ಧರ್ಮಸ್ಥಳ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ; ಜನರಲ್ಲಿ ಆತಂಕ

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡನೆಗಳು ದಾಳಿ ಸಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿ ಯುಂಟುಮಾಡಿದೆ.ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ...

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

0
ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ...

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ – ಹರೀಶ್ ಪೂಂಜ ಆಕ್ರೋಶ

0
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ...

ಕೊಕ್ಕಡ; ಕಾಡಾನೆ ದಳಿಗೆ ವ್ಯಕ್ತಿ ಬಲಿ

0
ಬೆಳ್ತಂಗಡಿ: ಕೊಕ್ಕೆ ಸಮೀಪ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ಆನೆ ದಾಳಿಗೆ ಬಲಿಯಾದ ಘಟನೆ ಜು. 17...

ಬೆಳಾಲು ವೀಣಾ ಅಸಹಜ ಸಾವು ಪ್ರಕರಣ ; ಸಮಗ್ರ ತನಿಖೆಗೆ ಜನವಾದಿ ಮಹಿಳಾ ಸಂಘಟನೆಯಿಂದ ಪೊಲೀಸರಿಗೆ ಮನವಿ

0
ಬೆಳ್ತಂಗಡಿ;  ತಾಲೂಕಿನ ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ಯುವತಿ ವೀಣಾಳ ಅನುಮಾನಾಸ್ಪದ ಸಾವಿನ ಕುರಿತು ಹಲವಾರು ಅನುಮಾನಗಳಿದ್ದು ಈ ಬಗ್ಗೆ ಸಮಗ್ರವಾದ  ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ  ಬೆಳ್ತಂಗಡಿ...

ತೆಕ್ಕಾರು ಪತಿಯಿಂದಲೇ ಪತ್ನಿಯ ಕೊಲೆ

0
ಬೆಳ್ತಂಗಡಿ; ತಾಲೂಕಿನ ತೆಕ್ಕಾರು ಗ್ರಾಮಪಂಚಾಯತು ವ್ಯಪ್ತಿಯ ಬಾಜಾರು ಎಂಬಲ್ಲಿ ವ್ಯಕ್ತಿ ಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆಇಲ್ಲಿನ ನಿವಾಸಿ ಝೀನತ್ ಎಂಬವರೇ ಮೃತ ಮಹಿಳೆಯಾಗಿದ್ದಾರೆ....

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ.

0
ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜುಲೈ 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಹಾಗೂ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ...

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

0
ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು...

ಜು. 17ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ; ಜಿಲ್ಲಾಧಿಕಾರಿ ಘೋಷಣೆ

0
ಬೆಳ್ತಂಗಡಿ; ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜು17ರಂದು  ರಜೆ ನೀಡಿ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ.ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬೆಳ್ತಂಗಡಿ;  ತಾಲೂಕಿನಲ್ಲಿ ಕಾಡಾನೆ ಹಾವಳಿ; ಕೆಎಸ್ಎಂಸಿಎ ಸಮಾಲೋಚನಾ ಸಭೆ; ಕ್ರಮಕ್ಕೆ ಒತ್ತಯ

0
ಬೆಳ್ತಂಗಡಿ; ತಾಲೂಕಿನ ನಾವೂರು, ಕಡಿರುದ್ಯಾವರ, ಮುಂಡಾಜೆ, ಚಾರ್ಮಾಡಿ, ಚಿಬಿದ್ರೆ , ತೋಟತ್ತಾಡಿ, ನೆರಿಯ, ಕಳೆಂಜ, ಪುದುವೆಟ್ಟು, ಧರ್ಮಸ್ಥಳ , ರೆಖ್ಯ , ಶಿಬಾಜೆ ಮತ್ತು ಆಸುಪಾಸಿನ ಗ್ರಾಮಗಳ ನಾಗರಿಕರಿಗೆ‌ ಕಾಡನೆ ದಾಳಿಯಿಂದಾಗಿ ತೀವ್ರ...