ಬೆಳ್ತಂಗಡಿ; ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಜನ್ಮದಿನಾಚರಣೆ
ಬೆಳ್ತಂಗಡಿ :ಸೆ 25 ಪಂಡಿತ್ ದೀನ್ ದಯಾಳ್ ಜೀ ಯವರ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಆಚರಿಸಿದರು. ಸೀತಾರಾಮ್ ಬೌದ್ಧಿಕ್ ಮಾಡಿದರು,ಅರವಿಂದ್ ಲಾಯಿಲ ಬಿಜೆಪಿ ಗೀತೆ ಹಾಡಿ ಎಲ್ಲರನ್ನು ಸ್ವಾಗತಿಸಿದರು....
ಸೌಜನ್ಯ ಪ್ರಕರಣ ಎಸ್. ಐ ಟಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸೌಜನ್ಯ ತಾಯಿ ಕುಸುಮಾವತಿ
ಬೆಳ್ತಂಗಡಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯಕ್ಕೆ ಸೌಜನ್ಯಳ ತಾಯಿ ಕುಸುಮಾವತಿ ಕೃತಜ್ಞತೆ ಸಲ್ಲಿಸಿದ್ದಾರೆ. ಆದರೆ, ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ...
ನೀಲಿ ಶಾಲಿನ ಬಗ್ಗೆ ಪ್ರತಾಪ್ ಸಿಂಹ ಹೇಳಿಕೆ ದುರಹಂಕಾರದ ಪರಮಾವಧಿ: ರಕ್ಷಿತ್ ಶಿವರಾಂ
ಬೆಳ್ತಂಗಡಿ: ದಲಿತ ಸಂಘಟನೆಗಳ ಕಾರ್ಯಕರ್ತರು ಹಾಗೂ ದಲಿತ ಸಮುದಾಯದ ಸ್ವಾಭಿಮಾನದ ಸಂಕೇತವಾಗಿರುವ ನೀಲಿ ಶಾಲಿನ ಕುರಿತು ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಕೆಪಿಸಿಸಿ...
ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ಯನ್ನು ರಚಿಸಿದ್ದು ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಐಪಿಎಸ್. ಅವರನ್ನು ಎಸ್. ಐ.ಟಿ ಮುಖ್ಯಸ್ಥ ರನ್ನಾಗಿ ನೇಮಿಸಲಾಗಿದೆ.ಸದಸ್ಯರಾಗಿ...
ಸೌಜನ್ಯ ಮಾವ ವಿಠಲ ಗೌಡರಿಗೆ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು.ಸೌಜನ್ಯಳ ಮಾವ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ನೀಡಿದ್ದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು...
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ಕಸ ಹಾಕಿದವರಿಗೆ ದಂಡ ಹಾಕಿದ ಲಾಯಿಲ ಗ್ರಾಮ ಪಂಚಾಯತ್
ಬೆಳ್ತಂಗಡಿ : ಲಾಯಿಲ ಗ್ರಾಮದಲ್ಲಿ ಪ್ಲಾಸ್ಟಿಕ್ ಕಸಗಳನ್ನು ಹಾಕಿದವರಿಗೆ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ - ಪಡ್ಲಾಡಿ ಹೋಗುವ ರಸ್ತೆಯ ದರ್ಪಿಂಜ ಬ್ರಿಡ್ಜ್...
ಬೆಳ್ತಂಗಡಿ;ಸೆ.29 ಹಾಗೂ 30ರಂದು ₹31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಿಲನ್ಯಾಸ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಒಟ್ಟು ₹31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ...
ಪತ್ನಿ ಅಸಹಜ ಸಾವಿನ ಬೆನ್ನಲ್ಲೇ ಪತಿ ನೇಣುಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಪತ್ನಿಯ ಮೃತದೇಹ ಅಸಹಜ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾದ ಬೆನ್ನಲ್ಕಿಯೇ ಪತಿ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿಶಿಲ ಗ್ರಾಮದಲ್ಲಿ ಸಂಭವಿಸಿದೆ.
ಇಲ್ಲಿಯ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಎಂಬವರೇ...
ಶಿರ್ಲಾಲು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಶೀಲಾ ಕರ್ತವ್ಯದಿಂದ ಅಮಾನತು
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚಿಸಲು ಗ್ರಾಮಸಭೆ ಕರೆದು ಸಭೆಗೆ ಗೈರು ಹಾಜರಾಗಿ ಗ್ರಾಮಸ್ಥರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಶಿರ್ಲಾಲು ಗ್ರಾಮಪಂಚಾಯತು ಅಭಿವೃದ್ಧಿ ಅಧಿಕಾರಿ ಸುಶೀಲ ಇವರನ್ನು ಕರ್ತವ್ಯದಿಂದ ಅಮಾನತು ಗೊಳಿಸಿ...
ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್
ಬೆಳ್ತಂಗಡಿ: ಕಲಬುರ್ಗಿಯಲ್ಲಿ ಸೆ.21 ಹಾಗೂ 22 ರಂದು ನಡೆದ ರಾಜ್ಯ ಮಟ್ಟದ ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್ 110 ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕವನ್ನು...















