ಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.ಯಾವೆಲ್ಲ ಜಿಲ್ಲೆಗಳಿಗೆ ಯಾರೆಲ್ಲ ಉಸ್ತುವಾರಿಗಳು ಇಲ್ಲಿದೆ ಮಾಹಿತಿಬಾಗಲಕೋಟೆಉಸ್ತುವಾರಿ: ಹನುಮಂತ ಮವಿನಮರದಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿವಿಜಯಪುರಉಸ್ತುವಾರಿ: ಭೀಮನಗೌಡ ಬಸನಗೌಡ ಪಾಟೀಲ್ (ರಾಜುಗೌಡ)ಸಹ...
ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರಕಾರದ ಧೋರಣೆಯ ವಿರುದ್ದದ ರಾಜ್ಯ ಸರಕಾರದ ಪ್ರತಿಭಟನೆಯ ಬಗ್ಗೆ ತಾಜ್ಯದ ಮುಖ್ಯಮಂತ್ರಿ ಸಿದ್ದರಯ್ಯ ಅವರು ತಮ್ಮ ಅನಿಸಿಕೆಗಳನ್ನು ಈರೀತಿ ಹಂಚಿಕೊಂಡಿದ್ದಾರೆ"ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ ಜಂತರ್ ಮಂತರ್...
ಬೆಳ್ತಂಗಡಿ : ವೇಣೂರು ಸಮೀಪ ಕುಕ್ಕೇಡಿಯಲ್ಲಿ ನಡೆದಿದ್ದ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಜ.28 ರಂದು ಸಂಜೆ ವೇಣೂರಿನ ಕುಕ್ಕೇಡಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ವೇಳೆ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಮೂವರನೇ ಆರೋಪಿ ದುರಂತದಲ್ಲಿ ಸಾವನ್ನಪ್ಪಿದ ವರ್ಗೀಸ್ ಆಗಿದ್ದಾರೆ. ನಾಲ್ಕನೇ ಆರೋಪಿ...
ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿಯಲ್ಲಿ ಪಟಾಕಿ ಸ್ಪೋಟದಿಂದ ಮೂರು ಕಾರ್ಮಿಕರನ್ನು ಬಲಿ ತೆಗೊಂಡ ಸ್ಥಳಕ್ಕೆ ಭೇಟಿ ನೀಡಿ, ನಂತರ ಸ್ಪೋಟದಿಂದ ಭಾದಿತರಾದ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಬೆಳ್ತಂಗಡಿ ತಹಸೀಲ್ದಾರನ್ನು ಸಂಪರ್ಕಿಸಿ ಪರಿಹಾರದ ಬಗ್ಗೆ ಮಾತನಾಡಿದ ಸಂದರ್ಭ. ಸರಕಾರಕ್ಕೆ ವರದಿ ನೀಡಿ ಪರಿಹಾರದ ಭರವಸೆಯನ್ನು ನೀಡಲಾಯಿತು.
ಪ್ಲಾಸ್ಟಿಕ್ ಅತ್ಯಂAತ ಅಪಾಯಕಾರಿ ತ್ಯಾಜ್ಯವಾಗಿದ್ದು ಅದರಿಂದ ಪರಿಸರವನ್ನು ರಕ್ಷಿಸುವ ಅಗತ್ಯವಿದೆ ಅದಕ್ಕಾಗಿ ರಾಜ್ಯದಲ್ಲಿ ಧರ್ಮಸ್ಥಳ ಐದು ನಗರಗಳನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ನಗರಗಳೆಂದು ರಾಜ್ಯ ಸರಕಾರ ಗುರುತಿಸಿದೆ ಈ ನಗರಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಸರಕಾರ ಸ್ಥಳೀಯಾಡಳಿತಗಳು ಹಾಗೂ ಜನರು ಒಟ್ಟಾಗಿ ಪ್ರಯತ್ನಿಸಬೇಕಾದ ಅಗತ್ಯವಿದೆ ಎಂದು ರಾಜ್ಯ ಸರಕಾರದ ಅರಣ್ಯ ಹಾಗೂ ಪರಿಸರ ಸಚಿವರಾದ...
ಬೆಳ್ತಗಡಿ: ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಯತ್ನ ನಡೆಸುತ್ತಿದೆ, ಇದಕ್ಕಾಗಿ ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಕರ‍್ಯ ನಡೆಯಲಿದ್ದು ಅರಣ್ಯವೆಚಿದು ಗುರುತಿಸಿರುವ ಜಾಗದಲ್ಲಿ ಜನವಸತಿ ಪ್ರದೇಶಗಳಿದ್ದರೆ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರಕಾರದ ಅರಣ್ಯ ಸಚಿವರಾದ ಈಶ್ವರ ಖಚಿಡ್ರೆ ಹೇಳಿದರು. ಧರ್ಮಸ್ಥಳದಲ್ಲಿ ಸೋಮವಾರ...
ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಅರೋಗ್ಯ ಸಚಿವರು, ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರ ಅಭಿನಂದನೆ.ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊoದು ಸಮಸ್ಯೆಗಳಿoದ ಹೆಸರು ಕೆಡಿಸಿಕೊಂಡಿದ್ದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್,...
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.ಈ ಕುರಿತಂತೆ ಎಕ್ಸ್ ಮಾಡಿರುವಂತ ಪ್ರಧಾನಿ ಮೋದಿ ಅವರು, ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದೆ...
ಮುಂಡಾಜೆ( ಬೆಳ್ತಂಗಡಿ), ಫೆ 2: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇಂದು ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ' ಅಂಬೇಡ್ಕರ್ ಓದು' ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಮುಖ್ಯೋಪಾಧ್ಯಾಯರಾದ ತುಕ್ರಪ್ಪ ಕೆಂಬಾರೆಯವರು," ಅಂಬೇಡ್ಕರ್ ಸಂವಿದಾನ ಕೊಟ್ಟಿದ್ದಾರೆ ಎಂದು ಹೇಳುತ್ತಾ ಇದ್ದರೆ ಸಾಕಾಗುವುದಿಲ್ಲ. ಅವರ ಸಾಧನೆಯನ್ನು ಸಮಗ್ರವಾಗಿ ಅರಿತುಕೊಳ್ಳಬೇಕು. ಅಂಬೇಡ್ಕರ್ ಅವರ...
ಬೆಳ್ತಂಗಡಿ; ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇಲ್ಲಿ ಅತ್ಯಾಧುನಿಕ ಶೈಲಿಯಲ್ಲಿ ನವೀಕೃತಗೊಳಿಸಲಾಗಿರುವ ಮಸ್ಜಿದ್ ಫೆ.2 ರಂದು ಪ್ರಾರ್ಥನೆಗೆ ಮುಕ್ತಗೊಳಿಸಲಾಯಿತು.ಅಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಮಂಡಳಿಯ ಕೋಶಾಧಿಕಾರಿ ಅಸ್ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.ಅಧ್ಯಕ್ಷತೆಯನ್ನು ಮಸ್ಜಿದ್ ಆಡಳಿತ ಸಮಿತಿ...