ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ – ಹರೀಶ್ ಪೂಂಜ.
ಬೆಳ್ತಂಗಡಿ:ಸೆ.21: 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮರು...
ತೋಟತ್ತಾಡಿ ಸಿಡಿಲು ಬಡಿದು ಹಾನಿ
ಬೆಳ್ತಂಗಡಿ: ತಾಲೂಕಿನ ತೋಟತ್ತಾಡಿ ಗ್ರಾಮದ ಕೊಯಕ್ಕುರಿ ಎಂಬಲ್ಲಿ ಖಾಸಿಂ ಬ್ಯಾರಿ ಅವರ ಮನೆಗೆ ಸೋಮವಾರ ಮಧ್ಯಾಹ್ನ ಸಿಡಿಲು ಬಡಿದು ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸಿಡಿಲಿನ ತೀವ್ರ ಹೊಡೆತಕ್ಕೆ...
ಬೆಳ್ತಂಗಡಿ : ಕೋಳಿ ಅಂಕದ ಮೇಲೆ ವೇಣೂರು ಪೊಲೀಸರ ದಾಳಿ 17 ವಾಹನಗಳು ವಶಕ್ಕೆ 27 ಮಂದಿ ವಿರುದ್ದ...
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ, ನಾಲ್ಕು ಹುಂಜ ಕೋಳಿಗಳು ಹಾಗೂ 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ...
ಸೌಜನ್ಯ ಪ್ರಕರಣ ಮರುತನಿಖೆ ಸುಪ್ರೀಂ ಕೋರ್ಟ್ ಆದೇಶ ಶ್ರೀಕ್ಷೇತ್ರ ಧರ್ಮಸ್ಥಳದಿಂದ ತನಿಖೆಗೆ ಸ್ವಾಗತ
ಬೆಳ್ತಂಗಡಿ : ಸರ್ವೋಚ್ಚ ನ್ಯಾಯಾಲಯ ಕು. ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಾವು ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇವೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ...
ಬೆಳ್ತಂಗಡಿ; ತೆರೆದ ಬಾವಿಗೆ ಬಿದ್ದ ಚಿರತೆಯ ರಕ್ಷಣೆ
ಬೆಳ್ತಂಗಡಿ: ತಾಲೂಕಿನ ಕರಿಮಣೇಲು ಗ್ರಾಮದ ಬಕ್ಯರಡ್ಡ ನಿವಾಸಿ ಅಶೋಕ ಪೂಜಾರಿ ಅವರಿಗೆ ಸೇರಿದ ತೆರೆದ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಸುಮಾರು 30 ಅಡಿ ಆಳವಿರುವ ಬಾವಿಯಲ್ಲಿ ಸುಮಾರು...
ಬೆಳ್ತಂಗಡಿ : ಕಾಡುಹಂದಿ ಬೇಟೆಯಾಡಿ ಮಾಂಸ ದಾಸ್ತಾನು- ಓರ್ವ ಆರೋಪಿ ಬಂಧನ
ಬೆಳ್ತಂಗಡಿ: ನೆರಿಯ ಗ್ರಾಮದ ಮುಚ್ಚರಾಳಿ ಎಂಬಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮಾಂಸ ಮಾಡಿ ಮನೆಯ ಫ್ರೀಜ್ಜ್ ನಲ್ಲಿ ದಾಸ್ತಾನು ಮಾಡಿಟ್ಟಿದ್ದ ಪ್ರಕರಣವನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಪತ್ತೆಹಚ್ಚಿದೆ.
ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಸೆ.20 ರಂದು...
ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಹೊಸದಿಲ್ಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ವಿಶೇಷ ತನಿಖಾ ತಂಡ (SIT) ರಚಿಸಿ ಮೂರು ತಿಂಗಳೊಳಗೆ...
ವೇಣೂರು: ಶಾಸಕ ಹರೀಶ್ ಪೂಂಜರಿಂದ ಕಾಂಕ್ರಿಟ್ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ, ಸಾರ್ವಜನಿಕ ರಿಕ್ಷಾ ತಂಗುದಾಣದ ಉದ್ಘಾಟನೆ
ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ ವಿಶೇಷ ಅನುದಾನಗಳಡಿಯ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ನೆರವೇರಿಸಿದರು.
ವೇಣೂರು ಸ್ವಸ್ತಿಕ ನಗರದಲ್ಲಿ ರೂ. ೨.೩೦ ಲಕ್ಷ ಮತ್ತು...
ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ : ಗುಂಡೂರಿ ಗ್ರಾಮದ ಕಜೆ, ಸಜಂಕಬೆಟ್ಟು ಪಲ್ಗುಣಿ ನದಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವೇಣೂರು ಠಾಣೆ ಪಿಎಸ್‌ಐ...
ಶೇಖರ ಕುಕ್ಕೇಡಿ ರಾಜೀನಾಮೆ ಹಿಂಪಡೆಯಲು ಮುಖಂಡರುಗಳ ಒತ್ತಡ ಮನವೊಲಿಕೆಗೆ ಯತ್ನ
ಬೆಳ್ತಂಗಡಿ; ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಸೇರಿದಂತೆ ದಲಿತ , ಆದಿವಾಸಿ ಸಮುದಾಯದ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಪಂಚಗ್ಯಾರಂಟಿ ಅನುಷ್ಠಾನ...















