೇ ಈಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಸ್ಥಳಕ್ಕೆ ಧರ್ಎ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಗೆ ಸರಕಾರ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿದೆ.ಶಿರ್ಲಾಲು ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಶಿರ್ಲಾಲು ಇದರ ಆಡಳಿತ ಸಮಿತಿಯ ಅಧ್ಯಕ್ಷರು,ಜನ ಶಿಕ್ಷಣ ನಿಲಯದ ಮಾಜಿ ಜಿಲ್ಲಾ ಅಧ್ಯಕ್ಷರು ಸಾಮಾಜಿಕ ಕಾರ್ಯಕರ್ತರಾದ ಬಾಬು ಎ ಎರ್ಮೆತ್ತೋಡಿ, ಪುದುವೆಟ್ಟು ಗ್ರಾಮ...
ನವದೆಹಲಿ: ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ 2017-18 ರಿಂದ ಕರ್ನಾಟಕಕ್ಕೆ 1,87,867 ಕೋಟಿ ರೂ.ಗಳ ನಷ್ಟವಾಗಿದ್ದು ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಅವಕಾಶವನ್ನು ತಪ್ಪಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಎಸಗಿರುವ ಆರ್ಥಿಕ ದೌರ್ಜನ್ಯದ ಕೇಂದ್ರ ದ ವಿರುದ್ಧ ಜಂತರ್ ಮಂತರ್ ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ...
ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆಶಿವಮೊಗ್ಗ-ಬೆಂಗಳೂರು ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಜ. 30ರಂದು ಮಹಿಳೆಯೊಬ್ಬರನ್ನು ಕೊಲೆ ಮಾಡಿ ದರೋಡೆ ನಡೆಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಹಾಗೂ ಕುಟುಂಬಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಪರಿಹಾರ ಒದಗಿಸಿಕೊಡುವ ಕುರಿತು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಬೆಳ್ತಂಗಡಿ ತಹಸೀಲ್ದಾರ್ ಮೂಲಕ ತಾಲೂಕು ಚಿತ್ಪಾವನ...
ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆ ಹಂಚು ತೆಗೆದು ಒಳನುಗ್ಗಿ ರೂಮಿನ ಗಾಡೇಜ್ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು ಮಾಡಿಕೊಂಡ ಘಟನೆ ನಡೆದಿದೆರಂದು ನಡೆದಿದೆ.ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದ ಮುಸ್ತಾಪ್ (30) ಎಂಬವರ ದೂರಿನಂತೆ, ಫೆ;05...
ನವದೆಹಲಿ : ಸಾಲ ನೀಡುವ ಆಯಪ್ ಗಳ ಬಗ್ಗೆ ಕೇಂದ್ರ ಸರ್ಕಾರವು ಗೂಗಲ್ ನೊಂದಿಗೆ ಮಹತ್ವದ ಕ್ರಮ ಕೈಗೊಂಡಿದ್ದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಮತ್ತು ಗೂಗಲ್ ಕಳೆದ 2.5 ವರ್ಷಗಳಲ್ಲಿ ಪ್ಲೇ ಸ್ಟೋರ್ ನಿಂದ 4,700 ಮೋಸದ ಅಪ್ಲಿಕೇಶನ್ ಗಳನ್ನು ತೆಗೆದುಹಾಕಿದೆ. ಹಣಕಾಸು ಖಾತೆ ರಾಜ್ಯ ಸಚಿವ ಭಗವತ್...
ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ,ತಾಲೂಕು ಪಂಚಾಯತ್ ಬೆಳ್ತಂಗಡಿ, ,ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯತ್ ಮೂಲಕ ತಾಲೂಕಿಗೆ ಆಗಮಿಸಿತು ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರುಗಳು ತಾಲೂಕು ದಂಡಾಧಿಕಾರಿಗಳಾದ ಶ್ರೀ...