ಬೆಳ್ತಂಗಡಿ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ದಿನಾಚರಣೆ
ಬೆಳ್ತಂಗಡಿ; ಕಾರ್ಮಿಕರು ಒಂದಿ ದಿನವನ್ನು 8 ಗಂಟೆ ಕೆಲಸ, 8 ಗಂಟೆ ಮನೋರಂಜನೆ, 8 ಗಂಟೆ ವಿಶ್ರಾಂತಿ ಎಂಬ ಮೂರು ವಿಬಾಗ ಮಾಡಿಸುವ ಬೇಡಿಕೆಯೊಂದಿಗೆ ತ್ಯಾಗಬಲಿದಾನಗಳಿಂದ ಹೋರಾಡಿ ಗೆದ್ದ ದಿನವೇ ಮೇ ದಿನ....
ಕುವೆಟ್ಟಿನಲ್ಲಿ ಅಕ್ರಮ ಗಾಂಜಾ ಮಾರಾಟ; ಪೊಲೀಸ್ ಕಾರ್ಯಾಚರಣೆ ಆರೋಪಿ ಬಂಧನ, ಗಾಂಜಾ ವಶಕ್ಕೆ
ಬೆಳ್ತಂಗಡಿ; ಕುವೆಟ್ಟು ಗ್ರಾಮದ ಸಬರ ಬೈಲು ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನ ನಡೆಸುತ್ತಿದ್ದ ಪ್ರಕರಣವೊಂದನ್ನು ಮಂಗಳೂರಿನ ಸಿ.ಇ.ಎನ್ ಅಪರಾಥ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿ...
ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ಶಿಕ್ಷಣಭೀಷ್ಮ ಪ್ರಶಸ್ತಿಯ ಗರಿ
ಬೆಳ್ತಂಗಡಿ; ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಗುರುಕುಲ ಮಾದರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುತ್ತಿದ್ದು, 1996 ರಲ್ಲಿ ಪ್ರಾರಂಭಗೊಂಡ ಕುಂಭಶ್ರೀ ವಸತಿ ಶಾಲೆಯಲ್ಲಿ ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ...
ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಮುಂಡಾಜೆಯ ತೇಜಲ್ ಗೆ ದಾಖಲೆಯೊಂದಿಗೆ ಚಿನ್ನದ ಪದಕ
ಬೆಳ್ತಂಗಡಿ: ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ(ಸಿ.ಎಂ ಕಪ್) ನಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್ ಅವರು 110 ಮೀ ಹರ್ಡಲ್ಸ್ ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದು ಕೊಂಡಿದ್ದಾರೆಮುಂಡಾಜೆ...
ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಆರೋಪಿ ಬಂಧನ
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿ ಶಿವಲಿಂಗಪ್ಪ (40) ಎಂಬಾತನನ್ನು ಕಾವೂರು ಪೊಲೀಸರು ಅಕ್ಟೋಬರ್ 12ರಂದು...
ಆದಿವಾಸಿಗಳ ಬದುಕುವ ಹಕ್ಕನ್ನು ರಕ್ಷಸಿರಿ ಮತ್ತು ಒಕ್ಕಲೆಬ್ಬಿಸುವುದನ್ನು ತಡೆಯಿರಿ; ಬಿ.ಎಂ.ಭಟ್ ಆಗ್ರಹ
ಬೆಳ್ತಂಗಡಿ; ಆದಿವಾಸಿ ಮಲೆಕುಡಿಯ ಸಮುದಾಯ ಕಾಡಲ್ಲಿದ್ದರೆ ಕಾಡು ಬಿಟ್ಟು ತೊಲಗಿ ಎನ್ನುವ ಸರಕಾರ ನಾಡಲ್ಲಿದ್ದರೆ ಒಕ್ಕೆಲೆಬ್ಬಿಸಲು ಬರುತ್ತದೆ ಎಂದರೆ ಭಾರತದ ಮೂಲ ನಿವಾಸಿಗಳಿಗೆ ಭಾರತದಲ್ಲಿ ಬದುಕುವ ಹಕ್ಕಿಲ್ಲವೇ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು...
ಮಂಗಳೂರು; ಲಿಫ್ಟ್ ನಲ್ಲಿ ಸಿಲುಕಿ ಬೆಳಾಲಿನ ಯುವಕ ಮೃತ್ಯು
ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು ತಿಳಿದು...
ಬೆಳ್ತಂಗಡಿ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಬೆಸ್ಟ್ ಫೌಡೇಶನ್ ವತಿಯಿಂದ ವೀಲ್ ಚೇರ್ ಕೊಡುಗೆ
ಬೆಳ್ತಂಗಡಿ; ಮೊಗ್ರು ಗ್ರಾಮದ ಮುಗೇರಡ್ಕ ದಂಬೆತ್ತಿಮಾರು ಚಂದ್ರಹಾಸ ಅವರು ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು. ಇಂದು ಅವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ...
2025-26ನೇ ಸಾಲಿನ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ.
ಬೆಳ್ತಂಗಡಿ (ಜು20):- ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಭಾನುವಾರದಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ರಶೀದ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹೋರಾಟಗಾರ ಅಬ್ಬುಲ್ ರಹಮಾನ್...
FEATURED
MOST POPULAR
ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ; ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಉಗ್ರಗಾಮಿ ದಾಳಿ ಆಘಾತಕಾರಿಯಾಗಿದೆ ಈ ಭಯೋತ್ಪಾದಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆಈ ಕೂಡಲೇ ಕೇಂದ್ರಸರ್ಕಾರ ನಾವು "ಬಯಸುವ ನ್ಯಾಯ"ವನ್ನು ಒದಗಿಸುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಜಿ ಹಾಗು...
LATEST REVIEWS
ಸುಳ್ಯ 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯ ಬಂಧನ
ಬೆಳ್ತಂಗಡಿ; 1990 ರಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವುವ...
ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಹೊಸದಿಲ್ಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ವಿಶೇಷ ತನಿಖಾ ತಂಡ (SIT) ರಚಿಸಿ ಮೂರು ತಿಂಗಳೊಳಗೆ...




























