ಬೆಳ್ತಂಗಡಿ; ಬಡವರ ಮತ್ತು ಮಧ್ಯಮ ವರ್ಗದ ಜನರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಅದನ್ನು ಪ್ರತಿಯೊಬ್ಬರಿಗೆ ತಲುಪಿಸುವ ಧ್ಯೇಯವನ್ನು ರಾಜ್ಯ ಸರಕಾರ ಹೊಂದಿದ್ದು ಯಾವುದೇ ಭೇದ ಭಾವವಿಲ್ಲದೆ ರಾಜ್ಯದ ಜನತೆಗೆ ಇದು ತಲುಪುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಹಾಗೂ ಫಲಾನುಭವಿಗಳಿಗೆ 94 ಸಿ ಮತ್ತು...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಯ ಬೆಳ್ತಂಗಡಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ , ವಿಷ್ಣು ಮೂರ್ತಿ ಭಟ್, ಲಕ್ಷಣ್ ಗೌಡ, ಹಾಗೂ ಇತರರು ಶನಿವಾರ ಮಧ್ಯಾಹ್ನದ ವೇಳೆಗೆ ತೆರಳಿದ್ದಾರೆ. ಸೌಜನ್ಯ ಪ್ರಕರಣ ಸೇರಿದಂತೆ ವಿವಿಧ...
ಬೆಳ್ತಂಗಡಿ : ಉಜಿರೆಯ ಖಾಸಗಿ ಕ್ಲಿನಿಕ್ ಗೆ ತೆರಳಿ ಎಸ್.ಐ.ಟಿ ಅಧಿಕಾರಿಗಳಿ ಇವರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಕೆ.ಮೆಮೋರಿಯಲ್ ಹಾಲ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಖಾಸಗಿ ದಂತ ಚಿಕಿತ್ಸಾಲಯಕ್ಕೆ ಎಸ್.ಐ.ಟಿ ತಂಡ ಜೊತೆ ಎಫ್ಎಸ್ಎಲ್ ವಿಭಾಗದ ಸೋಕೋ ತಂಡ ಶನಿವಾರ ಮಧ್ಯಾಹ್ ದ ವೇಳೆ ತೆರಳಿದ್ದು...
ಬೆಳ್ತಂಗಡಿ: ಟಿಕೆಟ್ ಹಣದ ವಿಚಾರದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಜಟಾಪಟಿಯಾದ ಘಟನೆ ಶುಕ್ರವಾರ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಟಿಕೆಟ್ ದುಡ್ಡುಕೊಟ್ಟಿದ್ದೇನೆ ಎಂದು ಪ್ರಯಾಣಿಕ, ಕೊಟ್ಟಿಲ್ಲ ಎಂದು ಮಹಿಳಾ ಕಂಡಕ್ಟರ್ ವಾದ ತಾರಕಕ್ಕೇರಿ, ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆಗೆ ಮುಂದಾಗಿರುವುದಾಗಿ ಹೇಳಲಾಗಿದೆ.ಮೂಡಿಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಉಜಿರೆಯಲ್ಲಿ...
ಬೆಳ್ತಂಗಡಿ:ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಬ್ಯಾನರನ್ನು ಮಂಗಳೂರು-ವಿಲ್ಲುಪುರಂ ಹೆದ್ದಾರಿಯ ಸೋಮಂತಡ್ಕ ರಸ್ತೆ ಬದಿಯ ಪ್ರದೇಶದಲ್ಲಿ ಅಳವಡಿಸಲು ಸ್ವಯಂಸೇವಕರ ಜತೆ ಗುರುವಾರ ಸಂಜೆ ಶಿಕ್ಷಕ ತೆರಳಿದ್ದರು. ಬ್ಯಾನರ್ ಕಟ್ಟುವ ಸಮೀಪ ತೆರೆದ ಚರಂಡಿ ಗಮನಕ್ಕೆ ಬರದ...
ಬೆಳ್ತಂಗಡಿ; ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅ11ರಂದು ಬೆಳ್ತಂಗಡಿಗೆ ಆಗಮಿಸಲಿದ್ದು ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಲಿದ್ದಾರೆ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು.ಸೆ11ರಂದು ಬೆಳ್ತಂಗಡಿಗೆ ಆಗಮಿಸಲಿರುವ...
ಉಜಿರೆ: ಇಲ್ಲಿಯ ಅರಳಿ ಬಳಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಗಲೇ ಯಾರೋ ಕಳ್ಳರು ಕಳ್ಳತನ ಮಾಡಿ ನಗ -ನಗದು ದೋಚಿ ಪರಾರಿಯಾದ ಘಟನೆ ಅ.9ರಂದು ನಡೆದಿದೆ.
ಬೆಟ್ಟು ಮನೆಯ ಅರಳಿ ನಿವಾಸಿ ಮಹಾಬಲ ರವರು ಬೆಳಗ್ಗೆ ಎಂದಿನಂತೆ ಕೆಲಸ ಹೋಗಿದ್ದು ಈ ವೇಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಪಕ್ಕಾಸು ತೆಗೆದು...
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಅದರ ಧರ್ಮಾಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ ಜಯಂತ್ ಹಾಗೂ ಎಂ ಡಿ ಸಮೀರ್ ಮತ್ತಿತರರ ಚಲನವಲನ, ಚಟುವಟಿಕೆಗಳು, ಹಣಕಾಸಿನ ಮೂಲ ಮತ್ತು ಅವರ ಸಂಪರ್ಕ ಜಾಲಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ...
ಬೆಳ್ತಂಗಡಿ; ಭಾರತದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ರವರ ಮೇಲೆ ಷೂ ಎಸೆದ ಆರೋಪಿ ರಾಕೇಶ್ ಕುಮಾರ್ ನನ್ನು ದೇಶದಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಮುಖಂಡರುಗಳು ಬೆಳ್ತಂಗಡಿ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಿದರು.
ಬೆಳ್ತಂಗಡಿ ತಾಲೂಕು ಕಚೇರಿಗೆ ಆಗಮಿಸಿದ ಸಂಘಟನೆಯ ಮುಖಂಡರುಗಳು ಸಾಂಕೇತಿಕವಾಗಿ...
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ. ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ 9 ಕ್ಕೆ ಕಾದಿರಿಸಿತ್ತು. ಇದೀಗ ನ್ಯಾಯಾಲಯದ ಆದೇಶ ಬಂದಿದ್ದು ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ.