Trending Now
POPULAR NEWS
ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಸೌಜನ್ಯ ತಾಯಿ ಕುಸುಮಾವತಿ ಅವರಿಂದ ದೂರು; ಪ್ರಕರಣ ದಾಖಲು
ಬೆಳ್ತಂಗಡಿ: ತನ್ನ ವಿರುದ್ದ ಹಾಗೂ ಸೌಜನ್ಯ ಪರ ಹೋರಟಗಾರರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾದ ಬರಹಗಳನ್ನು ಮಾನಹಾನಿಕರವಾದ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಅವರು ಸಾಮಾಜಿಕ ಜಾಲತಾಣದ...
ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು...
ಬೆಳ್ತಂಗಡಿ. ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ' , ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ, ಎಂಬ ಘೋಷ ವಾಕ್ಯಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ, ಮಾಡಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ...
TRAVEL
ಸವಣಾಲು ದೇವಸ್ಥಾನದ ಅರ್ಚಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಸವಣಾಲುಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರ್ಸಿ ಮೂಲದ ವಿಜಯ್ ಭಟ್ (29ವ) ಎಂಬವರು ದೇವಸ್ಥಾನದ ಹಿಂಬಾಗದಲ್ಲಿ ತಾನು ವಾಸವಾಗಿದ್ದ ಮನೆಯ ಪಕ್ಕಸಿಗೆ ನೇಣು ಬಿಗಿದು...
FOOD
LATEST ARTICLES
ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ: – ಬೆನಕ ಹೆಲ್ತ್ ಸೆಂಟರ್‌ನಲ್ಲಿ...
ಉಜಿರೆ: (ಜ.16): ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು...
ಜ17 ಉಸ್ತುವಾರಿ ಸಚಿವರಿಂದ ಕುಕ್ಕೇಡಿ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ಹಕ್ಕು ಪತ್ರ ವಿತರಣೆ ರಕ್ಷಿತ್ ಶಿವರಾಂ
ಬೆಳ್ತಂಗಡಿ; ತಾಲೂಕಿನ ಕುಕ್ಕೇಡಿಯಲ್ಲಿ ನವೀಕರಣಗೊಂಡಿರುವ ಅಂಬೇಡ್ಕರ್ ಭವನದ ಉದ್ಘಾಟನೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಲಿರುವುದಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.ಜ. 17 ಶನಿವಾರದಂದು ಬೆಳಗ್ಗೆ...
ಬೆಳ್ತಂಗಡಿ : ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ
ಬೆಳ್ತಂಗಡಿ : ಕನ್ಯಾಡಿ 1 ಗ್ರಾಮದ ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಎಂಬವವರು ಜ.16 ರಂದು ಬೆಳಿಗ್ಗೆ 8:15 ಗಂಟೆಗೆ ಮನೆಯ ಅಂಗಳದಲ್ಲಿರುವ ವೇಳೆ ಏಕಾಏಕಿ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ...
ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರಿಗೆ 2026 ಸಾಲಿನ ಸ್ಟಾರ್ ಆಫ್...
ರಾಜ ಕೇಸರಿ ಸೇವಾ ಟ್ರಸ್ಟ್ ರಿ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರಿಗೆ 2026 ಸಾಲಿನ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿಪ್ರಕಟಗೊಂಡಿದೆ
ಫೆ 8 ರಂದುಕರ್ನಾಟಕ ಸರಕಾರ. ಸೋಶಿಯಲ್ ವರ್ಕಸ್...
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ
ಬೆಳಾಲು : ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು...
ವೇಣೂರು ಉರುಳಿನ ಹಗ್ಗದೊಂದಿಗೆ ಪೊದೆಗಳ ಮದ್ಯೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ರಕ್ಷಣೆ
ಬೆಳ್ತಂಗಡಿ; ತೋಟ ಒಂದರಲ್ಲಿ ಗಿಡಗಂಟಿಗಳ ಪೊದೆಗಳ ಮಧ್ಯೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ ಸುರಕ್ಷಿತವಾದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ವೇಣೂರು ಅರಣ್ಯ ವಲಯದ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ನಿನ್ಯಾರು...
ಬಾಲಕನ ಮೃತದೇಹ ಪತ್ತೆಯಾದ ಕೆರೆಯಲ್ಲಿ ಲೈಟ್ ಪತ್ತೆ ಮುಂದುವರಿದ ತನಿಖೆ
ಬೆಳ್ತಂಗಡಿ: ಸಂಬೋಳ್ಯ ದಲ್ಲಿ ಬಾಲಕನ ಮೃತದೇಹ ಪತ್ತೆಯಾದ ಕೆರೆಯಲ್ಲಿ ಬಾಲಕ ಹಿಡಿದುಕೊಂಡು ಹೋದ ನೀಲಿ ಬಣ್ಣದ ಲೈಟ್ ಪತ್ತೆಯಾಗಿದೆ. ಕೆರೆಯಲ್ಲಿ ಹಳೆಯ ತುಕ್ಕುಹಿಡಿದ ಕತ್ತಿಯೂ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.ಬುಧವಾರ ಮನೆಯಿಂದ ಬೆಳಗ್ಗೆ ಚದೇವಸ್ಥಾನಕ್ಕೆಂದು...
ಕಳಿಯ ಬಾಲಕ ಸಾವು ಪ್ರಕರಣವನ್ನು ಕೊಲೆ ಪ್ರಕರಣ ಎಂದು ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು, ತನಿಖೆಗೆ ನಾಲ್ಕು ತಂಡಗಳ...
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದ ಸಂಬೋಳ್ಯ ದಲ್ಲಿ ದೇವಸ್ಥಾನಕ್ಕೆ ಹೋದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣವನ್ನು ಕೊಲೆ ಪ್ರಕರಣ ಎಂದು ಪರಿವರ್ತಿಸಿ ತನಿಖೆ ನಡೆಸಲಾಗುತ್ತಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ...
ಕಳಿಯ ಸುಮಂತ ಅಸಹಜ ಸಾವು ಪೊಳಿಸರಿಂದ ತೀವ್ರ ಕಾರ್ಯಾಚರಣೆ
ಬೆಳ್ತಂಗಡಿ; ದೇವಸ್ಥಾನಕ್ಕೆಂದು ಹೊರಟು ಅಸಹಜ ವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು ಮರಣೋತ್ತರ ಪರೀಕ್ಷೆಯಲ್ಲಿ ಆತನ ತಲೆಗೆ ಮೂರು...
ಕಳಿಯ ಮೃತಪಟ್ಟ ಬಾಲಕನ ತಲೆಯಲ್ಲಿ ಗಂಭೀರ ಗಾಯ ಕೊಲೆ ಶಂಕೆ ಸ್ಥಳಕ್ಕೆ ಐ.ಜಿ.ಪಿ, ಎಸ್.ಪಿ ಭೇಟಿ
ಬೆಳ್ತಂಗಡಿ: ಕಳಿಯ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿ ಅಸಹಜವಾಗಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐ.ಜಿ.ಪಿ ಯವರು ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದರು. ಮೃತ ಬಾಲಕನ ಮನರಯವರೊಂದಿಗೂ ಮಾತುಕತೆ...























