ಬೆಳ್ತಂಗಡಿ; ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಲಾಯಿಲದ ಸಿರಿಲ್ ಜೋಸೆಪ್ ಗೆ ಚಿನ್ನದ ಪದಕ
ಬೆಳ್ತಂಗಡಿ; ಮಣಿಪಾಲ್ ನಲ್ಲಿ ನಡೆದ 9 ನೆಯ ರಾಷ್ಟ್ರೀಯ ಮಾಟ್ಟದ ಐಬಿಎಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ದೃಷ್ಟಿ ಸಮಸ್ಯೆ ಇರುವವರ ( visually impaired) ಸ್ಪರ್ಧೆಯಲ್ಲಿ ಲಾಯಿಲ ನಿವಾಸಿ ಸಿರಿಲ್ ಜೋಸೆಫ್...
ಮಚ್ಚಿನ; ಪಾಲಡ್ಕ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ
ಮಚ್ಚಿನ :ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಝರ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇದರ ಸಿ ಎಸ್ ಆರ್ ಆಕ್ಟಿವಿಟಿ 2024- 25 ರ ಮಂಗಳ ಅಕ್ಷರ ಮಿತ್ರ ಅಂಗನವಾಡಿ ನಿರ್ಮಾಣ ಯೋಜನೆ ಅಡಿಯಲ್ಲಿ 29ಲಕ್ಷ...
ಬದ್ಯಾರ್ ರಿಕ್ಷಾ ಅಪಘಾತ ವ್ಯಕ್ತಿ ಸಾವು
ಬೆಳ್ತಂಗಡಿ; ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡು ರಿಕ್ಷಾ ಚಾಲಕ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.ಮೃತ ವ್ಯಕ್ತಿ ಮಾಲಾಡಿ ನಿವಾಸಿ ಶಿವಾನಂದ ಪಿ ಮಾಳವ (33)...
ಮುಂಡಾಜೆ:ವಿದ್ಯುತ್ ಶಾಕ್ ಗಬ್ಬದ ಹಸು ಸಾವು
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಬ್ಬದ ಹಸು ಸಾವನ್ನಪ್ಪಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ಗುಂಡಿ ಸೇತುವೆ ಸಮೀಪ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುವಿನ ಕೊಂಬಿಗೆ ತಾಗಿದ್ದು ಈ ವೇಳೆ ತಂತಿಯನ್ನು...
ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ
ಬೆಳ್ತಂಗಡಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ(ರಿ) ಇದರ ಸಂಘಟನಾ ಸಂಚಾಲಕರಾಗಿದ್ದಚಂದು ಎಲ್ ರವರಪ್ರಥಮ ವರ್ಷದ ಪುಣ್ಯ ಸ್ಮರಣೆಯು ಜೂ22ರಂದು ಬೆಳ್ತಂಗಡಿಯಶ್ರೀ ನಾರಾಯಣಗುರು ಸಭಾ ಭವನದಲ್ಲಿ ನೆರವೇರಿತು.
ಕರ್ನಾಟಕ ದಲಿತ ಸಂಘರ್ಷ...
ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಆಳ್ವಾಸ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬೆಳ್ತಂಗಡಿ; ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಿಜಾರ್ ಮತ್ತು ರಾಜ್ಯ ಪ್ರಶಸ್ತಿ ಪಡೆದ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಉಚಿತ ಅರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ 22.06.2025 ರಂದು...
ಮಂಗಳೂರಿನಲ್ಲಿ ಅಪಘಾತ ಬೆಳ್ತಂಗಡಿ ಯ ವ್ಯಕ್ತಿ ಮೃತ್ಯು
ಬೆಳ್ತಂಗಡಿ; ಮಂಗಳೂರು ಬಳಿಯ ಫರಂಗಿಪೇಟೆಯಲ್ಲಿ ಶನಿವಾರ ಸಂಜೆ ನಡೆದ ಕಂಟೈನರ್ ಹಾಗೂ ದ್ವಿಚಕ್ರ ವಾಹನದ ನಡುವಿನ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿವ ಇಬ್ರಾಹಿಂ ಎಂಬವರು ಮೃತಪಟ್ಟ ಘಟನೆ ಸಂಭವಿಸಿದೆ.ಡಿಕ್ಕಿ ಹೊಡೆದ ರಭಸಕ್ಕೆ...
ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ
ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ಕುರುಪ್ಪನಾಟ್ ರೋಸಮ್ಮ ಜೋಸೆಫ್ (90ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಮಗ ಬಿಜು.ಕೆ ಜೋಸೆಫ್, ಸೊಸೆ ಶೀನಾ ಜೋಸೆಫ್, ಮಗಳು ಲಿನ್ಸಿ ಅಳಿಯ ಸಾಜನ್ , ಮಗಳು ಬಿನ್ಸಿ ಹಾಗು ಅಳಿಯ...
ಖಾಸಗೀ ಸಂಸ್ಥೆಗಳಲ್ಲಿ ನೌಕರರ ದುಡಿಮೆಯ ಅವಧಿ ಹೆಚ್ಚಳಕ್ಕೆ ಸಿಐಟಿಯು ವಿರೋದ- ಬಿ.ಎಂ.ಭಟ್
ಬೆಳ್ತಂಗಡಿ; ಇಂದು ಖಾಸಗಿ ಸಂಸ್ಥೆಗಳಲ್ಲಿ, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುವ ನೌಕರರ ದುಡಿಮೆಯ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಏರಿಸಲು ನಿರ್ಧರಿಸಿದ ರಾಜ್ಯ ಸರಕಾರದ ಪ್ರಸ್ತಾಪವನ್ನು ಸಿಐಟಿಯು ಒಪ್ಪಲು ಸಾದ್ಯವಿಲ್ಲ ಎಂದು ಸಿಐಟಿಯು...
ಬೆಂಗಳೂರಿನ ಸಂದ್ಯಾ ಪವಿತ್ರ ನಾಗರಾಜ್ ವಿರುದ್ದ ಪೂಂಜಾಲಕಟ್ಟೆ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲು
ಬೆಳ್ತಂಗಡಿ; ಸೌಜನ್ಯ ಹೆಲ್ಪ ಲೈನ್ ಸಂಬ ಹೆಸರಿನಲ್ಲಿ ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಹೈಕೋರ್ಟ್ ನಲ್ಲಿ ಬಗೆ ಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ...














