ಬೆಳ್ತಗಡಿ: ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಯತ್ನ ನಡೆಸುತ್ತಿದೆ, ಇದಕ್ಕಾಗಿ ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಕರ‍್ಯ ನಡೆಯಲಿದ್ದು ಅರಣ್ಯವೆಚಿದು ಗುರುತಿಸಿರುವ ಜಾಗದಲ್ಲಿ ಜನವಸತಿ ಪ್ರದೇಶಗಳಿದ್ದರೆ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರಕಾರದ ಅರಣ್ಯ ಸಚಿವರಾದ ಈಶ್ವರ ಖಚಿಡ್ರೆ ಹೇಳಿದರು. ಧರ್ಮಸ್ಥಳದಲ್ಲಿ ಸೋಮವಾರ...
ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಅರೋಗ್ಯ ಸಚಿವರು, ಜಿಲ್ಲಾ ಅರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರ ಅಭಿನಂದನೆ.ಬೆಳ್ತಂಗಡಿ : ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊoದು ಸಮಸ್ಯೆಗಳಿoದ ಹೆಸರು ಕೆಡಿಸಿಕೊಂಡಿದ್ದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್,...
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.ಈ ಕುರಿತಂತೆ ಎಕ್ಸ್ ಮಾಡಿರುವಂತ ಪ್ರಧಾನಿ ಮೋದಿ ಅವರು, ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದೆ...
ಮುಂಡಾಜೆ( ಬೆಳ್ತಂಗಡಿ), ಫೆ 2: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇಂದು ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ' ಅಂಬೇಡ್ಕರ್ ಓದು' ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಮುಖ್ಯೋಪಾಧ್ಯಾಯರಾದ ತುಕ್ರಪ್ಪ ಕೆಂಬಾರೆಯವರು," ಅಂಬೇಡ್ಕರ್ ಸಂವಿದಾನ ಕೊಟ್ಟಿದ್ದಾರೆ ಎಂದು ಹೇಳುತ್ತಾ ಇದ್ದರೆ ಸಾಕಾಗುವುದಿಲ್ಲ. ಅವರ ಸಾಧನೆಯನ್ನು ಸಮಗ್ರವಾಗಿ ಅರಿತುಕೊಳ್ಳಬೇಕು. ಅಂಬೇಡ್ಕರ್ ಅವರ...
ಬೆಳ್ತಂಗಡಿ; ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇಲ್ಲಿ ಅತ್ಯಾಧುನಿಕ ಶೈಲಿಯಲ್ಲಿ ನವೀಕೃತಗೊಳಿಸಲಾಗಿರುವ ಮಸ್ಜಿದ್ ಫೆ.2 ರಂದು ಪ್ರಾರ್ಥನೆಗೆ ಮುಕ್ತಗೊಳಿಸಲಾಯಿತು.ಅಖಿಲ ಭಾರತ ಸುನ್ನೀ ವಿದ್ಯಾಭ್ಯಾಸ ಮಂಡಳಿಯ ಕೋಶಾಧಿಕಾರಿ ಅಸ್ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.ಅಧ್ಯಕ್ಷತೆಯನ್ನು ಮಸ್ಜಿದ್ ಆಡಳಿತ ಸಮಿತಿ...
ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳ ಪರಿಣಾಮ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು ಸ್ಥಳೀಯರ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ಉಂಟಾಗುವುದು ತಪ್ಪಿದೆ.ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ಗ್ರಾಮೀಣ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ಪರಿಸರದಲ್ಲಿದ್ದ ತರಗೆಲೆ ಹಾಗೂ ಗಿಡಗಂಟಿಗಳಿಗೆ ಬೆಂಕಿ ಹತ್ತಿಕೊಂಡು ಸಮೀಪದ ರಬ್ಬರ್ ತೋಟದವರೆಗೂ ಪಸರಿಸತೊಡಗಿತ್ತು.ಪರಿಸರದಲ್ಲಿ ಮನೆಗಳು ಇಲ್ಲದ,ಹೆಚ್ಚಿನ ಜನ- ವಾಹನ...
ವಿಜಯಪುರ: ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಜನರ ವಿಶ್ವಾಸ ಗಳಿಸಲು ಶಕಗತರಾಗದ ಅವರು ಖರೀದಿಯವರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು...
ತಿರುವನಂತಪುರಂ: ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ತೀರ್ಪು ನೀಡಿದ ನ್ಯಾಯಾಧೀಶೆಗೆ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬೆದರಿಕೆ ಒಡ್ಡಿದ್ದ ಆರೋಪಿಗಳ ಪೈಕಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಬಂದಿತ ಆರೋಪಿಗಳನ್ನು ಮನ್ನಚೇರಿ ನಿವಾಸಿ ನಸೀ‌ರ್ ಮಾನ್ (47), ಮಂಗಳಪುರಂ ನಿವಾಸಿ ರಫಿ (38), ಅಲಪ್ಪುಝ ನಿವಾಸಿ...
ಬೆಳ್ತಂಗಡಿ; ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸೇವಾ ಕೌಟರ್ ನ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಶುಕ್ರವಾರ ನೆರವೇರಿಸಿದರು.ಈ ಸಂದರ್ಭದಲ್ಲಿಆಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್ ಭಟ್, ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜ‌ರ್ ಅಂಕಿತ್ ಸಿಂಗ್,...
ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲ. ತಲೆಗಿಂತ ಕಿರೀಟ ದೊಡ್ಡದು ಎನ್ನುವ ರೀತಿಯಲ್ಲಿದೆ.2024-25 ರ ಬಜೆಟ್ ಒಟ್ಟು ಗಾತ್ರ 47 ಲಕ್ಷ ಕೋಟಿ, 2024-25 ರ ಎಲ್ಲಾ ಮೂಲಗಳಿಂದ ಅಂದಾಜಿಸಿರುವ ಆದಾಯ...