ಬೆಳ್ತಂಗಡಿ:ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳು: ಪತ್ನಿಗೆ ಕಿರುಕುಳ ನೀಡಿ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ...

0
ಬೆಳ್ತಂಗಡಿ : ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ...

ದ.ಕ ಜಿಲ್ಲೆಯಲ್ಲಿ ಜು25 ರಂದು ಶಾಲಾಕಾಲೇಜು ಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ...

ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ

0
ಬೆಳ್ತಂಗಡಿ : ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ...

ನಿಡಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ

0
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ನಿಡಿಗಲ್- ಸೀಟು ಮಧ್ಯೆ ಹೆದ್ದಾರಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಗುರುವಾರ ನಡೆದಿದೆ.ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿದ...

ಬೆಳ್ತಂಗಡಿ: ಅಜ್ಮೀರ್ ಯಾತ್ರೆ ಹೊರಟಿದ್ದ ಗುರುವಾಯನಕೆರೆ ನಿವಾಸಿ ಹೃದಯಾಘಾತದಿಂದ ಮೃತ್ಯು

0
ಬೆಳ್ತಂಗಡಿ: ರಾಜಸ್ಥಾನದ ಪ್ರಖ್ಯಾತ ಮುಸ್ಲಿಂ ಧಾರ್ಮಿಕ‌ ಶ್ರದ್ಧಾ ಕೇಂದ್ರ ಅಜ್ಮೀರ್ ದರ್ಗಾ ಶರೀಫ್ ಗೆ ಯಾತ್ರೆ ಹೊರಟಿದ್ದ ಗುರುವಾಯನಕೆರೆ ಶಕ್ತಿ ನಗರದ ನಿವಾಸಿ(ಪೊಟ್ಟುಕೆರೆ) ಇಸ್‌ಹಾಕ್(37) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಮಿತ್ರ ಅಶ್ರಫ್ ಕಾಪಿನಡ್ಕ ಅವರೊಂದಿಗೆ...

ಬೆಳ್ತಂಗಡಿ;  ರಾಜಕೇಸರಿ ಟ್ರಸ್ಟ್ ವತಿಯಿಂದ ಬಸ್ ನಿಲ್ದಾಣ ದಲ್ಲಿ ಆಟಿದ ಕಷಾಯ ಮತ್ತು ಗಂಜಿ ವಿತರಣೆ

0
ಬೆಳ್ತಂಗಡಿ;  ರಾಜ ಕೇಸರಿ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ನಡೆದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 566 ಸೇವಾ ಯೋಜನೆಯ ಮೂಲಕ ನಡೆದಂತಹ...

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮ ದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹಿಸಿ...

0
ಬೆಳ್ತಂಗಡಿ. ತಾಲೂಕಿನಲ್ಲಿ ಕಳೆದ ಮಳೆಗಾಲದಲ್ಲಿ ಸುರಿದ ಭಾರಿ ಮಳೆಗೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮ ದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ಮುರಿದು ಬಿದ್ದು ಸಂಪರ್ಕ ಕಡಿತಗೊಂಡಿದ್ದು. ಈ...

ನಾರ್ಯ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ತು ಕಂಬಕ್ಕೆ ಕಾರುಡಿಕ್ಕಿ.

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನಾರ್ಯ ಸಮೀಪದ ದೆಲಂಪಾಡಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ಜು.24 ರಂದು ಬೆಳಗ್ಗೆ ನಡೆದಿದೆ. ಅಪಘಾತಕ್ಕೆ ವಿದ್ಯುತ್ವಕಂಬ ಮುರಿದು ರಸ್ತೆಗೆ ಬಿದ್ದಿದೆ.ನೇತ್ರಾವತಿಯಿಂದ ನಾರ್ಯ...

ಧರ್ಮಸ್ಥಳ; ಬೊಳಿಯಾರು ಪರಿಸರದಲ್ಲಿ ಕಾಡಾನೆ ದಾಳಿ ಕೃಷಿ ಹಾನಿ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಕಾಡಾನೆಹಾವಳಿ ಮುಂದುವರಿದಿದ್ದು ಕೃಷಿಕರು ತೀವ್ರ ಆತಂಕದಲ್ಲಿದ್ದಾರೆ.ಇಲ್ಲಿ ಕಳೆದ ಮೂರು ದಿನಗಳಿಂದ ಕಾಡಾನೆಗಳು ಓಡಾಟ ನಡೆಸುತ್ತಿದೆ. ಇಲ್ಲಿ ಹಲವರ ತೋಟಗಳಿಗೆ ಆನೆ ನುಗ್ಗಿದೆ. ಬಾಳೆ ಹಾಗೂ ಅಡಿಕೆ...

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

0
ಬೆಳ್ತಂಗಡಿ. ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಟೀಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್...