ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳ ಪರಿಣಾಮ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು ಸ್ಥಳೀಯರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ಉಂಟಾಗುವುದು ತಪ್ಪಿದೆ.ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ಗ್ರಾಮೀಣ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ಪರಿಸರದಲ್ಲಿದ್ದ ತರಗೆಲೆ ಹಾಗೂ ಗಿಡಗಂಟಿಗಳಿಗೆ ಬೆಂಕಿ ಹತ್ತಿಕೊಂಡು ಸಮೀಪದ ರಬ್ಬರ್ ತೋಟದವರೆಗೂ ಪಸರಿಸತೊಡಗಿತ್ತು.ಪರಿಸರದಲ್ಲಿ ಮನೆಗಳು ಇಲ್ಲದ,ಹೆಚ್ಚಿನ ಜನ- ವಾಹನ...
ವಿಜಯಪುರ: ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಜನರ ವಿಶ್ವಾಸ ಗಳಿಸಲು ಶಕಗತರಾಗದ ಅವರು ಖರೀದಿಯವರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು...
ತಿರುವನಂತಪುರಂ: ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ತೀರ್ಪು ನೀಡಿದ ನ್ಯಾಯಾಧೀಶೆಗೆ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬೆದರಿಕೆ ಒಡ್ಡಿದ್ದ ಆರೋಪಿಗಳ ಪೈಕಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಬಂದಿತ ಆರೋಪಿಗಳನ್ನು ಮನ್ನಚೇರಿ ನಿವಾಸಿ ನಸೀರ್ ಮಾನ್ (47), ಮಂಗಳಪುರಂ ನಿವಾಸಿ ರಫಿ (38), ಅಲಪ್ಪುಝ ನಿವಾಸಿ...
ಬೆಳ್ತಂಗಡಿ; ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸೇವಾ ಕೌಟರ್ ನ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಶುಕ್ರವಾರ ನೆರವೇರಿಸಿದರು.ಈ ಸಂದರ್ಭದಲ್ಲಿಆಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಅಂಕಿತ್ ಸಿಂಗ್,...
ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲ. ತಲೆಗಿಂತ ಕಿರೀಟ ದೊಡ್ಡದು ಎನ್ನುವ ರೀತಿಯಲ್ಲಿದೆ.2024-25 ರ ಬಜೆಟ್ ಒಟ್ಟು ಗಾತ್ರ 47 ಲಕ್ಷ ಕೋಟಿ, 2024-25 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ...
ಹೊಸದಿಲ್ಲಿ: ತನ್ನ ಫೋನ್ನಲ್ಲಿ ಅಶ್ಲೀಲ ವಿಡಿಯೊಗಳನ್ನು ನೋಡುತ್ತಿದ್ದ ಹಾಗೂ ಶಾಲೆಯಲ್ಲಿ ಹುಡುಗಿಯರನ್ನು ಚುಡಾಯಿಸುತ್ತಿದ್ದ ಮಗನ ವರ್ತನೆಯಿಂದ ಬೇಸತ್ತ ತಂದೆ, ಮಗನಿಗೆ ಪಾನೀಯದಲ್ಲಿ ವಿಷಬೆರೆಸಿ ನೀಡಿ ಕೊಂದ ಪ್ರಕರಣ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಕಳೆದ ತಿಂಗಳ 13ರಂದು ಒಬ್ಬ ಯುವಕ ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಇದಾದ ಸ್ವಲ್ಪ ಸಮಯದಲ್ಲೇ ಯುವಕನ...
ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.ಆ ವೇಳೆ ಕೋಳಿ ಅಂಕದಲ್ಲಿ ಭಾಗವಹಿಸಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಕಾಲಿಗೆ ಕತ್ತಿಯನ್ನು ಕಟ್ಟಲಾಗಿದ್ದ ಎರಡು ಕೋಳಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ...
ಬೆಳ್ತಂಗಡಿ: ವೇಣೂರಿನಲ್ಲಿ ಫೆ ೨೨ ರಿಂದ ಮಾ 1ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಿದ್ದತೆಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬುಧವಾರ ನಡೆಯಿತು.ಸಭೆಯಲ್ಲಿ ಶಾಸಕರು ಸಿದ್ದತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಟ್ರಾಫಿಕ್ ಸಮಸ್ಯೆ ಆಗದಂತೆ ಅಗತ್ಯಕ್ರಮ ಕೈಗೊಳ್ಳುವಂತೆ, ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ,...
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಜ.31ರಂದು ಮಧ್ಯಾಹ್ನ ಸಂಭವಿಸಿದೆ. ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಇವರ ಮನೆಯಿಂದ...
ಬೆಳ್ತಂಗಡಿ; ಪಟ್ಟಣದ ವ್ಯಾಪ್ತಿಯಲ್ಲಿ ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾಯೋಜನೆಗೆ ಕಡೆಗೂ ತಾತ್ಕಾಲಿಕವಾಗಿ ಪಟ್ಟಣ ಪಂಚಾಯತು ಅನುಮೋದನೆ ನೀಡಿದೆ.ಫೆ.1 ರಂದು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪರವಿರೋಧ ಚರ್ಚೆಯ ನಡಯವೆಯೂ ಕಡೆಗೂ ತಾತ್ಕಾಲಿಕವಾಗಿ ಮಹಾಯೋಜನೆಯನ್ನು ಮಂಜೂರು ಮಾಡಲಾಯಿತು.ಭವಿಷ್ಯದಲ್ಲಿ ಪಟ್ಟಣಕ್ಕೆ ವ್ಯವಸ್ಥಿತ ಸವಲತ್ತು...