ಮರಳು ಮತ್ತು ಕೆಂಪು ಕಲ್ಲು ಸರಾಗವಾಗಿ ಬಳಕೆದಾರರಿಗೆ ಸಿಗುವಂತೆ ಮರಳು ನೀತಿ ರೂಪಿಸಲು ಸಿಐಟಿಯು ಆಗ್ರಹ
ಬೆಳ್ತಂಗಡಿ; ಮರಳು ಮತ್ತು ಕೆಂಪು ಕಲ್ಲು ಸರಾಗವಾಗಿ ಬಳಕೆದಾರರಿಗೆ ಸಿಗುವಂತೆ ಮರಳು ನೀತಿ ರೂಪಿಸಬೇಕು ಎಂದು ದ.ಕ. ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ ರಿ. ಸಿಐಟಿಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ...
ಬೆಳ್ತಂಗಡಿ : ಸೌತಡ್ಕ ದೇವಸ್ಥಾನದ ಹುಂಡಿ ಹಣ ಎಣಿಕೆಯಲ್ಲಿ ವಂಚನೆಗೆ ಯತ್ನ; ಕೊಕ್ಕಡ ಕೆನರಾ ಬ್ಯಾಂಕ್ ಸಿಬ್ಬಂದಿ ವಿರುದ್ಧ...
ಬೆಳ್ತಂಗಡಿ : ಮುಜರಾಯಿ ಇಲಾಖೆಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ವೇಳೆ ಬ್ಯಾಂಕ್ ಸಿಬ್ಬಂದಿಯೊಬ್ಬ ದೇವಳಕ್ಕೆ ವಂಚಿಸುವ ಮೂಲಕ ಅಪರಾಧ ನಂಬಿಕೆ ದ್ರೋಹ ಎಸಗಲು ಪ್ರಯತ್ನಿಸಿರುವ ಬಗ್ಗೆ...
ಕಳೆಂಜ 309ಸರ್ವೆ ನಂಬರ್ ನಲ್ಲಿ ಜಂಟಿ ಸರ್ವೆಗೆ ಗ್ರಾಮಸ್ಥರಿಂದ ಉಸ್ತುವಾರಿ ಸಚಿವರಿಗೆ ಮನವಿ
ಬೆಳ್ತಂಗಡಿ; ಕಳೆಂಜ ಗ್ರಾಮದ 309ಸರ್ವೆ ನಂಬರ್ ನಲ್ಲಿ ಮರು ಜಂಟಿ ಸರ್ವೆ ಕಾರ್ಯವನ್ನು ನಡೆಸಿ ಅರಣ್ಯ ಹಾಗೂ ಕಂದಾಯ ಭೂಮಿಯನ್ನು ವಿಂಗಡಿಸಿ ಇಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಿವಾಸಿಗಳು...
ಪ್ರಧಾನಿ ಹಾಗೂ ಗೃಹ ಸಚಿವರ ಫೊಟೋ ಗಳೊಂದಿಗೆ ಧಾರ್ಮಿಕ ಭಾವನೆಗೆ ದಕ್ಕೆ ತರುವ ವಾಟ್ಸಪ್ ಪೋಸ್ಟ್; ವೇಣೂರು ಠಾಣೆಯಲ್ಲಿ...
ಬೆಳ್ತಂಗಡಿ: ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಫೊಟೋಗಳೊಂದಿಗೆ ನಗ್ನ ಮಹಿಳೆಯ ಫೊಟೋವನ್ನು ಹಾಕಿ ಹಿಂದೂ ಧರ್ಮದ ದೇವರುಗಳ ಫೊಟೋಗಳನ್ನು ಬಿಂಬಿಸುವ ರೀತಿಯಲ್ಲಿ ಕಾರ್ಟೂನ್ ಚಿತ್ರಗಳಿರುವ ಫೊಟೋಗಳನ್ನು ಸಾಮಾಜಿಕ ಜಾಲತಾಣ ವಾಟ್ಸಪ್ ಸ್ಟೇಟಸ್...
ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಸ್ಟ್; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಶ್ಲೀಲ ಪದಗಳನ್ನು ಉಪಯೋಗಿಸಿ ಪೋಸ್ಟ್ ಹಾಕಿದ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ1 ರಂದು BNS 296 ಅಡಿಯಲ್ಲಿ...
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹೇಳಿಕೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಅಶ್ಲೀಲ ಶಬ್ದಗಳನ್ನು ಉಪಯೋಗಿಸಿದ್ದಲ್ಲದೆ "ಕಾನೂನನ್ನು ಕೈಗೆತ್ತಿ ಕೊಳ್ಳುವುದೇ ಉಳಿದರುವ ದಾರಿ" ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದಿದ್ದ ವಿಜಯ ವಿಜಿ ಎಂಬ ಫೇಸ್ ಬುಕ್ ಖಾತೆಯ ವಿರುದ್ದ ಧರ್ಮಸ್ಥಳ...
ಕೊಲೆಯತ್ನ ಪ್ರಕರಣ; 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು
ಬೆಳ್ತಂಗಡಿ; 2011 ನೇ ಸಾಲಿನಲ್ಲಿ ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ; ಸಾಧನೆಗೆ ಪ್ರಯತ್ನವೇ ಮುಖ್ಯ;...
ಉಜಿರೆ : ಮೊದಲಿಗೆ ನಾವು ಮಾಡುವ ಕೆಲಸದಲ್ಲಿ ಶೃದ್ದೆ ಇರಬೇಕು. ಬರುವ ಗ್ರಾಹಕರನ್ನು ಗೌರವದಿಂದ ಮತ್ತು ಪ್ರೀತಿಯಿಂದ ನೋಡಿಕೊಂಡಾಗ ಅದೇ ದೊಡ್ಡ ಪ್ರಚಾರಕ್ಕೆ ಕಾರಣವಾಗುತ್ತದೆ. ಗ್ರಾಹಕರ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಮಾಡಿಕೊಡುವ ಜಾಣ್ಮೆಯನ್ನು...
ಕೆ.ಎಸ್ ಎಂ ಸಿ ಎ ಉಜಿರೆ ಘಟಕ ವತಿಯಿಂದ ವಿಜಯರತ್ನ ಪ್ರಶಸ್ತಿ ವಿಜೇತ ಎಕ್ಸೆಲ್ ಕಾಲೇಜು ನಿರ್ದೇಶಕರಾದ ಸುಮಂತ್...
ಬೆಳ್ತಂಗಡಿ; ಕೆ ಎಸ್ ಎಂ ಸಿ ಎ ಉಜಿರೆ ಘಟಕ ವತಿಯಿಂದ ವಿಜಯರತ್ನ ಪ್ರಶಸ್ತಿ ವಿಜೇತ ಎಕ್ಸೆಲ್ ಕಾಲೇಜು ನಿರ್ದೇಶಕರಾದ ಸುಮಂತ್ ಜೈನ್ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಘಟಕದ ನಿರ್ದೇಶಕರಾಧ ಫಾ ಬಿಜು...
ಬೆಳ್ತಂಗಡಿ : ಹೃದಯಾಘಾತ ದಿಂದ ವ್ಯಕ್ತಿ ಮೃತ್ಯು
ಬೆಳ್ತಂಗಡಿ : ಅರೋಗ್ಯವಾಗಿದ್ದ ವ್ಯಕ್ತಿಗೆ ಏಕಾಏಕಿ ಎದೆನೋವು ಕಾಣಿಸಿದ್ದು ಆಸ್ಪತ್ರೆಗೆ ಹೋದಾಗ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53) ಎಂಬವರಿಗೆ ಜೂ.30 ರಂದು ರಾತ್ರಿ...















