ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ .ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ...

0
ಬೆಳ್ತಂಗಡಿ.ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರಾದ ರಕ್ಷಿತ್ ಶಿವರಾಂ ವಿತರಣೆ ಮಾಡಿದರು.ಈ...

ಕಳೆಂಜದಲ್ಲಿ ಜನಸ್ಪಂದನ ಸಭೆ ಕಾಡುಪ್ರಾಣಿಗಳಿದ ಕೃಷಿ ನಾಶ; ಕೃಷಿಕರ ಪರವಾಗಿ ಸದಾ ಇದ್ದೇನೆ ಶಾಸಕ ಹರೀಶ್ ಪೂಂಜ

0
ಬೆಳ್ತಂಗಡಿ : ಕಾಡು ಪ್ರಾಣಿಗಳಿಂದಗಿ ಕೃಷಿಕರು ನೆಮ್ಮದಿಯ ಬದುಕನ್ನುನಡೆಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ಹೇರಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಳ್ತಂಗಡಿ, ಕಡಬ ಹಾಗೂ ಸುಳ್ಯ‌ತಾಲೂಕಿನ ಮುಖಂಡರ ಹಾಗೂ...

ಧರ್ಮಸ್ಥಳ; ನೇತ್ರಾವತಿ ಸ್ನಾನಘಟ್ಟದ ಬಳಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

0
ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಭಾನುವಾರ ಪತ್ತೆಯಾಗಿದೆ.ಮೃತ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿವಾಸಿ ಎಂದು ಗುರುತಿಲಾಗಿರುವುದಾಗಿ ತಿಳಿದು ಬಂದಿದೆಧರ್ಮಸ್ಥಳ ಗ್ರಾಮದ...

ಬೆಳ್ತಂಗಡಿ : ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

0
ಬೆಳ್ತಂಗಡಿ : ನಕ್ಸಲ್ ನಾಯಕ ಕೇರಳ ಜೈಲಿನಲ್ಲಿದ್ದ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜುಲೈ 22 ರಂದು ಹಾಜರುಪಡಿಸಿದ್ದು.‌ನ್ಯಾಯಲಯ ಮೂರು...

ಬೆಳ್ತಂಗಡಿ: ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 60ಕ್ಕೂ ಹೆಚ್ಚು ಅನಧಿಕೃತ ಅಂಗಡಿಗಳ ತೆರವು

0
ಬೆಳ್ತಂಗಡಿ: ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿದ್ದ ಸುಮಾರು 60ಕ್ಕೂ ಹೆಚ್ಚು ಅನಧಿಕೃತ ಅಂಗಡಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸೋಮವಾರ ತೆರವುಗೊಳಿಸಲಾಯಿತು.ಕೊಕ್ಕಡ ಮತ್ತು ಪೆರಿಯಶಾಂತಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ...

ಬಂದಾರು; ಶಾಸಕರ ಅನುದಾನದಿಂದ ನಿರ್ಮಾಣವಾದ ರಿಕ್ಷಾ ತಂಗುದಾಣ ಉದ್ಘಾಟನೆ

0
ಬಂದಾರು :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ರೂ 5.00 ಲಕ್ಷ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ ಜುಲೈ 21...

ಕೇರಳದ ಹಿರಿಯ ಸಿಪಿಐಎಂ ಮುಖಂಡ ವಿ.ಎಸ್ ಅಚ್ಚುತಾನಂದನ್ ನಿಧನ

0
ತಿರುವನಂತಪುರಂ: ಹಿರಿಯ ಕಮ್ಯುನಿಸ್ಟ್ ನಾಯಕ, ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿಪಿಐಎಂ ಪಕ್ಷದ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿರುವ ವಿ.ಎಸ್. ಅಚ್ಯುತಾನಂದನ್ (102) ನಿಧನರಾದರು. ವಿಎಸ್ ಎಂಬ ಎರಡು ಅಕ್ಷರಗಳ ಮೂಲಕ...

ಬೆಳಾಲು ; ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ: ಚಾಲಕನಿಗೆ ಗಾಯ

0
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಜೀಪೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಬೆಳಾಲು ದೊಂಪದ ಪಲ್ಕೆ (ಮೀನಂದೇಲು) ಬಳಿ ಸೋಮವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕುಬೆಳಾಲು ಗ್ರಾಮದ ದೊಂಪದಪಲ್ಕೆ...

ಬೆಳ್ತಂಗಡಿ; ಕಾಡಾನೆ ಹಾವಳಿ ವಿರುದ್ದ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಪ್ರತಿಭಟನೆ

0
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ಕ್ರಮ ಕೈಗೊಳ್ಳಬೇಕು, ಎಂದು ಒತ್ತಾಯಿಸಿ ಕೆ.ಎಸ್.ಎಂ.ಸಿ. ಎ ವತಿಯಿಂದ ಜು 21 ಸೋಮವಾರದಂದು ಬೆಳ್ತಂಗಡಿಯಲ್ಲಿ ಮೆರವಣಿಗೆ...

2025-26ನೇ ಸಾಲಿನ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ.

0
ಬೆಳ್ತಂಗಡಿ (ಜು20):- ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಭಾನುವಾರದಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ರಶೀದ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹೋರಾಟಗಾರ ಅಬ್ಬುಲ್ ರಹಮಾನ್...