ಬೆಳ್ತಂಗಡಿ : ಬಂದೂಕು ಪ್ರಕರಣ ಮತ್ತು ಗಡಿಪಾರು ಆದೇಶ ಪ್ರಕರಣದ ಬಳಿಕ ಕಳೆದ ಒಂದು ತಿಂಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿರುವಾಗ ತಿಮರೋಡಿ ವಿಚಾರದಲ್ಲಿ ಬೆಳ್ತಂಗಡಿಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಹೊರಗಡೆ ಗಿರೀಶ್ ಮಟ್ಟಣ್ಣವರ್ ಅ.11 ರಂದು...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಪ್ರಕರಣದ ಸಂಬಂಧ ಹೋರಾಟಗಾರ ಜಯಂತ್.ಟಿ ವಿಡಿಯೋ ಮೂಲಕ ಜನರಿಗೆ ತಪ್ಪು ಸಂದೇಶ ಪ್ರಸಾರ ಮಾಡಿದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ...
ಬೆಳ್ತಂಗಡಿ:ಮುಂಡಾಜೆ ಗ್ರಾಮದ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತ ಉಂಟಾಗಿದೆ.ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ...
ಬೆಳ್ತಂಗಡಿ; ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಕೊನೆಗೂ ಶಾಸಕ ಹರೀಶ್ ಪೂಂಜ ಅವರು ಅಧಿಕಾರಿಗಳ ಸಬೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.ಕಾಮಗಾರಿ ಸ್ಥಗಿತಗೊಂಡು ಬಸ್ ನಿಲ್ದಾಣ ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಬಗ್ಗೆ "ಬೆಳ್ತಂಗಡಿ ಸಮಾಚಾರ" ಸಮಗ್ರವಾದ ವರದಿಯನ್ನು ಪ್ರಸಾರ ಮಾಡಿತ್ತು.ಇದೀಗ ಶಾಸಕರು ಈ ಬಗ್ಗೆ ಕೊನೆಗೂ ಕೆ.ಎಸ್.ಆರ್.ಟಿ.ಸಿ...
ಬೆಳ್ತಂಗಡಿ : ಗಿರೀಶ್ ಮಟ್ಟಣ್ಣನವರ್ ಅವರು ಮಾನವಹಕ್ಕುಗಳ ಅಯೋಗದ ಅಧಿಕಾರಿ ಎಂದು ಮಾಧ್ಯಮದ ಮುಂದೆ ಪರಿಚಯಿಸಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ರೌಡಿ ಶೀಟರ್ ಆಗಿರುವ ಮದನ್ ಬುಗುಡಿ ಅವರು ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡು ಅ14ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ತಮ್ಮ ವಕೀಲರೊಂದಿಗೆ ಹಾಜರಾದರು. ಗಿರೀಶ್ ಮಟ್ಟಣ್ಣವರ್ ಅವರು ಮಾದ್ಯಮದ...
ಬೆಳ್ತಂಗಡಿ; 1990 ರಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವುವ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಾಲನ್(73) ನಾಟಿ...
ಬೆಳ್ತಂಗಡಿ; ಹಲವು ಜನರ ತ್ಯಾಗಮಯ ಹೋರಾಟದಿಂದ ಪಡೆದ ಕಾನೂನು ಸವಲತ್ತುಗಳನ್ನು ಮತ್ತು ಕನಿಷ್ಟ ವೇತನವನ್ನು ಇಲ್ಲವಾಗಿಸಲು ಮಾಲಕರು ನಡೆಸುವ ಶಡ್ಯಂತರಗಳ ವಿರುದ್ದ ಹೋರಾಟ ನಡೆಸಿ ನ್ಯಾಯ ಪಡೆಯಲು ಕಾರ್ಮಿಕರು ಸಿದ್ದರಾಗಬೇಕಿದೆ ಎಂದು ಕರ್ನಾಟಕ ರಾಜ್ಯ ಬೀಡಿಕಾರ್ಮಿಕರ ಫೆಡರೇಶನ್ ಅಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ ಹೇಳಿದರು.ಬೀಡಿ ಕಾರ್ಮಿಕರ ವೇತನ ಬಾಕಿ ಮತ್ತು ಕನಿಷ್ಟ ವೇತನ ಜಾರಿ ಮಾಡದ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ ವಿಚಾರಣೆ ನಡೆಸಿದ್ದು ಆದೇಶವನ್ನು ಕಾಯ್ದಿರಿಸಿದೆ. ಮುಂದಿನ ಆದೇಶದವರೆಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬಲವಂತದ ಕ್ರಮ ಬೇಡ...
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ.ಮಹೇಶ್ ಶೆಟ್ಟಿ ಅವರ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಶೋಧ ನಡೆಸಿದ ವೇಳೆ ಅಲ್ಲಿ ಒಂದು ಬಂದೂಕು ಹಾಗೂ ಎರಡು ತಲವಾರುಗಳು ಪತ್ತೆಯಾಗಿರುವುದಾಗಿ ಎಸ್.ಐ.ಟಿ ಅಧಿಕಾರಿಗಳು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಈ ಪ್ರಕರಣದಲ್ಲಿ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆರೋಪಿ ಚಿನ್ನಯ್ಯನ ಸಹೋದರಿ ರತ್ನ ಅ.13 ರಂದು ವಿಚಾರಣೆಗೆ ಹಾಜರಾಗಿದ್ದುಎಸ್.ಐಟಿ ಅಧಿಕಾರಿಗಳು ಈಕೆಯ ವಿಚಾರಣೆ ನಡೆಸುತ್ತಿದ್ದಾರೆ