ಚಾರ್ಮಾಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳುಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇಬ್ಬರ...

0
ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಬಿಸಾಕಿ ಹಲ್ಲೆ ನಡೆಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್...

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ, ಬೃಹತ್ ರಕ್ತದಾನ ಶಿಬಿರ; ರಕ್ತಕ್ಕೆ ಜಾತಿ-ಧರ್ಮದ ಪರಿಮಿತಿಯಿಲ್ಲ ಗಂಗಾಧರ...

0
ಬೆಳ್ತಂಗಡಿ: ಉತ್ಸಾಹ, ಉತ್ತಮ ನಾಯಕತ್ವ, ತ್ಯಾಗ ಬಲಿದಾನಕ್ಕೆ ಕೆಂಪೆಗೌಡರ ವ್ಯಕ್ತಿತ್ವ ಆದರ್ಶನೀಯ. ರಾಜಾಧಾನಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಇಂದು ಹೆಸರುವಾಸಿಯಾಗಿದ್ದು ಇದಕ್ಕೆ ಅವರ ಅಂದಿನ ಆಡಳಿತ್ಮಾಕ ಕಾರ್ಯವೈಖರಿಯಿಂದ ದೊಡ್ಡ ನಗರವೊಂದಕ್ಕೆ ಹಾಕಿರುವ ಭದ್ರಬುನಾದಿಯೇ...

“ಶೌರ್ಯ” : ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಿಗೆ ಕೌಶಲಾಭಿವೃದ್ಧಿ ತರಬೇತಿ.  ಸೇವೆ ಮಾಡುವವರಿಗೆ ಸದಾ ದೇವರ ಅನುಗ್ರಹ...

0
ಧರ್ಮಸ್ಥಳ: ಜಾತಿ-ಮತ ಬೇಧವಿಲ್ಲದೆ ನಿಸ್ವಾರ್ಥ ಮನೋಭಾವದಿಂದ ಮಾನವೀಯತೆಯೊಂದಿಗೆ “ಶೌರ್ಯ” ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರು ಮಾಡುವ ಸೇವೆ ಅದ್ಭುತವಾಗಿದ್ದು, ಹೆಚ್ಚಿನ ಸಂತೋಷ ಮತ್ತು ಅಭಿಮಾನ ಉಂಟು ಮಾಡಿದೆ. ಸೇವೆ ಮಾಡುವವರಿಗೆ ಸದಾ...

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಂಟೆಮಜಲು ಎಂಬಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಅಂಟೆಮಜಲು ನಿವಾಸಿ ಓಬಯ್ಯ ಮಲೆಕುಡಿಯ (70) ಎಂಬವರೇ ಆತ್ಮಹತ್ಯೆ ಮಾಡಿಕೊಂಡ...

ಬೆಳ್ತಂಗಡಿ; ಭಾರೀ ಗಾಳಿ ಮಳೆ ಮೊಗ್ರುಗ್ರಾಮದಲ್ಲಿ ಮನೆ, ಕೃಷಿಗೆ ಹಾನಿ; ಪಂಚಾಯತ್ ಅಧ್ಯಕ್ಷರು,ಪಿಡಿಓ ಸ್ಥಳಕ್ಕೆ ಭೇಟಿ

0
ಬಂದಾರು :  ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣ ಎಂಬವರ ವಾಸದ ಮನೆಗೆ ಹಾನಿಯುಂಟಾಗಿದೆ. ನಡುಮನೆ,ಬರುoಗುಡೆಲು, ಪುಣ್ಕೆದಡಿ, ಅರ್ತಿದಡಿ, ಪರಕ್ಕಾಜೆ, ಕಡಮ್ಮಾಜೆ  ಪರಿಸರದಲ್ಲಿ  ಭಾರೀ...

ಬೆಳ್ತಂಗಡಿ; ಭಾರೀ ಮಳೆ ತಾಲೂಕಿನಲ್ಲಿ ನಾಲ್ಕು ಮನೆಗಳಿಗೆ ಹಾನಿ

0
ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆ ಗುರುವಾರ ಕೊಂಚ ಕಡಿಮೆಯಾಗಿದ್ದು ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ನೀರಿಮಟ್ಟ ಇಳಿಕೆಯಾಗಲಾರಂಭಿಸಿದೆ.ತಾಲೂಕಿನ ಸೋಣಂದೂರು ಗ್ರಾಮದ ಕೃಷ್ಣಯ್ಯ ಆಚಾರ್ ಎಂಬವರ ಮನೆಗೆ ಮರ ಬಿದ್ದು...

ವೇಣೂರು ಅಕ್ರಮ ಮರಳು ಸಾಗಾಟ; ಎರಡು ವಾಹನಗಳು ಪೊಲೀಸ್ ವಶಕ್ಕೆ

0
ಬೆಳ್ತಂಗಡಿ; ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.ನಿಟ್ಟಡೆ ಗ್ರಾಮದ ಪೆರ್ಮುಡ ಕ್ರಾಸ್ ಎಂಬಲ್ಲಿ ಕೆ.ಎ 19 ಎ.ಎ 2615ನಂಬರ್ ನ ಪಿಕಪ್...

0

ಶಿಶಿಲ; ಪ್ರವಾಹದಿಂದ ಹಾನಿ ತಹಶೀಲ್ದಾರ್ ಅವರಿಂದ ಪರಿಶೀಲನೆ

0
ಶಿಶಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ಬೆಳ್ತಂಗಡಿ ತಹಶೀಲ್ದಾರರು ಇಂದು ಪರಿಶೀಲಿಸಿದರುಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀನ್ ,ಉಪಾಧ್ಯಕ್ಷರಾದ ಯಶೋಧರ ಕೆ.ವಿ.,ಪಂಚಾಯತ್ ಅಬಿವೃದ್ದಿ ಅಧಿಕಾರಿ...

ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

0
ಬೆಳ್ತಂಗಡಿ (ಜೂ-26) :- ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷರಾದ...