ಧರ್ಮಸ್ಥಳ ಕನ್ಯಾಡಿ ಯುವಕ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ(33) ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂನ್ 23ರಂದು ಸಂಭವಿಸಿದೆ.ಈತ ಕೂಲಿ ಕೆಲಸ ಮಾಡಿಕೊಂಡಿದ್ದ  ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ....

ಉಜಿರೆ ಪೇಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯತು ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು...

ಬೆಳ್ತಂಗಡಿ; ಕೊಯ್ಯೂರು ನಿವಾಸಿ ಮಹಿಳೆ ನಾಪತ್ತೆ

0
ಬೆಳ್ತಂಗಡಿ: ಕೊಯ್ಯರು ಮಲೆಬೆಟ್ಟು ನಿವಾಸಿಯಾಗಿರುವ ರಝೀನ(24ವ) ಎಂಬವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬವರ ಪತ್ನಿಯಾದ ರಝೀನರ 2ವರ್ಷದ ಮಗ 40...

ನೆರಿಯ: ಸಾಕು ನಾಯಿ ಮೇಲೆ ಚಿರತೆ ದಾಳಿ

0
ಬೆಳ್ತಂಗಡಿ:ಮನೆಯಂಗಳ ಪ್ರವೇಶಿಸಿದ ಚಿರತೆ ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ.ಇಲ್ಲಿನ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ...

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

0
ಬೆಳ್ತಂಗಡಿ (ಜೂ-24): ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ...

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ನಮಿತಾ ಪೂಜಾರಿ ಅವರಿಗೆ ಅಭಿನಂದನೆ.

0
ಬೆಳ್ತಂಗಡಿ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ...

ಅಳದಂಗಡಿ; ಡೋಂಗ್ರೇ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ

0
ಬೆಳ್ತಂಗಡಿ: ಡೋಂಗ್ರೇ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ ಸೋಮವಾರ ನಾಲ್ಕೂರು ಗ್ರಾಮದ ಸೂಳಬೆಟ್ಟು ಸ.ಕಿ.ಪ್ರಾ.ಶಾಲೆಯಲ್ಲಿ ನಡೆಯಿತು.ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಭಾರತೀಯ ದಂತ ವೈದ್ಯಕೀಯ...

ರಾಜ್ಯ ಸರಕಾರದ ವಿರುದ್ದ ತಾಲೂಕಿನ ಗ್ರಾ.ಪಂ ಕಚೇರಿಗಳ ಎದುರು ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

0
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ತಾಲೂಕಿನಾದ್ಯಂತ ಗ್ರಾಮಪಂಚಾಯತು ಕಚೇರಿಗಳ ಮುಂದೆ ಪ್ರತಿಭಟನೆ...

ಬೆಳ್ತಂಗಡಿ;  ಕಲ್ಪತರು ನರ್ಸಿಂಗ್ ಸ್ಕೂಲ್ನಲ್ಲಿ  ಲ್ಯಾಂಪ್ ಲೈಟಿಂಗ್ ಮತ್ತು ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

0
ಬೆಳ್ತಂಗಡಿ; ಕಲ್ಪತರು ನರ್ಸಿಂಗ್ ಸ್ಕೂಲ್ ಜೂನ್ 23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿಯವರು...

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿಯಿರುವ ವ್ಯಕ್ತಿ ಠಾಣೆಗೆ ಶರಣಾಗತಿ; ಎಸ್.ಪಿ ಸ್ಪಷ್ಟನೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಬಗ್ಗೆ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುತ್ತಾನೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಬಗ್ಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟನೆ...