ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

0
ಲಾಯಿಲ: ರಾಷ್ಟ್ರೀಯ ಹೆದ್ದಾರಿ ಲಾಯಿಲ ಪ್ರಸನ್ನ ಕಾಲೇಜು ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ಇಂದು (ಫೆ.21) ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ...

ಬೆಳ್ತಂಗಡಿ ಕಂದಾಯ ನಿರೀಕ್ಷಕ ಹೆಚ್. ಆರ್ ಪ್ರದೀಶ್ ಉಪ ತಹಶೀಲ್ದಾರ್ ಪದೋನ್ನತಿ

0
ಬೆಳ್ತಂಗಡಿ ಹೋಬಳಿ ಕಂದಾಯ ನಿರೀಕ್ಷಕರಾಗಿದ್ದ ಹೆಚ್.ಆರ್ ಪ್ರತೀಶ್ ರವರು ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿ ಬಂಟ್ವಾಳ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ. ಕಂದಾಯ ಇಲಾಖೆಯಲ್ಲಿ 2002 ರಲ್ಲಿ ಗ್ರಾಮಕರಣಿಕರಾಗಿ ನಾರಾವಿ ಗ್ರಾಮದಲ್ಲಿ ಸರಕಾರಿ ಸೇವೆ ಆರಂಬಿಸಿ...

ಬೈಪಾಡಿ : ಕಚ್ಚಾ ಸ್ಪೋಟಕ  ಬ್ಲಾಸ್ಟ್  ಪ್ರಕರಣ ಬಾಂಬ್ ಸ್ಕಾಡ್ ಹಾಗೂ ಪೊಲೀಸರಿಂದ ಪರಿಶೀಲನೆ

0
ಬೆಳ್ತಂಗಡಿ : ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ವಸ್ತುವನ್ನುಸ್ಫೋಟಕವೆಂದು ಗೊತ್ತಿಲ್ಲದೆಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡುಬಾಲಕ ಗಾಯಗೊಂಡ ಘಟನೆ ಸಂಭವಿಸಿದ ಮನೆಗೆ ಧರ್ಮಸ್ಥಳ...

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಮರುತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ

0
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್...

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

0
ಧರ್ಮಸ್ಥಳ: ಮಾರ್ಚ್ ಮೂರರಂದು ಮಂಗಳವಾರ ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರುವುದರಿಂದ ಮಂಗಳವಾರ ಮಧ್ಯಾಹ್ನ ಒಂದೂವರೆ ಗಂಟೆ ವರೆಗೆ ಮಾತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ...

ಬೆಳ್ತಂಗಡಿ : ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ ಆರು ಕೋಳಿ ಸಮೇತ ಏಳು ಆರೋಪಿಗಳ...

0
ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಪುರುಷರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಫೆ.19 ರಂದು ಸಂಜೆ 3:30 ಸುಮಾರಿಗೆ ಧರ್ಮಸ್ಥಳ ಪೊಲೀಸರು ದಾಳಿ ವೇಳೆ...

ಆಲ್ ಇಂಡಿಯಾ ಎಲೆಕ್ಟ್ರಿ ಸಿಟಿ ವಾಲಿಬಾಲ್ ಪಂದ್ಯಾಟ ಕರ್ನಾಟಕವನ್ನು ಪ್ರತಿನಿಧಿಸಿದ ಬಂದಾರಿನ  ಚಂದ್ರಶೇಖರ್

0
ಬೆಳ್ತಂಗಡಿ : ಫೆ 16 ರಿಂದ ,18 ರ ವರೆಗೆ ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು...

ಬಂದಾರು ಬೈಪಾಡಿಯಲ್ಲಿ ಮನೆಯಂಗಳದಲ್ಲಿ ಸ್ಪೋಟ ಬಾಲಕನಿಗೆ ಗಾಯ

0
ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಫೆ.18...

ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

0
ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು. ಕೇರಳ ರಾಜ್ಯದ ತ್ರಿಶೂರ್...

ಧರ್ಮಸ್ಥಳ ಬಸ್ ಬೈಕ್ ಅಪಘಾತ ಗಾಯಾಳು ಮೃತ್ಯು

0
ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ಪಾಂಗಳ ನಿವಾಸಿ ಧರ್ಮಸ್ಥಳ ಹಾಲು ಉತ್ಪಾದಕರ...