ಜುಲೈ 7ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನ ಸ್ಪಂದನಾ ಸಭೆ
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮಪಂಚಾಯತು ವ್ಯಾಪ್ತಿಯ ಜನಸ್ಪಂದನಾ ಸಭೆ ಜುಲೈ 7 ಸೋಮವಾರ ಅಪರಾಹ್ನ 2.30ಕ್ಕೆ ನಡೆಯಲಿದೆ. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದು ಸಾರ್ವಜನಿಕರು ಅಹವಾಲುಗಳನ್ನು...
ಬೆಳ್ತಂಗಡಿ : ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಇಬ್ಬರು ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ವ್ಯಕ್ತಿಯೊಬ್ಬ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಮತ್ತು...
ಜುಲೈ 05 ಶನಿವಾರ ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಕಲ್ಲೇರಿ ಬಸ್...
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿಉಪ್ಪಿನಂಗಡಿ - ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ -ಕಲ್ಲೇರಿ - ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ ಈ...
ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಬೆಳ್ತಂಗಡಿ : ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.ಸ್ಥಳೀಯ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.ವಿದ್ಯುತ್...
ಧರ್ಮಸ್ಥಳ; ಹಲವು ಹೆಣಗಳನ್ನು ಹೂತು ಹಕಿರುವುದಾಗಿ ಹೇಳಿದ ವ್ಯಕ್ತಿಯಿಂದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹಾಗು ಧರ್ಮಸ್ಥಳ ಪೋಲೀಸರಿಗೆ ದೂರು
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ...
ಲಾಯಿಲ; ಭಾರೀ ಗಾಳಿಗೆ ಎರಡು ಮನೆಗಳಿಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಗುರುವಾರ ಮಧ್ಯಾಹ್ನ ಲಾಯಿಲ ಗ್ರಾಮದಲ್ಲಿ ಭಾರೀ ಗಾಳಿ ಬೀಸಿದೆ. ಲಾಯಿಲ ಗ್ರಾಮದ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೆರರವರ ಮಾಲಕತ್ವದ ಎರಡು ಬಾಡಿಗೆ ಮನೆಯ ಛಾವಣಿ...
ಧರ್ಮಸ್ಥಳ-ಮಂಗಳೂರು ನಡುವೆ ಇಂದಿನಿಂದ ರಾಜಹಂಸ ಬಸ್ ಸಂಚಾರ ಆರಂಭ
ಬೆಳ್ತಂಗಡಿ: ಧರ್ಮಸ್ಥಳ ಮಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆ.ಎಸ್.ಆರ್ಟಿ.ಸಿ ಸಿಹಿ ಸುದ್ದಿಯನ್ನು ನೀಡಿದೆ ಇಂದಿನಿಂದ (ಜು3) ರಾಜ ಹಂಸ ಬಸ್ಸುಗಳು ಈ ಮಾರ್ಗವಾಗಿ ಸಂಚಾರ ಆರಂಭಿಸಲಿದೆ . ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಮಂಗಳೂರು-...
ಜು 3 ಧರ್ಮಸ್ಥಳ ಪರಿಸರದಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ:ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ 33 ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜು.3ರಂದು...
ಉದಯ ಮಹಾಸಂಘ ಗಂಡಿಬಾಗಿಲು ಇದರ ವತಿಯಿಂದ ಪರಿಸರ ದಿನಾಚರಣೆ
ಬೆಳ್ತಂಗಡಿ; ಉದಯ ಮಹಾಸಂಘ ಗಂಡಿಬಾಗಿಲು ಇದರ ಮಹಾಸಭೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜುಲೈ ಒಂದರಂದು ಸಂತ ಥೋಮಸ್ ಚರ್ಚ್ ಸಭಾಂಗಣ ಗಂಡಿಬಾಗಿಲು ಇಲ್ಲಿ ಆಯೋಜಿಸಲಾಗಿತ್ತು. ಉದಯ ಮಹಾಸಂಘದ ಉಪಾಧ್ಯಕ್ಷರಾದ ಏಲಿಯಾಮ್ಮ ಇವರು...
ಕಡಿರುದ್ಯಾವರ ಒಂಟಿ ಸಲಗ ಹಾವಳಿ ಕೃಷಿ ಹಾನಿ
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಪರಿಸರದಲ್ಲಿ ಕೃಷಿ ತೋಟಗಳಿಗೆ ನುಗ್ಗಿದ ಒಂಟಿ ಸಲಗ ಕೃಷಿ ಹಾನಿ ಉಂಟು ಮಾಡಿದೆ.ಮಂಗಳವಾರ ತಡರಾತ್ರಿ ಇಲ್ಲಿನ ಭಾರತಿ ಹೆಬ್ಬಾರ್, ರಮೇಶ್ ಹಾಗೂ ಇತರರ ತೋಟಗಳಿಗೆ ದಾಳಿ ಇಟ್ಟ...















