ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ- ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

0
ಬೆಳ್ತಂಗಡಿ;  ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಸಭೆ,‌ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 20.06.25 ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು....

ಉಪ್ಪಿನಂಗಡಿ; ನದಿ ದಡದಲ್ಲಿ ಕಾಣಿಸಿಕೊಂಡ ಮೊಸಳೆ, ನೋಡಲು ಹೋದ ಜನರತ್ತ ನುಗ್ಗಿದ ಮೊಸಳೆ

0
ಉಪ್ಪಿನಂಗಡಿ; ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು ಮೊಸಳ ನೋಡಲು ಹೋದವರನ್ನು ಕಂಡು ಮೊಸಳೆಯು ಬಾಯಗಲಿಸಿ ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ...

ಬೆಳ್ತಂಗಡಿ : ಓಡಿನ್ನಾಳದಲ್ಲಿ ಜುಗಾರಿ ಆಟ; 9 ಮಂದಿ ಬಂಧನ

0
ಬೆಳ್ತಂಗಡಿ : ಅಕ್ರಮವಾಗಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಪಣಿಜಾಲು ಎಂಬಲ್ಲಿ...

ಬೆಳ್ತಂಗಡಿ; ಪತ್ನಿಯೊಂದಿಗೆ ಜಗಳ ಪತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ತೆಂಕ ಕಾರಂದೂರು ಕಾಪಿನಡ್ಕದ ಓಡದ‌ಕರಿಯ ಎಂಬಲ್ಲಿ ವ್ಯಕ್ತಿಯೊಬ್ಬ ಮನೆಯೊಳಗೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ಧರ್ಣಪ್ಪ...

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ನೇಮಕ

0
ಬೆಳ್ತಂಗಡಿ; ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಐ.ಎ.ಎಸ್. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಡಾ.ಹೆಗ್ಗಡೆಯವರಿಂದ ಚಾಲನೆ

0
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ...

ಎಸ್.ಎಂ.ಎ  ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

0
ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ಮದರಸ ನಿರ್ಮಾಣ ಯೋಜನೆಯಡಿಯಲ್ಲಿ ಗುರುವಾಯನಕೆರೆ ಸಮೀಪದ ಪೆರಳ್ದರಕಟ್ಟೆಯ ಕಾಂತಿಜಾಲ್ ಎಂಬಲ್ಲಿ ನಿರ್ಮಾಣಗೊಂಡ ಎಸ್ ಎಂ ಎ 3ನೇ ಮದರಸದ ಉದ್ಘಾಟನೆ ನಡೆಯಿತು.ಎಸ್...

ಬಂದಾರು; ಮುಂಡೂರಿನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ; ಶಾಸಕ ಹರೀಶ್ ಪೂಂಜ ಭೇಟಿ

0
ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು...

ಪುದುವೆಟ್ಟು ಅಕ್ರಮ ಮದ್ಯ ಮಾರಾಟ ಕೇಂದ್ರಕ್ಕೆ ಪೊಲೀಸ್ ದಾಳಿ ಆರೋಪಿ ವಶಕ್ಕೆ

0
ಬೆಳ್ತಂಗಡಿ : ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ವಿ ಮದ್ಯವಶಪಡಿಸಿಕೊಂಡು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬೆಳ್ಳನಾರು...

ಬೆಳ್ತಂಗಡಿ; ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ; 28ದೂರುಗಳ ಸಲ್ಲಿಕೆ

0
ಬೆಳ್ತಂಗಡಿ : ಕಂದಾಯ, ತಾಲೂಕು ಪಂಚಾಯತ್, ಅರಣ್ಯ, ಕೋಪರೇಟಿವ್ ಸೊಸೈಟಿ, ಸಮಾಜ ಕಲ್ಯಾಣ, ಸರ್ವೇ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಒಟ್ಟು 28 ದೂರುಗಳು ಸಲ್ಲಿಕೆಯಾಗಿದ್ದು ಈ...