ಮಲೆಯಡ್ಕ ಮುಗೆರೋಡಿ ಕನ್ ಸ್ಟ್ರಕ್ಷನ್ ನ ಮಿಕ್ಸಿಂಗ್ ಪ್ಲಾಂಟ್ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದಿಂದ ನೋಟೀಸ್
ಬೆಳ್ತಂಗಡಿ; ನಡ ಗ್ರಾಮಪಂಚಾಯತು ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮಲೆಯಡ್ಕ ಎಂಬಲ್ಲಿ ಅಕ್ರಮವಾಗಿ ನಿಯಮಗಳನ್ನು ಪಾಲಿಸದೆ ಮುಗ್ರೋಡಿ ಕನ್ ಸ್ಟ್ರಕ್ಷನ್ ನಡೆಸಿದ ಎನ್ನಲಾದ ದೌರ್ಜನ್ಯಗಳ ಕುರಿತಾಗಿ ಇದೀಗ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಸಂಬಂಧಿಸಿದವರಿಗೆ...
ಕಲ್ಮಂಜ; ಆಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಆರ್ಲದಲ್ಲಿ ಮಹಿಳೆಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ಮಹಿಳೆ ಆರ್ಲ ನಿವಾಸಿ ಗುಲಾಬಿ ಎಂಬವರಾಗಿದ್ದಾರೆ.ಗುಲಾಬಿ ಅವರ ಗಂಡ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದು ಆಕೆ ಒಬ್ಬಳೇ...
ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷರಾಗಿ ಅಶ್ರಫ್ ನೆರಿಯ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷ ರಾಗಿಆಯ್ಕೆಯಾದ ಬಿ ಅಶ್ರಫ್ ನೆರಿಯ ಇವರಿಗೆ ಪುತ್ತೂರಿ ನಲ್ಲಿ ನಡೆದ ಪಧಾಧಿಕಾರಿಗಳ ಗ್ರಹಣ ಕಾರ್ಯಕ್ರಮದಲ್ಲಿ ಪ್ರಚಾರ ಸಮಿತಿ ರಾಜ್ಯ...
ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಎಂಡೋ ಪೀಡಿತ ಮಗುವಿನ ನೆರವಿಗೆ ಪೆನ್ನು ಮಾರಾಟ
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ....
ನಾವೂರು ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ.
ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ...
ನೆಲ್ಯಾಡಿ ಕೆ.ಸಿ ವರ್ಗೀಸ್ ಕೊಲೆ ಪ್ರಕರಣ ಮಗ ಸೇರಿದಂತೆ ಮೂವರ ಬಂಧನ
ಬೆಳ್ತಂಗಡಿ; ನೆಲ್ಯಾಡಿಯಲ್ಲಿ ವೃದ್ದ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದೊಂದು ಕೊಲೆ ಪ್ರಕರಣ ಎಂದು ಖಚಿತ ಪಡಿಸಿದ ಪೊಲೀಸರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಮೃತರ...
ಶಾಸಕ ಹರೀಶ್ ಪೂಂಜ ಅವರಿಂದ ಮಲವಂತಿಗೆಯಲ್ಲಿ 4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಸೇತುವೆ ಉದ್ಘಾಟನೆ
ಬೆಳ್ತಂಗಡಿ; ರೂ.4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಲವಂತಿಗೆ...
ಲಾಯಿಲ ಅಗಳಿ ಪರಿಸರದಲ್ಲಿ ಚಿರತೆ ಓಡಾಟ
ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ.ಒಂದು ದೊಡ್ಡ ಚಿರತೆ ಹಾಗೂ ಮರಿಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು ಬಂದಿವೆ.ಕುದುರೆಮುಖ...
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ ಆಮೆಗಳು ಸಮೇತ ನಾಲ್ಕು ಮಂದಿಯ ಬಂಧನ
ಬೆಳ್ತಂಗಡಿ; ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು...















